Dhrishya News

ಸುದ್ದಿಗಳು

ಪುತ್ತೂರಿನಲ್ಲಿ ಪೋಲಿಸ್ ದೌರ್ಜನ್ಯ – ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭೇಟಿ …!!

ಮಂಗಳೂರು: ಪುತ್ತೂರಿನಲ್ಲಿ  ಇತ್ತೀಚಿಗೆ ಅಮಾಯಕರಿಬ್ಬರು ಪೋಲಿಸ್ ದೌರ್ಜನ್ಯ ಒಳಗಾಗಿ ತೀವ್ರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಅವಿನಾಶ್ ಹಾಗೂ ದೀಕ್ಷಿತ್ ರವರನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ...

Read more

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಖಾಲಿ ಇದೆ – ಅರ್ಜಿ ಸಲ್ಲಿಕೆ ಮಾಡಲು ಜೂನ್ 1 ಕೊನೆಯ ದಿನ ..!!

ಉಡುಪಿ, ಮೇ 19; ಉಡುಪಿ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವವರಿಗೆ ಸಿಹಿಸುದ್ದಿ. ಉಪ ಯೋಜನಾ ನಿರ್ದೇಶಕ ಮತ್ತು ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು...

Read more

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಶಾಂತ್ ಮಿಶ್ರಾ, ಕೆ.ವಿ. ವಿಶ್ವನಾಥನ್ ಪ್ರಮಾಣ ವಚನ..!!

ನವದೆಹಲಿ: ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕಲ್ಪತಿ ವೆಂಕಟರಾಮನ್ ವಿಶ್ವನಾಥನ್ ಅವರು ಶುಕ್ರವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ...

Read more

ನಾಳೆ ಮೇ. 20 ‘ಕಂಠೀರವ ಸ್ಟೇಡಿಯಂ’ ನಲ್ಲಿ ನೂತನ ಸಿಎಂ, ಡಿಸಿಎಂ ಪ್ರಮಾಣ ವಚನ..!!

ಬೆಂಗಳೂರು : ನಾಳೆ ಕಂಠೀರವ ಸ್ಟೇಡಿಯಂ ನಲ್ಲಿ ನೂತನ ಸಿಎಂ, ಡಿಸಿಎಂ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಕಂಠೀರವ ಸ್ಟೇಡಿಯಂಗೆ ಭೇಟಿ ನೀಡಿ ನೂತನ ಡಿಸಿಎಂ...

Read more

ಮೇ 25ರ ಬೆಳಗ್ಗೆ 8.45ಕ್ಕೆ ಶ್ರೀ ಪುತ್ತಿಗೆ ಮಠದಲ್ಲಿ ಪರ್ಯಾಯದ ಅಕ್ಕಿ ಮುಹೂರ್ತ..!!

ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ನಡೆಸಲಿರುವ ಚತುರ್ಥ ಶ್ರೀಕೃಷ್ಣ ಪೂಜಾ ಪರ್ಯಾಯದ ದ್ವಿತೀಯ ಮುಹೂರ್ತವಾದ “ಅಕ್ಕಿ ಮುಹೂರ್ತ’ವು...

Read more

“ಗ್ಯಾರಂಟಿ ಕಾರ್ಡ್‌’ ನಮ್ಮ ನಿರೀಕ್ಷೆಗಳನ್ನು ಮೀರಿ ಕೆಲಸ ಮಾಡಿದೆ: ಕೋಟ ಶ್ರೀನಿವಾಸ ಪೂಜಾರಿ..!!

ಉಡುಪಿ: ಗೆದ್ದ ಮೇಲೆ ಕಾಂಗ್ರೆಸ್‌ ಬಿಜೆಪಿಯನ್ನು ವ್ಯಂಗ್ಯ ಮಾಡುತ್ತಿದೆ. ಬೂತ್‌ ಮಟ್ಟದ ಕಾರ್ಯಕರ್ತರ ಅಂಕಿ-ಅಂಶವನ್ನು ಇಟ್ಟುಕೊಂಡು ನಾವು ಹೇಳಿದ್ದೆವು. ನಮ್ಮ ನಿರೀಕ್ಷೆಗಳನ್ನು ಮೀರಿ ಗ್ಯಾರಂಟಿ ಕಾರ್ಡ್‌ ಕೆಲಸ...

Read more

ಪೊಲೀಸರ ಅತಿರೇಕದ ವರ್ತನೆ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಿಡಿ..!!

ಮಂಗಳೂರು: ಪುತ್ತೂರಿನ ಹಿಂದೂ ಸಂಘಟನೆಯ ಕಾರ್ಯಕರ್ತರ ಕೈ ಕಾಲು ಮುರಿಯುವಂತೆ ಥರ್ಡ್ ಡಿಗ್ರಿ ಶಿಕ್ಷೆ ಪ್ರಯೋಗ ಮಾಡಿದ ಪೊಲೀಸರು ಆಸ್ಪತ್ರೆಯಲ್ಲಿ ಮಲಗುವಂತೆ ಮಾಡಿದ್ದಾರೆ. ಪೊಲೀಸರ ಅತಿರೇಕದ ವರ್ತನೆಗೆ ...

Read more

ಉಡುಪಿ ಕಿನ್ನಿಮುಲ್ಕಿಯ ಕನ್ನರ್ಪಾಡಿಯಲ್ಲಿ ತಾಯಿ ಮತ್ತು ಮಗ ನೇಣು ಬಿಗಿದು ಆತ್ಮಹತ್ಯೆ..!!

ಉಡುಪಿ: ತಾಯಿ ಮತ್ತು ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಮುಲ್ಕಿಯ ಕನ್ನರ್ಪಾಡಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.ಮೃತರನ್ನು ಬ್ರಹ್ಮಬೈದರ್ಕಳ ನಗರದ ಬಾಡಿಗೆಮನೆ ನಿವಾಸಿ ಎಡ್ಲಿನ್ ಡೆಲಿಶಾ...

Read more

ಸೋಶಿಯಲ್‌ ಮೀಡಿಯಾಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌: ಮಂಗಳೂರು ಪೊಲೀಸ್‌ ಆಯುಕ್ತರಿಂದ ಎಚ್ಚರಿಕೆ..!

ಮಂಗಳೂರು: ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುವುದು ಕಂಡು ಬಂದಿದ್ದು ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್‌...

Read more

ಕರೆಂಟ್ ಬಿಲ್ ಕೊಡಬೇಡಿ ನಾವು ಬಿಲ್ ಕಟ್ಟಲ್ಲ-ಮೀಟರ್ ಬೋರ್ಡ್‌ಗೆ ಚೀಟಿ ಅಂಟಿಸಿ ಮೆಸ್ಕಾಂಗೆ ಶಾಕ್ ನೀಡಿದ ಉಡುಪಿ ನಿವಾಸಿ..!!

ಉಡುಪಿ, : ಕರಾವಳಿಯ ಉಡುಪಿಯಲ್ಲಿ ನಾನಿನ್ನು ಕರೆಂಟ್ ಬಿಲ್ ಕಟ್ಟಲ್ಲ ಬಿಲ್ ಕೊಡಬೇಡಿ ಎಂದು ವಿದ್ಯುತ್ ಮೀಟರ್ ಬಳಿ ಬೋರ್ಡ್ ಅಳವಡಿಸಿದ ಪ್ರಸಂಗ ನಡೆದಿದೆ. ಮೆಸ್ಕಾಂನವರೇ ಕ್ಷಮಿಸಿ...

Read more
Page 459 of 466 1 458 459 460 466
  • Trending
  • Comments
  • Latest

Recent News