Dhrishya News

ಕರಾವಳಿ

ಕೃಷ್ಣನಗರಿ ಉಡುಪಿಯಲ್ಲಿ ವರುಣನ ಆಗಮನ-ಗುಡುಗು ಮಿಂಚು ಸಹಿತ ಧಾರಾಕಾರ ಮಳೆ..!!

ಉಡುಪಿ:ಇಂದು ಮುಂಜಾನೆ ಉಡುಪಿ ನಗರದ ಸುತ್ತಮುತ್ತ  ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು ಮೋಡ ಕವಿದ ವಾತಾವರಣ ಮುಂದುವರಿದಿದೆ.ಬಿಸಿಲಿನ ಅಬ್ಬರಕ್ಕೆ ಕಾವೇರಿದ್ದ ಉಡುಪಿ ವರುಣನ ಆಗಮನದಿಂದ ವಾತಾವರಣವನ್ನು...

Read more

ಕುಂದಾಪುರ: ಘನ ತ್ಯಾಜ್ಯದಲ್ಲಿಸಿಕ್ಕಿದ ಉಂಗುರ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಸ್ವಚ್ಛತಾ ಸಿಬ್ಬಂದಿ..!!

ಕುಂದಾಪುರ: ಘನ ತ್ಯಾಜ್ಯ ದಲ್ಲಿ ಸಿಕ್ಕಿದ ಚಿನ್ನದ ಉಂಗುರವನ್ನು ವಾರೀಸುದಾರರಿಗೆ ಹಸ್ತಾಂತರಿಸುವ ಮೂಲಕ ಶಂಕರನಾರಾಯಣ ಗ್ರಾಮ ಪಂಚಾಯತ್  ಎಸ್ಎಲ್ಆರ್ ಎಂ ಘಟಕದ ಸ್ವಚ್ಚತಾಗಾರ ಸಿಬ್ಬಂದಿ ದೇವಕಿ ಪ್ರಾಮಾಣಿಕತೆ...

Read more

ಜೋಕಾಲಿಯಲ್ಲಿ ಸಿಲುಕಿ ಪುಟ್ಟ ಬಾಲಕಿ ಸಾವು..!!

ಕಾರ್ಕಳ: ಜೋಕಾಲಿಯಲ್ಲಿ ಆಟವಾಡಲು ಹೋದ ಬಾಲಕಿ ಕತ್ತಿಗೆ ಸೀರೆ ಸುತ್ತಿಕೊಂಡು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ  ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು...

Read more

ಕುಡಿಯುವ ನೀರಿನ ಸಮಸ್ಯೆ:ಶಾಲೆಗಳ ಆರಂಭ 1 ವಾರ ಮುಂದೂಡಿಕೆಗೆ ಯಶ್ ಪಾಲ್ ಸುವರ್ಣ ಮನವಿ.!!

ಉಡುಪಿ: ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಶಾಲೆಗಳ ಆರಂಭ 1 ವಾರ ಮುಂದೂಡಿಕೆಗೆ ಮುಖ್ಯ ಮಂತ್ರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ಉಡುಪಿ, ದಕ್ಷಿಣ...

Read more

ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ನೇತ್ರ ಮತ್ತು ಸಂಬಂಧಿತ ಕಾಯಿಲೆಗಳ ಹಾಗೂ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಕಾರ್ಯಾಗಾರ..!!

ಮಣಿಪಾಲ:ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಘಟಕ ಉಡುಪಿ ಜಿಲ್ಲೆ ಸಂಯುಕ್ತ...

Read more

ಉಡುಪಿ :ಮೇ 29 ರಂದು ಮಿನಿ ಉದ್ಯೋಗ ಮೇಳ..!!

ಉಡುಪಿ : ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ....

Read more

ಕಡಬ | ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ..!!

ಮಂಗಳೂರು: ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ.ಉದ್ಯಮಿ ಚಂದ್ರಶೇಖರ್ ಎಂಬುವವರು ಬಲೂನ್ ಕಟ್ಟಿಕೊಂಡು ಕುಮಾರಧಾರಾ...

Read more

ಮಣಿಪಾಲ | ಪರ್ಕಳ ಕೆನರಾ ಬ್ಯಾಂಕ್ ಎದುರೇ ತೆರೆದ ಹೊಂಡ..!!

ಮಣಿಪಾಲ : ಸಮೀಪದ ಪರ್ಕಳದ ಕೆನರಾ ಬ್ಯಾಂಕಿನ ಎದುರು ರಾಷ್ಟ್ರೀಯ ಹೆದ್ದಾರಿಯ ಒಳಚರಂಡಿ ಕಾಮಗಾರಿ ಅರ್ಧಕ್ಕೆ ನಿಂತು ಬೃಹತ್ ಹೊಂಡ ನಿರ್ಮಾಣವಾಗಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಗುಂಡಿಯ ಸುತ್ತಲೇ...

Read more

ಉಚ್ಚಿಲ ಬಡಾ ಗ್ರಾಮ ಪಂಚಾಯತ್ ತ್ಯಾಜ್ಯ ಘಟಕಕ್ಕೆ ಬೆಂಕಿ: ೮ ಲಕ್ಷ ರೂ. ಗೂ ಅಧಿಕ ನಷ್ಟ…!!

ಉಡುಪಿ :ಉಚ್ಚಿಲ ಬಡಾ ಗ್ರಾಮ ಪಂಚಾಯತ್ ತ್ಯಾಜ್ಯ ಘಟಕಕ್ಕೆ ಬೆಂಕಿಬಿದ್ದು ೮ ಲಕ್ಷ ರೂ. ಗೂ ಅಧಿಕ ನಷ್ಟ ಸಂಭವಿಸಿದೆ. ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ತ್ಯಾಜ್ಯ...

Read more

ನಂತೂರು ಕೆಪಿಟಿ ಫ್ಲೈ ಓವರ್‌ ಶೀಘ್ರ ನಿರ್ಮಾಣಕ್ಕೆ ನಳಿನ್‌ ಸೂಚನೆ..!!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ನಗರದ ನಂತೂರು ಮತ್ತು ಕೆಪಿಟಿ ಜಂಕ್ಷನ್‌ನಲ್ಲಿ ಫ್ಲೈ ಓವರ್‌ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳಿಗೆ ವೇಗ ನೀಡುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು...

Read more
Page 144 of 155 1 143 144 145 155
  • Trending
  • Comments
  • Latest

Recent News