Dhrishya News

ಸುದ್ದಿಗಳು

ಕಾರ್ಕಳ :ನೆಕ್ಲಾಜೆ ಪರಿಸರದಲ್ಲಿ ಚಿರತೆ ಹಾವಳಿ – ಆತಂಕದಲ್ಲಿ ಸ್ಥಳೀಯರು.!!

ಕಾರ್ಕಳ : ಪುರಸಭಾ ವ್ಯಾಪ್ತಿಯ ನೆಕ್ಲಾಜೆ ಕಾಳಿಕಾಂಬ ಪರಿಸರದಲ್ಲಿ ಹಾಡಹಗಲೇ ಚಿರತೆ ಹಾವಳಿಯಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ಆಹಾರ ಹುಡುಕಿಕೊಂಡು ನಾಯಿಗಳ, ಜಾನುವಾರುಗಳ ಭೇಟೆಗಾಗಿ ಪದೇ ಪದೆ ಚಿರತೆಗಳು...

Read more

ಚಿಕ್ಕಮಗಳೂರು : ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ಬಸ್ – ಇಬ್ಬರು ವಿದ್ಯಾರ್ಥಿನಿಯರು ಗಂಭೀರ ಐವರು ಕೂದಲೆಳೆಯ ಅಂತರದಲ್ಲಿ ಪಾರು..!!

ಚಿಕ್ಕಮಗಳೂರು:  ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ...

Read more

ಉಡುಪಿ : ಕೃಷ್ಣಜನ್ಮಾಷ್ಠಮಿ ಹಿನ್ನೆಲೆ ವಿಧಾನಸಭಾ ಸ್ಪೀಕರ್ ಯುಟಿ ಖಾದರ್  ಕೃಷ್ಣಮಠಕ್ಕೆ ಭೇಟಿ..!!

ಉಡುಪಿ: ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ವಿಧಾನ ಸಭಾ ಸ್ಪೀಕರ್ ಯುಟಿ ಖಾದರ್  ಉಡುಪಿಯ  ಕೃಷ್ಣ ಮಠಕ್ಕೆ ಮಧ್ಯರಾತ್ರಿ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದರು. ಮಠದ ಸತ್ಯನಾರಾಯಣ...

Read more

ಕೃಷ್ಣನೂರು ಉಡುಪಿಯಲ್ಲಿ ಸಂಭ್ರಮದ ವಿಟ್ಲ ಪಿಂಡಿ ಮಹೋತ್ಸವಕ್ಕೆ ಕ್ಷಣಗಣನೆ..!!

ಉಡುಪಿ :  ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಕೃಷ್ಣಪುರ ಮಠಾಧೀಶರು ಕೃಷ್ಣದೇವರಿಗೆ ಅರ್ಘ್ಯ ಪ್ರದಾನ ಮಾಡಿದ್ದಾರೆ. ಅರ್ಘ್ಯ ಪ್ರದಾನದ ಮೂಲಕ ಕೃಷ್ಣದೇವರ ಹುಟ್ಟನ್ನು ಸಂಭ್ರಮಿಸುವ ಆಚರಣೆ ಮಾಡಲಾಗಿದೆ....

Read more

ಉಡುಪಿ :ಕೃಷ್ಣನೂರಿನಲ್ಲಿ ಜನ್ಮಾಷ್ಟಮಿ ಸಂಭ್ರಮ..!!

ಉಡುಪಿ : ಉಡುಪಿಯಲ್ಲಿ ಜನ್ಮಾಷ್ಟಮಿ  ಸಂಭ್ರಮ ಮನೆ ಮಾಡಿದೆ. ಈಗಾಗಲೇ ಅನೇಕ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿದ್ದಾರೆ. ಪರ್ಯಾಯ...

Read more

ಉಡುಪಿ : ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ 2023 ಕಾರ್ಯಕ್ರಮ .!!

ಉಡುಪಿ :ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್, ಉಡುಪಿ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಬ್ರಹ್ಮಾವರ ವಲಯ ಮತ್ತು ಡಾ| ಜಿ....

Read more

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಎಂಡೋಸ್ಕೋಪಿಕ್ ಸರ್ಜರಿ- ಪೊಯಮ್ (ಪೆರೋರಲ್ ಎಂಡೋಸ್ಕೋಪಿಕ್ ಮೈಯೋಟೊಮಿ) ಕಾರ್ಯಾಗಾರ..!!

*ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಎಂಡೋಸ್ಕೋಪಿಕ್ ಸರ್ಜರಿ- ಪೊಯಮ್ (ಪೆರೋರಲ್ ಎಂಡೋಸ್ಕೋಪಿಕ್ ಮೈಯೋಟೊಮಿ) ಕಾರ್ಯಾಗಾರ* ಮಣಿಪಾಲ :ಗ್ಯಾಸ್ಟ್ರೋಎಂಟರಾಲಜಿ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲವು 2023...

Read more

ಆಗುಂಬೆ ಘಾಟ್‌ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಅನುವು ಮಾಡಿ ಉಡುಪಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ : ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಿಗೆ ಸಂಪರ್ಕಕೊಂಡಿಯಂತಿರುವ ಆಗುಂಬೆ ಘಾಟ್‌ ರಸ್ತೆಯಲ್ಲಿ ಘನವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಮೂರು ತಿಂಗಳ ಕಾಲ...

Read more

ಉಡುಪಿ :ದ್ವಿಚಕ್ರ ವಾಹನಗಳ ಮದ್ಯೆ ಢಿಕ್ಕಿ: ವ್ಯಕ್ತಿಗೆ ಗಾಯ, ಸಂಚಾರಿ ಠಾಣೆಯಲ್ಲಿ ಪ್ರಕರಣ ಧಾಖಲು..!!

ಉಡುಪಿ :ದ್ವಿಚಕ್ರ ವಾಹನಗಳ ಮದ್ಯೆ ಢಿಕ್ಕಿ ಸಂಭವಿಸಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಉಡುಪಿಯ ಚಿಟ್ಪಾಡಿ ಬಳಿ ನಡೆದಿದೆ ಗೋವರ್ಧನ ತಂತ್ರಿ ಅವರು ಬೈಕ್‌ನಲ್ಲಿ ಬೀಡಿನಗುಡ್ಡೆ ಡಯಾನ ಟಾಕೀಸ್‌...

Read more

ಶಿರೂರು ಮಠದ ವತಿಯಿಂದ ವೈಭವದ ಅಷ್ಟಮಿ ಆಚರಣೆ :ಮಠಾಧೀಶರಿಂದ ಹುಲಿ ವೇಷದಾರಿಗಳಿಗೆ ನೋಟಿನ ಮಾಲೆ ಸಮರ್ಪಣೆ..!!

ಉಡುಪಿ : ಈ ಬಾರಿ ಶಿರೂರು ಮಠದ ವತಿಯಿಂದ ಅಷ್ಟಮಿ ಹಬ್ಬವನ್ನು ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ. ಸೆ.6ರ ಬುಧವಾರ ಅಷ್ಠಮಿ ಹಬ್ಬ ನಡೆಯಲಿದ್ದು, ಸೆ.7ರ ಗುರುವಾರ ವಿಟ್ಲ...

Read more
Page 366 of 427 1 365 366 367 427
  • Trending
  • Comments
  • Latest

Recent News