Dhrishya News

ಸುದ್ದಿಗಳು

ಉಡುಪಿ : ನಿರಂತರ ಮಳೆ ನಾಳೆ ಜುಲೈ 24 ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಆದೇಶ..!!

ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ...

Read more

ಸಾರ್ವಜನಿಕರು ಚೀನಾದ ಲೋನ್ ಆ್ಯಪ್‌ಗಳ ಬಲೆಗೆ ಬೀಳಬಾರದು; ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ..!!

ಮಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶಿಸಲಾದ ಸುಳ್ಳು ಸಾಲದ ಆ್ಯಪ್‌ಗಳಿಂದ ವಂಚನೆಗೊಳಗಾಗಿ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದು, ಯಾವುದೇ ಕಾರಣಕ್ಕೂ ಇಂತಹ ಆ್ಯಪ್‌ಗಳ ಬಲೆಗೆ ಬೀಳಬಾರದು ಎಂದು ಮಂಗಳೂರು...

Read more

ಮಳೆಯ ನಡುವೆಯೇ ಗದ್ದೆಗೆ ಇಳಿದ ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ – ಹಡಿಲು ಭೂಮಿ ಕೃಷಿ ಮಾದರಿ ಕಾರ್ಯಕ್ಕೆ ಅರ್ಥಪೂರ್ಣ ಚಾಲನೆ..!!

ಉಡುಪಿ : ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿದ್ದು ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಅವರು ಗದ್ದೆ ಉಳುಮೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.  ...

Read more

ಮಣಿಪಾಲ:ಐ. ಟಿ. ಐ  ಕೋರ್ಸುಗಳ ಪ್ರವೇಶಾತಿಗಾಗಿ ಎಸ್. ಎಸ್. ಎಲ್. ಸಿ ಉತ್ತೀರ್ಣ ಹಾಗೂ ಪಿ. ಯು. ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!!

ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫಿಟ್ಟರ್, ಸಿ. ಓ. ಪಿ. ಎ ಮತ್ತು ಮೆಕ್ಯಾನಿಕ್ ಡೀಸೆಲ್ (ಆಟೋ ಮೊಬೈಲ್) ಕೋರ್ಸುಗಳ ಪ್ರವೇಶಾತಿಗಾಗಿ ಎಸ್. ಎಸ್. ಎಲ್....

Read more

ಮಣಿಪಾಲ:ವಿಶ್ವ ಮೆದುಳು ದಿನಾಚರಣೆ ಪ್ರಯುಕ್ತ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಮೆದುಳು ಆರೋಗ್ಯ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮದ ಆಯೋಜನೆ..!! 

ಮಣಿಪಾಲ :ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗವು 22ನೇ ಜುಲೈ 2023 ರಂದು ಮೆದುಳಿನ ಆರೋಗ್ಯ ಜಾಗೃತಿ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ...

Read more

ಮಣಿಪಾಲ : ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ- ಇಬ್ಬರ ಬಂಧನ – 5 ಮಂದಿ ಯುವತಿಯರ ರಕ್ಷಣೆ..!!

ಮಣಿಪಾಲ :ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಾನ್ಯ...

Read more

ಮಣಿಪಾಲ : ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿ : ಲಕ್ಷ್ಮೀಂದ್ರ ನಗರದಲ್ಲಿ ಘಟನೆ..!!

ಮಣಿಪಾಲ: ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ  ಲಕ್ಷ್ಮೀಂದ್ರ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್...

Read more

ಎರ್ಮಾಳು ಶ್ರೀ ಜನಾರ್ದನ ಜನಕಲ್ಯಾಣ ಸಭಾ ಭವನದಲ್ಲಿ 1694 ನೇ ಮದ್ಯವರ್ಜನ ಶಿಬಿರ ಉದ್ಘಾಟನೆ..!! 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಪು ತಾಲೂಕು ಇವರ‌ ನೇತೃತ್ವದಲ್ಲಿ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಎರ್ಮಾಳು ಶ್ರೀ ಜನಾರ್ದನ ಜನಕಲ್ಯಾಣ ಸಭಾ ಭವನದಲ್ಲಿ...

Read more

ಉಡುಪಿ: ತ್ಯಾಜ್ಯ ವಿಲೇವಾರಿಗೆ ಶುಲ್ಕ ನಿಗದಿ ನಗರಸಭೆ ಪ್ರಕಟಣೆ..!!

ಉಡುಪಿ:  ನಗರಸಭಾ ವ್ಯಾಪ್ತಿಯಲ್ಲಿ ತೋಟಗಾರಿಕಾ, ಉದ್ಯಾನವನ ಮತ್ತು ಕೈತೋಟಗಳ ಘನತ್ಯಾಜ್ಯಗಳನ್ನು ಪ್ರತ್ಯೇಕವಾಗಿ ಸಂಸ್ಕರಿಸುವ ಬಗ್ಗೆ ಘನತ್ಯಾಜ್ಯ ವ್ಯವಸ್ಥಾಪನಾ ನಿಯಮಗಳು 2016ರನ್ವಯ 4(ಡಿ) ಮತ್ತು 15(ಡಿ)ಯಲ್ಲಿ ನಗರ ಸ್ಥಳೀಯ...

Read more

ಉಡುಪಿ:ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮೃತಪಟ್ಟ ನಿಖಿತಾ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಧನ ಹಸ್ತಾಂತರ.!!

ಉಡುಪಿ: ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ ನಿಖಿತಾ ಅವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ   20 ಲಕ್ಷ. ರೂ.ಗಳ ಪರಿಹಾರ ಧನವನ್ನು ಹಸ್ತಾಂತರ ಮಾಡಿದೆ....

Read more
Page 373 of 411 1 372 373 374 411
  • Trending
  • Comments
  • Latest

Recent News