Dhrishya News

ಸುದ್ದಿಗಳು

ಬ್ರಹ್ಮಾವರ : ರಸ್ತೆ ದಾಟುತ್ತಿದ್ದ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿ ; ಚಿಕಿತ್ಸೆ ಫಲಿಸದೇ ಬಾಲಕ ಸಾವು..!!

ಬ್ರಹ್ಮಾವರ :ಏಪ್ರಿಲ್ 01: ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿ ಯಾಗಿ ಅಪಘಾತ ಸಂಭವಿಸಿದೆ. ತಕ್ಷಣ ಬಾಲಕನನ್ನು ಹತ್ತಿರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ,...

Read more

ಉಡುಪಿ: ಬಿ ಜೆ ಪಿ ವತಿಯಿಂದ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆ..!!

ಉಡುಪಿ: ಏಪ್ರಿಲ್ 01 :ಭಾರತೀಯ ಜನತಾ ಪಾರ್ಟಿ ಉಡುಪಿ ವಿಧಾನಸಭಾ ಕ್ಷೇತ್ರದ ವತಿಯಿಂದ ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಉಡುಪಿ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಿ ಮಲತಾಯಿ...

Read more

ಗೆಂಡೆಕೆರೆಯಲ್ಲಿ ದಲಿತ ಹಕ್ಕುಗಳ ಸಮಿತಿಯಿಂದ ಜನಜಾಗೃತಿ ಸಭೆ..!!

ಕುಂದಾಪುರ :ಮಾರ್ಚ್ 31: ಇಲ್ಲಿನ ಪಾರಂಪಳ್ಳಿ ಗ್ರಾಮದ ಗೆಂಡೆಕೆರೆಯಲ್ಲಿ ಮಾರ್ಚ್ 30ರಂದು ದಲಿತ ಹಕ್ಕುಗಳ ಸಮಿತಿ (ಡಿ ಎಚ್ ಎಸ್) ವತಿಯಿಂದ ಜನಜಾಗೃತಿ ಸಭೆ ನಡೆಯಿತು. ಡಿ...

Read more

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ‘ಲವ್ ಜಿಹಾದ್’ಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ತೀವ್ರ ಖಂಡನೆ..!!

ಉಡುಪಿ : ಮಾರ್ಚ್ 31 :ಇತ್ತೀಚೆಗೆ ಉಡುಪಿಯಲ್ಲಿ ಬ್ಲಾಕ್ ಮೇಲ್ ತಂತ್ರದ ಮೂಲಕ ಹುಡುಗಿಯ ಅಪಹರಣ ನಡೆದಿರುವ ಕುರಿತು ಸ್ವತಃ ಹುಡುಗಿಯ ಹೆತ್ತವರು ಪ್ರಕರಣ ದಾಖಲಿಸಿದ್ದರೂ ಆರೋಪಿಯನ್ನು...

Read more

ಬುಲ್ ಟ್ರಾಲ್, ಲೈಟ್ ಫಿಶಿಂಗ್ ನಿಷೇಧ ಉಲ್ಲಂಘನೆ ಮಾಡಿದ್ದಲ್ಲಿ ದೋಣಿ ಪರವಾನಿಗೆ ರದ್ದು :ಮೀನುಗಾರಿಕೆ ಇಲಾಖೆ ಎಚ್ಚರಿಕೆ..!

ಉಡುಪಿ: ಮಾರ್ಚ್ 31: ಬುಲ್ ಟ್ರಾಲ್, ಲೈಟ್ ಫಿಶಿಂಗ್ ನಿಷೇಧ ಉಲ್ಲಂಘನೆ ಮಾಡಿದ್ದಲ್ಲಿ ದೋಣಿ ಪರವಾನಿಗೆ ರದ್ದುಗೊಳಿಸೋದಾಗಿ ಮೀನುಗಾರಿಕೆ ಇಲಾಖೆ ಎಚ್ಚರಿಕೆ ನೀಡಿದೆ ಕೇಂದ್ರ ಸರಕಾರ  ಸಮುದ್ರದಲ್ಲಿ...

Read more

ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ(ರಿ) : ರೋಯ್ಸ್ ಫೆರ್ನಾಂಡಿಸ್ ಅಧ್ಯಕ್ಷರಾಗಿ ಆಯ್ಕೆ..!!

ಕಟಪಾಡಿ :ಮಾರ್ಚ್ 31 :ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಮುಂದಿನ 5 ವರ್ಷಗಳ ಅವಧಿಗಾಗಿ ಹೊಸ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ರೋಯ್ಸ್...

Read more

ಬೆಳ್ತಂಗಡಿ: ಬೈಕ್‌ಗಳೆರಡು ಮುಕಾಮುಖಿ ಡಿಕ್ಕಿ; ಯಕ್ಷಗಾನ ಭಾಗವತ ಮೃತ್ಯು..!!

ಬೆಳ್ತಂಗಡಿ: ಮಾರ್ಚ್ 31:ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಬೈಕ್‌ಗಳ ನಡುವೆ ಪರಸ್ಪರ  ಡಿಕ್ಕಿ ಸಂಭವಿಸಿ  ಯಕ್ಷಗಾನ ಭಾಗವತರೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಂಗಳಾದೇವಿ...

Read more

ಉಡುಪಿ : ₹66 ಲಕ್ಷ ವೆಚ್ಚದಲ್ಲಿ ಬೈಲೂರು ಮಿಷನ್ ಕಾಂಪೌಂಡ್ ರಸ್ತೆ ಕಾಮಗಾರಿಗೆ ಚಾಲನೆ..!!

ಉಡುಪಿ : ಮಾರ್ಚ್ 30 : ನಗರಸಭೆ ವತಿಯಿಂದ ಸುಮಾರು ₹ 66 ಲಕ್ಷ ವೆಚ್ಚದಲ್ಲಿ ನಡೆಯಲಿರುವ ಬೈಲೂರು ಮಿಷನ್ ಕಾಂಪೌಂಡ್ ಜಂಕ್ಷನ್ ರಸ್ತೆ ಕಾಂಕ್ರಿಟೀಕರಣ ಹಾಗೂ...

Read more

ಸಾಲಿಗ್ರಾಮ:ಖಾಸಗಿ ಬಸ್ – ಟಿಪ್ಪರ್ ಮದ್ಯೆ ಅಪಘಾತ:ಗಾಯಗೊಂಡ ಐವರು ಬಸ್ ಪ್ರಯಾಣಿಕರು ..!!

ಸಾಲಿಗ್ರಾಮ: ಮಾರ್ಚ್ 29:ಕುಂದಾಪುರ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್‌ ಬಸ್ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಐವರು ಬಸ್ ಪ್ರಯಾಣಿಕರು ಗಾಯಗೊಂಡ ಘಟನೆ ಮಾ.28ರಂದು ಸಾಲಿಗ್ರಾಮ...

Read more

ಕುಂದಾಪುರ : ಕಾರು ಸ್ಕೂಟಿ ಮುಖಾಮುಖಿ ಡಿಕ್ಕಿ : ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ಮೃತ್ಯು..!!

ಕುಂದಾಪುರ:ಮಾರ್ಚ್ 29 :ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರಿನ ಸಮೀಪದ ಬಿ.ಎಚ್. ಕಡೆಯಿಂದ ಕಂಡ್ಲೂರು ಕಡೆಯತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ...

Read more
Page 88 of 429 1 87 88 89 429
  • Trending
  • Comments
  • Latest

Recent News