Dhrishya News

ಕರಾವಳಿ

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

ಇನ್ನಂಜೆ, ಫೆ.15:ಇನ್ನಂಜೆ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಹಾಗೂ ಮಡುಂಬು ಯುವಸೇನೆ ಪ್ರಾಯೋಜಕತ್ವದಲ್ಲಿ ಮಡುಂಬು ಹಿಂದೂ ರುದ್ರಭೂಮಿ ಮುಂಭಾಗದಲ್ಲಿ ನಿರ್ಮಿಸಲಾದ ಶಿವನ ಮೂರ್ತಿಯನ್ನು ಇಂದು ಶಾಸಕ ಗುರ್ಮೆ ಸುರೇಶ್...

Read more

ಮಂಗಳೂರು : ಪಂಪ್‌ವೆಲ್–ಕರಾವಳಿ ಚತುಷ್ಪಥ ಅಭಿವೃದ್ಧಿ: ಇಂದಿನಿಂದ (ಫೆ.15) ಟ್ರಾಫಿಕ್ ಡೈವರ್ಷನ್..!!

ಮಂಗಳೂರು: ನಗರದ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್‌ವರೆಗೆ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿ ಫೆಬ್ರವರಿ 15ರಿಂದ ಜೂನ್ 15ರವರೆಗೆ ನಾಲ್ಕು ತಿಂಗಳ ಕಾಲ...

Read more

ಮಸ್ಕತ್–ಮಂಗಳೂರು ನೇರ ವಿಮಾನ ಸೇವೆ ಮಾರ್ಚ್ ನಿಂದ ಪುನರಾರಂಭ…!!

ಮಂಗಳೂರು,ಫೆ. 14: ಮಸ್ಕತ್–ಮಂಗಳೂರು ನಡುವಿನ ಸ್ಥಗಿತಗೊಂಡಿದ್ದ ನೇರ ವಿಮಾನ ಸೇವೆಯನ್ನು ಮರುಪ್ರಾರಂಭಿಸಲಾಗುವುದಾಗಿ ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಘೋಷಿಸಿದ್ದಾರೆ. ಈ ಮಾರ್ಗವನ್ನು ಪುನರಾರಂಭಿಸುವಂತೆ ಮಸ್ಕತ್ ಹಾಗೂ...

Read more

ಬನ್ನಡ್ಕದಲ್ಲಿ ಬೈಕ್–ಕಾರು ಡಿಕ್ಕಿ: ಪಿಯುಸಿ ವಿದ್ಯಾರ್ಥಿ ಸಾವು….!

ಮೂಡುಬಿದಿರೆ, ಫೆ. 14: ರಾಷ್ಟ್ರೀಯ ಹೆದ್ದಾರಿ 169ರ ಬನ್ನಡ್ಕದಲ್ಲಿ ಗುರುವಾರ ರಾತ್ರಿ ನಡೆದ ಬೈಕ್–ಕಾರು ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ನ ಸಹಸವಾರನಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ...

Read more

ಉಡುಪಿ ನಗರಸಭೆ ಆದೇಶ: ನಾಮಫಲಕಗಳಲ್ಲಿ 60% ಕನ್ನಡ ಕಡ್ಡಾಯ…..!

ಉಡುಪಿ, ಫೆ.14:ಉಡುಪಿ ನಗರಸಭೆ ವ್ಯಾಪ್ತಿಯಲ್ಲಿರುವ ಎಲ್ಲಾ ಕಚೇರಿ, ಹೋಟೆಲ್‌, ಬ್ಯಾಂಕ್‌, ಕಂಪೆನಿ ಹಾಗೂ ಅಂಗಡಿಗಳ ನಾಮಫಲಕಗಳಲ್ಲಿ ಕನಿಷ್ಠ ಶೇ.60ರಷ್ಟು ಕನ್ನಡ ಭಾಷೆ ಇರಬೇಕು ಎಂಬ ನಿಯಮ ಕಡ್ಡಾಯವಾಗಿದೆ....

