Dhrishya News

ಸುದ್ದಿಗಳು

ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ..!!

ಕಾರ್ಕಳ:ಮೇ 29 :  ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಕಾರ್ಕಳ ವಿಧಾನಸಭಾ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ಅನಾಹುತವಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ತಮ್ಮ ಹೊಣೆಗಾರಿಕೆಯನ್ನು ಬೇರೆ ಇಲಾಖೆಗೆ ವರ್ಗಾಯಿಸುವ...

Read more

ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

ಉಡುಪಿ : ಮೇ 28:ಉಡುಪಿ ನಗರಸಭೆಯ ಪೌರ ನೌಕರರು ಹಾಗೂ ಪೌರಕಾರ್ಮಿಕರು ಉಡುಪಿ ನಗರಸಭೆಯ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘ (ರಿ.) ಇವರ ನೇತೃತ್ವದಲ್ಲಿ...

Read more

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

ಬಂಟ್ವಾಳ: ಮೇ 28: ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮೇ 27ರಂದು ರಹೀಂ ಎಂಬ ಯುವಕನ ಕೊಲೆ ಜರುಗಿದ್ದು, ಆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ...

Read more

ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್​ ನಾಗ್..!!

ಬೆಂಗಳೂರು:ಮೇ 28 :ದೆಹಲಿಯಲ್ಲಿ ನಡೆದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಪದ್ಮಭೂಷಣ ಪ್ರಶಸ್ತಿಯನ್ನು...

Read more

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ..!!

ಉಡುಪಿ :ಮೇ 27:ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ, ನೂರು ಶೇಕಡಾ ಫಲಿತಾಂಶ...

Read more

ಐಟಿಆರ್ ಫೈಲಿಂಗ್​​ ಮಾಡಲು  ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಣೆ..!

ಬೆಂಗಳೂರು:ಮೇ 27:2024-25ರ ಹಣಕಾಸು ವರ್ಷದ ಆದಾಯಕ್ಕೆ ಸಲ್ಲಿಸಲಾಗುವ ಐಟಿ ರಿಟರ್ನ್ಸ್​​ಗೆ ಗಡುವು ಹೆಚ್ಚಿಸಲಾಗಿದೆ. ಜುಲೈ 31ರವರೆಗೆ ಇದ್ದ ಕಾಲಾವಕಾಶ ಈಗ ಸೆಪ್ಟಂಬರ್ 15ರವರೆಗೂ ಇರುತ್ತದೆ. ಕೇಂದ್ರೀಯ ನೇರ...

Read more

ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ..!

ಬೆಂಗಳೂರು: ಮೇ 27: ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

Read more

ಬಂಟ್ವಾಳ:ಮಾರಕಾಸ್ತ್ರಗಳಿಂದ ಪಿಕಪ್ ವಾಹನ ಚಾಲಕನ ಹತ್ಯೆ..!!

ಮಂಗಳೂರು, ಮೇ 27: ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪಿಕಪ್ ವಾಹನ ಚಾಲಕನನ್ನು ಕೊಲೆ ಮಾಡಲಾಗಿದೆ. ಅಬ್ದುಲ್ ರಹಿಮಾನ್ ಮೃತ ದುರ್ದೈವಿ. ಮರಳು ಅನ್​ಲೋಡ್...

Read more

ಸಾಣೂರು : ರಸ್ತೆ ಮಧ್ಯದಲ್ಲಿ ಬಸ್ಸು ಕಾಯಬೇಕಾದ ಶೋಚನೀಯ ಸ್ಥಿತಿಯಲ್ಲಿ ಗ್ರಾಮಸ್ಥರು..!!

ಕಾರ್ಕಳ:ಮೇ 11:ಕಳೆದ ಎರಡು ವರ್ಷಗಳ ಹಿಂದೆ ಹೆದ್ದಾರಿ ಇಲಾಖೆಯವರು ರಸ್ತೆ ಅಗಲೀಕರಣ ಸಂದರ್ಭದಲ್ಲಿ ಬಸ್ಸು ನಿಲ್ದಾಣಗಳನ್ನು ಕೆಡವಿ ಹಾಕಿದ್ದರು.ಹೊಸ ಬಸ್ಸು ನಿಲ್ದಾಣ ಆಗುವವರೆಗೆ ಕನಿಷ್ಠ ತಾತ್ಕಾಲಿಕ ಬಸ್ಸು...

Read more
Page 74 of 428 1 73 74 75 428
  • Trending
  • Comments
  • Latest

Recent News