Dhrishya News

ಸುದ್ದಿಗಳು

ಕಾರ್ಕಳ: ನೈತಿಕ ಪೊಲೀಸ್ ಗಿರಿ ಐವರ ಬಂಧನ..!!

ಕಾರ್ಕಳ : ನೈತಿಕ ಪೊಲೀಸ್ ಗಿರಿ ನಡೆಸಿದ ಐವರು ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ ರವಿವಾರ ಸಂಜೆ ನಡೆದಿದೆ. ಮಂಗಳೂರಿನ‌ ಹೆಸರಾಂತ ಕಾಲೇಜು...

Read more

ಬೈಂದೂರು:ಮೀನುಗಾರಿಕಾ ದೋಣಿ ಮುಳುಗಡೆ- ಓರ್ವ ಸಾವು ಇನ್ನೊಬ್ಬರಿಗೆ ಶೋಧ ಕಾರ್ಯಾಚರಣೆ..!!  

ಮುಳಬೈಂದೂರು: ಮಳೆಗಾಲದ ಸಾಂಪ್ರದಾಯಿಕ ಪಟ್ಟಿ ಬಲೆ ಮೀನುಗಾರಿಕಾ ದೋಣಿಯೊಂದು ತಾಲೂಕು ವ್ಯಾಪ್ತಿಯ ಉಪ್ಪುಂದ ಸಮೀಪ       ಮುಳುಗಡೆಯಾಗಿ ಓರ್ವ ಮೃತಪಟ್ಟಿದ್ದು ಇನ್ನೊಬ್ಬರ ಪತ್ತೆಗೆ ಶೋಧ ಕಾರ್ಯಾಚರಣೆ...

Read more

ನಾಳೆಯಿಂದ (ಆಗಸ್ಟ್ 1) ನಂದಿನಿ ಹಾಲಿನ ದರ ಲೀಟರ್‌ಗೆ 3 ರೂಪಾಯಿ ಹೆಚ್ಚಳ..!!

ನಿಗದಿಯಂತೆ ನಾಳೆಯಿಂದ ( ಆಗಸ್ಟ್ 1) ಹಾಲಿನ ದರ ಹೆಚ್ಚಳವಾಗಲಿದೆ. ಹಾಲು ಉತ್ಪಾದಕರ ಅಗತ್ಯತೆಗಳನ್ನು ಉಲ್ಲೇಖಿಸಿ ಆಗಸ್ಟ್ 1 ರಿಂದ ನಂದಿನಿ ಹಾಲಿನ ಬೆಲೆಯಲ್ಲಿ ಲೀಟರ್‌ಗೆ 3...

Read more

ಮೈಸೂರಿನಲ್ಲಿ ಆಗಸ್ಟ್ 1 ಮತ್ತು 2 ರಂದು ಜಿ-20 ಶೃಂಗಸಭೆ – ಪ್ರವಾಸಿಗರಿಗೆ ಅರಮನೆ ಪ್ರವೇಶ ನಿಷೇಧ..!!

ಮೈಸೂರು : ರಾಜ್ಯದ ಸಾಂಸ್ಕೃತಿಕ ನಗರಿಯ ಪ್ರಮುಖ ಪ್ರವಾಸಿ ಕೇಂದ್ರವಾದ ಮೈಸೂರು ಅರಮನೆಗೆ ಎರಡು ದಿನಗಳ ಕಾಲ ಎಲ್ಲ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಮೈಸೂರಿನಲ್ಲಿ ಆಗಸ್ಟ್ 1...

Read more

ಉಡುಪಿ:ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಆಗಸ್ಟ್ 5 6 ಮತ್ತು 7 ರಂದು ಕೈಮಗ್ಗ ಬಟ್ಟೆಗಳ ಪ್ರದರ್ಶನ ಮತ್ತು ಮಾರಾಟ ಮೇಳ..!!

ಉಡುಪಿ:  ಆಗಸ್ಟ್ 5 6 ಮತ್ತು 7 ರಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಉಡುಪಿಯ ಪೂರ್ಣಪ್ರಜ್ಞ ಅಡಿಟೋರಿಯಂ ನಲ್ಲಿ ಕೈಮಗ್ಗ ಬಟ್ಟೆಗಳ ಪ್ರದರ್ಶನ ಮತ್ತು ಮಾರಾಟ...

Read more

ಆಗಸ್ಟ್ 1 ರಂದು ಸಿಎಂ ಸಿದ್ದರಾಮಯ್ಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸ..!!

ಉಡುಪಿ:  ಮಂಗಳವಾರ (ಆಗಸ್ಟ್ 01) ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಪ್ರವಾಸ ಕೈಗೊಳ್ಳಲಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖ್ಯಮಂತ್ರಿಯವರನ್ನು ಹೆಜಮಾಡಿ ಟೋಲ್ ಗೇಟ್...

Read more

ಮಣಿಪಾಲ : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ ವೇಣೋಗೋಪಾಲ್ ನಿದನ..!!

ಮಣಿಪಾಲ : ಖ್ಯಾತ ಮೂತ್ರಶಾಸ್ತ್ರಜ್ಞ ಮತ್ತು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ ವೇಣೋಗೋಪಾಲ್ ಇಂದು ನಿಧನರಾದರು. ಅವರಿಗೆ 83...

Read more

ಕಾರ್ಕಳದ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯಲ್ಲಿ ಹೆಸರಾಂತ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್ ಸಮಾಲೋಚನೆಗೆ ಲಭ್ಯ..!!

ಕಾರ್ಕಳ :ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ತನ್ನ ಹೆಸರಾಂತ ಆರೋಗ್ಯ ತಜ್ಞರ ಸಮಿತಿಗೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ. 1ನೇ ಆಗಸ್ಟ್ 2023 ರಿಂದ...

Read more

ಕೊಲ್ಲೂರು:ಜಲಪಾತದ ನೀರಿನಲ್ಲಿ ಕೊಚ್ಚಿ ಹೋದ ಯುವಕ – ಜ್ಯೋತಿರಾಜ್ ನೇತ್ರತ್ವದಲ್ಲಿ ಮುಂದುವರಿದ ಪತ್ತೆ ಕಾರ್ಯಾಚರಣೆ..!!

ಕೊಲ್ಲೂರು :  ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತಕ್ಕೆ ಬಂದು ಆಕಸ್ಮಿಕವಾಗಿ ಕಾಲು ಜಾರಿ ಜಲಪಾತದ ನೀರಿನಲ್ಲಿ ಕೊಚ್ಚಿ ಹೋದ ಶರತ್ ಅವರ ಪತ್ತೆ ಕಾರ್ಯ  ಮುಂದುವರಿದಿದೆ. ಮಾಹಿತಿ...

Read more

ಉಡುಪಿ :ವ್ಯಾಪಕ ಮಳೆ ಹಿನ್ನೆಲೆ ಜುಲೈ 26 ಬುಧವಾರ ಶಾಲಾ ಕಾಲೇಜುಗಳಿಗೆ ರಜೆ..!!

ಉಡುಪಿ: ವ್ಯಾಪಕ ಮಳೆಯ ಹಿನ್ನೆಲೆ ಬುಧವಾರ ಜುಲೈ 26 ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿಪೂರ್ವ ಕಾಲೇಜು ರಜೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ನೀಡಿದ್ದಾರೆ ಉಳಿದಂತೆ ...

Read more
Page 370 of 411 1 369 370 371 411
  • Trending
  • Comments
  • Latest

Recent News