Dhrishya News

ಕರಾವಳಿ

ಡಿಜಿಟಲ್ ಗೋಲ್ಡ್ ಹೂಡಿಕೆ ನೆಪ: ₹10.55 ಲಕ್ಷ ವಂಚನೆ….!

ಮಂಗಳೂರು, ಮಾ. 3: ಡಿಜಿಟಲ್ ಗೋಲ್ಡ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ ₹10.55 ಲಕ್ಷ ಹಣ ವಂಚಿಸಿರುವ ಘಟನೆ ಬೆಳಕಿಗೆ...

Read more

ಉಳ್ಳಾಲ ಮಸೀದಿ ಸ್ಫೋಟ ಬೆದರಿಕೆ: ಇನ್‌ಸ್ಟಾಗ್ರಾಂ ಪೋಸ್ಟ್‌ಗೆ ಸುಮೊಟೊ ಪ್ರಕರಣ…!

ಉಳ್ಳಾಲ, ಮಾ. 3:ಬಜ್ಪೆ ಯಲ್ಲಿ ಕೊಲೆಯಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಭಾವಚಿತ್ರ ಹೊಂದಿದ್ದ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ...

Read more

ವಾಕಿಂಗ್ ವೇಳೆ ಕುಸಿದು ಬಿದ್ದ ವ್ಯಕ್ತಿ ಮನೆಗೆ ಬಂದು ಮೃತ್ಯು….!

ಬೈಂದೂರು, ಮಾ. 3: ಬೆಳಗಿನ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯೊಬ್ಬರು ದಾರಿಯಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದ ಬಳಿಕ ಚೇತರಿಸಿಕೊಂಡು ಮನೆಗೆ ಬಂದರೂ, ಸ್ವಲ್ಪ ಸಮಯದಲ್ಲೇ ಮತ್ತೊಮ್ಮೆ ಕುಸಿದು ಬಿದ್ದು...

Read more

ಚಿನ್ನ ತೊಳೆಯುವ ನೆಪದಲ್ಲಿ ವೃದ್ಧೆಗೆ ವಂಚನೆ: ಬಿಹಾರ ಮೂಲದ ಆರೋಪಿ ಬಂಧನ…!

ಬೆಳ್ತಂಗಡಿ,ಮಾ. 2: ಕಾಶಿಪಟ್ಟ ಗ್ರಾಮದ ಪಣಿಲಾಜೆಯಲ್ಲಿ ವೃದ್ಧೆಯೊಬ್ಬರನ್ನು ಗುರಿಯಾಗಿಸಿಕೊಂಡು ಚಿನ್ನಾಭರಣ ಸ್ವಚ್ಛಗೊಳಿಸುವ ನೆಪದಲ್ಲಿ ವಂಚನೆ ಎಸಗಿದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನು ಬಿಹಾರ ರಾಜ್ಯದ ಸುಪೋಲ್...

Read more

ಅರೆಕಾಲಿಕ ಉದ್ಯೋಗ ಆಮಿಷ: ವಿದ್ಯಾರ್ಥಿಗಳಿಂದ ಲಕ್ಷಾಂತರ ವಸೂಲಿ, ವೆಕ್ಸಾನ್ ಸಂಸ್ಥೆ ವಿರುದ್ಧ ಪ್ರಕರಣ….!

ಮಂಗಳೂರು, ಮಾ.2 : ಅರೆಕಾಲಿಕ ಉದ್ಯೋಗದ ಆಮಿಷ ತೋರಿಸಿ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದಡಿ ಕುದ್ರೋಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ವೆಕ್ಸಾನ್’ ಸಂಸ್ಥೆಯ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read more

ಜಾತಿನಿಂದನೆ ಆರೋಪ ಪ್ರಕರಣ: ಯಕ್ಷಗಾನ ಕಲಾವಿದರಿಬ್ಬರಿಗೆ ನ್ಯಾಯಾಲಯ ಖುಲಾಸೆ….!

ಮಂಗಳೂರು, ಮಾ. 2: ಯಕ್ಷಗಾನ ಕಲಾವಿದರಿಬ್ಬರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣದಲ್ಲಿ ನಗರದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಗಳನ್ನು ತಳ್ಳಿಹಾಕಿ ಖುಲಾಸೆ...

Read more

ಜಾತ್ರಾ ಭಜನೆ ವೇಳೆ ಕುಸಿದು ಬಿದ್ದು ಮಹಿಳೆ ಮೃತ್ಯು…!

ಪುತ್ತೂರು, ಮಾ. 2: ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ಭಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬರು ಅಕಸ್ಮಾತ್ ಕುಸಿದು ಬಿದ್ದು ಮೃತಪಟ್ಟ ಘಟನೆ...

Read more

ಸ್ಮಾರ್ಟ್ ಸಿಟಿ ಬಸ್ ನಿಲ್ದಾಣದಲ್ಲಿ ಸೌಲಭ್ಯಗಳ ಕೊರತೆ: ಪ್ರಯಾಣಿಕರ ಸಂಕಷ್ಟ ಹೆಚ್ಚಳ…!

ಮಂಗಳೂರು, ಮಾ. 2: ನಗರ ಹೃದಯಭಾಗದಲ್ಲಿರುವ ಸ್ಟೇಟ್ ಬ್ಯಾಂಕ್ ಸರ್ವಿಸ್ ಬಸ್ ನಿಲ್ದಾಣವು ‘ಸ್ಮಾರ್ಟ್ ಸಿಟಿ’ ಎಂಬ ಹೆಸರು ಪಡೆದಿದ್ದರೂ, ಮೂಲಸೌಲಭ್ಯಗಳ ಕೊರತೆಯಿಂದ ಪ್ರಯಾಣಿಕರಿಗೆ ಸಂಕಷ್ಟದ ಕೇಂದ್ರವಾಗಿಯೇ...

Read more

ವಿದೇಶಿ ಕೋರಿಯರ್ ಹೆಸರಿನಲ್ಲಿ ಮಹಿಳೆಗೆ 13.99 ಲಕ್ಷ ರೂ. ವಂಚನೆ….!

ಶಿರ್ವ, ಮಾ.2: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ವಿದೇಶದಿಂದ ಉಡುಗೊರೆ ಕಳುಹಿಸಿರುವುದಾಗಿ ನಂಬಿಸಿ ಶಿರ್ವದ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ....

Read more

ಮೀನುಗಾರಿಕೆ ವೇಳೆ ದೋಣಿಯಲ್ಲಿ ಬಿದ್ದು ಮೀನುಗಾರ ಮರಣ…!

ಗಂಗೊಳ್ಳಿ, ಮಾ. 2: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವಾಗ ದೋಣಿಯಲ್ಲಿ ಬಿದ್ದು ಗಾಯಗೊಂಡಿದ್ದ ಮೀನುಗಾರರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಗಂಗೊಳ್ಳಿ ಗ್ರಾಮದ ಜಗನ್ನಾಥ...

Read more
Page 21 of 192 1 20 21 22 192
  • Trending
  • Comments
  • Latest

Recent News