Dhrishya News

ಸುದ್ದಿಗಳು

ಶಿರೂರು ಪರ್ಯಾಯ 2026: ನಾಳೆ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರ ಸಮ್ಮಾನ

ಉಡುಪಿ:ಜನವರಿ 08: ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಮ್ಮ ಪ್ರಥಮ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ಪುಣ್ಯ ಕ್ಷೇತ್ರಗಳ ಸಂದರ್ಶನ ನಡೆಸುತ್ತಿದ್ದು, ಜ. 9 ರಂದು ನಾಳೆ...

Read more

ಉಡುಪಿ : ಕಲ್ಲು,ಖನಿಜ ಹೊಯ್ಗೆ ಸಾಗಾಟ ಮಾಡುವಂತಹ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ..!

ಉಡುಪಿ: ಜನವರಿ 07: ರೋಡ್ ಸೇಫ್ಟಿ ಅಥಾರಿಟಿ ನಿರ್ಧಾರ ಪ್ರಕಾರ 6 ಚಕ್ರ ಮತ್ತು ಅದಕ್ಕಿಂತ ಜಾಸ್ತಿ ಇರುವಂತಹ MMRD ಕಾಯ್ದೆ ಅಡಿಯಲ್ಲಿ ಬರುವ (ಕೆಂಪು ಕಲ್ಲು,...

Read more

ಉಡುಪಿ ಪರ್ಯಾಯ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಡಿಯೋ ಸಂವಾದ ..!!

ಬೆಳಗಾವಿ: ಜನವರಿ 07: ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ...

Read more

ಮುಂದುವರಿದ ಹಿಂಸಾಚಾರ : ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿ ಯ ಹತ್ಯೆ..!!

ಬಾಂಗ್ಲಾದೇಶ: ಜನವರಿ 06:ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಉದ್ದೇಶಿತ ಹಿಂಸಾಚಾರದ ಆತಂಕಕಾರಿ ಏರಿಕೆಯನ್ನು ಒತ್ತಿಹೇಳುವ ಹಿಂದೂ ವ್ಯಕ್ತಿಯ ಮತ್ತೊಂದು ಕ್ರೂರ ಹತ್ಯೆಗೆ ಬಾಂಗ್ಲಾದೇಶ ಸಾಕ್ಷಿಯಾಗಿದೆ. ಸೋಮವಾರ ರಾತ್ರಿ ಕಿರಾಣಿ...

Read more

ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದರೆ ಸುಂಕ ಹೆಚ್ಚಿಸುವುದಾಗಿ ಭಾರತಕ್ಕೆ ಎಚ್ಚರಿಕೆ ನೀಡಿದ ಟ್ರಂಪ್ ..!!

  ವಾಷಿಂಗ್ಟನ್, ಜನವರಿ 6:ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದರೆ ಸುಂಕ ಹೆಚ್ಚಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ವೆನೆಜುವೆಲಾದ ತೈಲ ಪ್ರದೇಶವನ್ನು ವಶಪಡಿಸಿಕೊಂಡಿರುವ...

Read more

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ತಾತ್ಕಾಲಿಕ ಚಾರಣ ನಿರ್ಬಂಧ..!!

ಚಿಕ್ಕಮಗಳೂರು : ಜನವರಿ 05: ಅಖಿಲ ಭಾರತ ಹುಲಿ ಗಣತಿ 2026ರ ಪ್ರಕ್ರಿಯೆಯು ಜ.5ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ಸುತ್ತಮುತ್ತಲಿನ ಪ್ರಮುಖ ಚಾರಣ...

Read more

ಮೂಡಬಿದಿರೆ : ಗುರುಪುರ ನದಿಗೆ ಹಾರಿ ಯುವತಿ ಆತ್ಮಹತ್ಯೆ..!!

ಮೂಡುಬಿದಿರೆ : ಜನವರಿ 05:ಮಂಗಳೂರು: ಯುವತಿಯೊಬ್ಬಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಗುರುಪುರದಲ್ಲಿ ಜ.5 ರಂದು ನಡೆದಿದೆ. ಘಟನೆ ಏನು? ಇಬ್ಬರು ಯುವತಿಯರು...

Read more

ಉಚ್ಚಿಲ :ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣಕ್ಕಾಗಿ ಮನವಿ ಪತ್ರ ಬಿಡುಗಡೆ

ಉಡುಪಿ: ಜನವರಿ 04:ಮೊಗವೀರ ಸಮಾಜದ ಮೂಲ ಧಾರ್ಮಿಕ ಕೇಂದ್ರವಾದ ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ, ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ...

Read more

ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖರ್ ಕಲ್ಮಾಡಿ ನಿಧನಕ್ಕೆ ಕುತ್ಯಾರು ನವೀನ್ ಶೆಟ್ಟಿ ಸಂತಾಪ..!!

ಉಡುಪಿ: ಜನವರಿ 04:ಉಡುಪಿ ನಗರ ಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡ್ ನಲ್ಲಿ ಬಿಜೆಪಿಯ ಮೊದಲ ನಗರ ಸಭಾ ಸದಸ್ಯೆಯಾಗಿ, ಕಲ್ಮಾಡಿ ವಾರ್ಡಿನಲ್ಲಿ ಪಕ್ಷಕ್ಕೆ ಭದ್ರ ಬುನಾದಿಯನ್ನು ಹಾಕಿ...

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಮಣಿಪಾಲ ಇಂಟಿಗ್ರೇಟೆಡ್ ಲಿವರ್ & ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್..!!

ಮಣಿಪಾಲ :ಜನವರಿ 02, 2026: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಇಂಟಿಗ್ರೇಟೆಡ್ ಲಿವರ್ & ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್ ಅನ್ನು ಪರಿಚಯಿಸಲು ಸಜ್ಜಾಗಿದೆ, ಇದು ಈ ಪ್ರದೇಶದ ರೋಗಿಗಳಿಗೆ...

Read more
Page 8 of 424 1 7 8 9 424
  • Trending
  • Comments
  • Latest

Recent News