Dhrishya News

ರಾಜ್ಯ/ ರಾಷ್ಟ್ರೀಯ

ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಹಿರಿಯ ನಾಗರಿಕರಿಗೆ ಉಚಿತ ದರ್ಶನ ವ್ಯವಸ್ಥೆ..!!

ಹೈದ್ರಾಬಾದ್ :ಮೇ 31:ತಿರುಪತಿ ವೆಂಕಟೇಶ್ವರ ಸ್ವಾಮಿಯ ಉಚಿತ ದರ್ಶನಕ್ಕಾಗಿ ಟಿಟಿಡಿ ಹಿರಿಯ ನಾಗರಿಕರಿಗೆದರಾಬಾದ್: ಹಿರಿಯ ನಾಗರಿಕರಿಗೆ ಶಾಂತಿಯುತವಾಗಿ ಮತ್ತು ಹೆಚ್ಚಿನ ಕಾಳಜಿಯಿಂದ ದರ್ಶನ ಪಡೆಯಲು ಅನುಕೂಲವಾಗುವಂತೆ ತಿರುಮಲ...

Read more

ಎಜುಕೇಶನ್ ವರ್ಲ್ಡ್ ಇಂಡಿಯಾ ಹೈಯರ್ ಎಜುಕೇಶನ್ ರಾಂಕಿಂಗ್ 2024-2025 ರಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ಮಣಿಪಾಲದ ಬಿ ಎಸ್ ಸಿ ನರ್ಸಿಂಗ್ ವಿಭಾಗ..!!

ಮಣಿಪಾಲ , 21 ಮೇ 2024: ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್, ಮಣಿಪಾಲ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಮಣಿಪಾಲದ ಘಟಕವಾಗಿದೆ. ಇದು ಭಾರತದ...

Read more

ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ..!!

ಮೇ 18: ಎವರೆಸ್ಟ್ ಚಿಕನ್ ಮಸಾಲಾದಲ್ಲಿ  ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ  ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ...

Read more

ಪವಿತ್ರಾ ಜಯರಾಂ ಸಾವಿನಿಂದ ಮನನೊಂದು ಕಿರುತೆರೆ ನಟ ಚಂದ್ರಕಾಂತ್‌ ಆತ್ಮಹತ್ಯೆ..!!

ಹೈದರಾಬಾದ್:ಮೇ 18:  ಕಾರು ಅಪಘಾತದಲ್ಲಿ ನಟಿ ಪವಿತ್ರಾ ಜಯರಾಮ್ ಮೇ 12 ರಂದು ನಿಧನರಾಗಿದ್ದರು. ಅದೇ ಕಾರ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ನಟ ಚಂದ್ರಕಾಂತ್ ಅಲಿಯಾಸ್ ಚಲ್ಲ ಚಂದು...

Read more

ಮಾಹೆ ಮಂಗಳೂರಿನಲ್ಲಿ 31 ನೇ ಘಟಿಕೋತ್ಸವ ಆಚರಣೆ : ನಾವೀನ್ಯಕಾರರು, ಸಂಶೋಧಕರು ಮತ್ತು ಪದವೀಧರರಿಗೆ ಗೌರವ ಪ್ರದಾನ..!!

ಮಂಗಳೂರು, ಮೇ 18: ಪರಿಗಣಿತ ವಿಶ್ವವಿದ್ಯಾನಿಲಯವೆಂದು ಪರಿಗಣಿಸಲ್ಪಟ್ಟಿರುವ ಹಾಗೂ ಭಾರತದ ಪ್ರಮುಖ ಸಂಶೋಧನಾ ಕೇಂದ್ರಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮಂಗಳೂರು,...

Read more

ಮಸಾಲೆ ಪದಾರ್ಥಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಹಿನ್ನೆಲೆ : ನೇಪಾಳದಲ್ಲಿ ಎಂಡಿಎಚ್​ ಹಾಗೂ ಎವರೆಸ್ಟ್​ ಉತ್ಪನ್ನಗಳ ನಿಷೇಧ ..!!

ಮೇ 17:ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು ಈ ಎರಡು ಮಸಾಲೆ ಪದಾರ್ಥಗಳಿಗೆ...

Read more

6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ಚಾರ್ಲಿ: ಸಂತಸ ಹಂಚಿಕೊಂಡ ರಕ್ಷಿತ್ ಶೆಟ್ಟಿ..!

ಮೈಸೂರು: ಚಂದನವನದಲ್ಲಿ ಸೂಪರ್‌ ಹಿಟ್‌ ಆಗಿದ್ದ ‘777 ಚಾರ್ಲಿ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಚಾರ್ಲಿ ನಾಯಿ ಮುದ್ದಾದ ಮರಿಗಳಿಗೆ ಜನ್ಮ ನೀಡಿದೆ. ಚಾರ್ಲಿ ಮರಿ ಹಾಕಿರುವ ವಿಷಯ ತಿಳಿದು...

Read more

ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!!

ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ (ಗನ್​ಮ್ಯಾನ್​) ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!! ಜಲಗಾಂವ್:ಮೇ 15:ಕ್ರಿಕೆಟ್ ದಿಗ್ಗಜ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಸಚಿನ್ ತೆಂಡೂಲ್ಕರ್ ಅವರ ವೈಯಕ್ತಿಕ...

Read more

ಮುಂಬೈಯಲ್ಲಿ ಜಾಹೀರಾತು ಫಲಕ( ಹೋರ್ಡಿಂಗ್) ಕುಸಿತ: ಮೃತರ ಸಂಖ್ಯೆ 14ಕ್ಕೆ ಏರಿಕೆ..!!

ಮುಂಬೈ:ಮೇ 14:ವಾಣಿಜ್ಯ ನಗರಿ ಮುಂಬೈಯ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಬಿದ್ದು ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿದ್ದು, 74 ಜನರು ಗಾಯಗೊಂಡಿದ್ದಾರೆ ಎಂದು ಮಹಾನಗರ ಪಾಲಿಕೆ...

Read more

ಕೇರಳದ ದೇವಸ್ಥಾನ ಗಳಲ್ಲಿ ಇನ್ಮುಂದೆ ಕಣಗಲೆ ಹೂವು ಬಳಕೆಗೆ ನಿಷೇಧ..!!

ತಿರುವನಂತಪುರಂ: ಮೇ 11:ಕೇರಳದಲ್ಲಿ ದೇಗುಲಗಳ ಪೂಜೆ ಸೇರಿದಂತೆ ಯಾವುದೇ ಪವಿತ್ರ ಆಚರಣೆಯಲ್ಲಿ ಕಣಗಲೆ ಹೂವಿನ ಬಳಕೆ ನಿಷೇಧಿಸಿ, ಕೇರಳದ ಎರಡು ಪ್ರಮುಖ ದೇಗುಲ ಮಂಡಳಿಗಳು ನಿರ್ಧಾರ ತೆಗೆದುಕೊಂಡಿವೆ....

Read more
Page 1 of 68 1 2 68
  • Trending
  • Comments
  • Latest

Recent News