Read more

ವಿಕಸಿತ ಭಾರತ ಕನಸು ಸಾಕಾರಕ್ಕೆ ಯುವಕರ ಪಾತ್ರ ಮಹತ್ವದ್ದು : ವಿವೇಕ ಸ್ಮೃತಿ’ ಕಾರ್ಯಕ್ರಮದಲ್ಲಿ ರಮಿತಾ ಸೂರ್ಯವಂಶಿ..!!

ಪುತ್ತೂರು: ಫೆಬ್ರವರಿ 13: ಭಾರತ ಯಾವಾಗಲೂ ತಾರುಣ್ಯ ರಾಷ್ಟ್ರವಾಗಿರಬೇಕು ಎಂಬುದು ಸ್ವಾಮಿ ವಿವೇಕಾನಂದರ ಕನಸಾಗಿತ್ತು ಎಂದು ಕಾರ್ಕಳದ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಹೇಳಿದರು....

Read more

ಇನ್ನಂಜೆ: ಸುರೇಶ್ ಶೆಟ್ಟಿ ಮೂಲಕ ₹40 ಲಕ್ಷ ರಸ್ತೆ ಕಾಮಗಾರಿಗೆ ಚಾಲನೆ….!

ಶಿರ್ವ, ಫೆ. 13: ಕಾಪು ಕ್ಷೇತ್ರದ ಇನ್ನಂಜೆ ಗ್ರಾ.ಪಂ. ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ₹40 ಲಕ್ಷ ಅನುದಾನ ಮಂಜೂರಾಗಿ ಭೂಮಿಪೂಜೆ ನೆರವೇರಿಸಲಾಯಿತು. ಶಾಸಕ ಗುರ್ಮೆ...

Read more

ಪೊಲೀಸರಿಗೆ ನಿಂದನೆ: ದೂರು ನೀಡಲು ಹೋದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ…!

ಮಂಗಳೂರು ಫೆಬ್ರವರಿ 13: ನೆರೆಹೊರೆಯವರ ವಿರುದ್ಧ ಸಣ್ಣ ವಿಷಯಕ್ಕೆ ದೂರು ನೀಡಲು ಠಾಣೆಗೆ ತೆರಳಿದ್ದ ವ್ಯಕ್ತಿಯೇ ಕೊನೆಗೆ ಜೈಲು ಪಾಲಾದ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತನನ್ನು...

Read more

ಚಲಿಸುತ್ತಿದ್ದ ಓಮ್ನಿ ವ್ಯಾನ್‌ನಲ್ಲಿ ಅಗ್ನಿ ಅವಘಡ: ಚಾಲಕ ಪಾರು…!

ಮಂಗಳೂರು, ಫೆ. 13 : ಕೋಟೆಕಾರಿನ ಅಡ್ಕದಲ್ಲಿ ಗುರುವಾರ ಚಲಿಸುತ್ತಿದ್ದ ಓಮ್ನಿ ವ್ಯಾನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಹಿಂದಿನಿಂದ ಬರುತ್ತಿದ್ದ ವಾಹನ ಸವಾರರ ಎಚ್ಚರಿಕೆಯಿಂದ...

Read more

ಕರಾವಳಿ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನಕ್ಕೆ ಜನಪ್ರತಿನಿಧಿಗಳ ಒತ್ತಾಯ…!

ಮಂಗಳೂರು, ಫೆ. 13: ಕರಾವಳಿ ಭಾಗದಲ್ಲಿ ಕೈಗೆತ್ತಿಕೊಳ್ಳಬೇಕಾದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮುಂದಿನ ರಾಜ್ಯ ಬಜೆಟ್‌ನಲ್ಲಿ ಸಮರ್ಪಕ ಅನುದಾನ ಮೀಸಲಿಡಬೇಕು ಎಂದು ದಕ್ಷಿಣ ಕನ್ನಡ, ಉಡುಪಿ ಹಾಗೂ...

Read more
Page 32 of 192 1 31 32 33 192
  • Trending
  • Comments
  • Latest

Recent News