Dhrishya News

ರಾಜ್ಯ/ ರಾಷ್ಟ್ರೀಯ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ..!!

ಉಡುಪಿ:ಫೆಬ್ರವರಿ 29:- ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಮಾರ್ಚ್ 01ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದ್ದು ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ...

Read more

ಮಂಗಳೂರು : MRPL ನೂತನ ಎಂಡಿ ಆಗಿ ಎಂ. ಶ್ಯಾಮಪ್ರಸಾದ್‌ ಕಾಮತ್‌ ಅಧಿಕಾರ ಸ್ವೀಕಾರ..!!

ಮಂಗಳೂರು ಫೆಬ್ರವರಿ 29: ಎಂಆರ್‌ಪಿಎಲ್‌ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮುಂಡ್ಕೂರು ಶ್ಯಾಮಪ್ರಸಾದ್‌ ಕಾಮತ್‌ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಹೈಡ್ರೋಕಾರ್ಬನ್‌ ಕ್ಷೇತ್ರದಲ್ಲಿ 30 ವರ್ಷಗಳ ಅನುಭವ ಹೊಂದಿರುವ ಅವರು...

Read more

ಸರ್ಕಾರಿ ಆಸ್ಪತ್ರೆ’ಯಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ‘ಖಾಸಗಿ ಲಾಬ್’ ಬಂದ್ ಮಾಡುವಂತೆ ರಾಜ್ಯ ಸರಕಾರ ಆದೇಶ …!

ಬೆಂಗಳೂರು :ಫೆಬ್ರವರಿ 29: ರಾಜ್ಯಾಧ್ಯಂತ ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ಅಂತರದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೇ ಸರ್ಕಾರಿ...

Read more

ಮಣಿಪಾಲ : ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ಮಹಿಳೆ..!!

ಮಣಿಪಾಲ, 27 ಫೆಬ್ರವರಿ 2024: ಶಿವಮೊಗ್ಗ ಜಿಲ್ಲೆಯ 44 ವರ್ಷದ ಶ್ರೀಮತಿ ಲಲಿತಮ್ಮ ಅವರಿಗೆ ರಸ್ತೆ ಅಪಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ದಾಖಲಾಗಿ...

Read more

ಲೋಕಪಾಲ್ ನೂತನ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ‘ಎ. ಎಂ ಖಾನ್ವಿಲ್ಕರ್’ ನೇಮಕ..!!

ನವದೆಹಲಿ : ಫೆಬ್ರವರಿ 28:ಭ್ರಷ್ಟಾಚಾರ ವಿರೋಧಿ ಒಂಬುಡ್ಸ್ಮನ್ ಲೋಕಪಾಲ್ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ. ನ್ಯಾಯಮೂರ್ತಿ ಅಜಯ್ ಮಾಣಿಕ್...

Read more

ಚಿತ್ರದುರ್ಗದ ಮುರುಘಾಶ್ರೀ ಆಡಳಿತಕ್ಕೆ ‘ನಿರ್ಬಂಧ’ ವಿಧಿಸಿದ ಸುಪ್ರೀಂಕೋರ್ಟ್..!!

ಚಿತ್ರದುರ್ಗ: ಫೆಬ್ರವರಿ 28:ಫೋಕ್ಸೋ ಪ್ರಕರಣ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಮುರುಘಾಶ್ರೀ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ. ಅಲ್ಲದೆ, ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಮಠ...

Read more

ರಾಜ್ಯಸಬೆ ಚುನಾವಣೆ ಫಲಿತಾಂಶ  :  ಕಾಂಗ್ರೆಸ್ ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿಗೆ ಗೆಲುವು..!!

ಬೆಂಗಳೂರು ಫೆಬ್ರವರಿ 27: ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಬೆಳಗ್ಗೆ 9 ಗಂಟೆಗೆ ಮತದಾನ ಆರಂಭವಾಗಿ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಿತು. ಇನ್ನೂ...

Read more

ರಾಜ್ಯಾದ್ಯಂತ ಮಾರ್ಚ್ 3 ರಿಂದ 6ರವರೆಗೆ “ಪಲ್ಸ್  ಪೋಲಿಯೊ” ಲಸಿಕಾ ಕಾರ್ಯಕ್ರಮ..!!

ಬೆಂಗಳೂರು :ಫೆಬ್ರವರಿ 27: ರಾಜ್ಯಾದ್ಯಂತ ಮಾರ್ಚ್ 3 ರಿಂದ 6ರವರೆಗೆ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಳೆದಬಾರಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಕಡಿಮೆ ಪ್ರಗತಿ ಹೊಂದಿರುವ...

Read more

ಕರ್ನಾಟಕ ರಾಜ್ಯಸಭೆ ಚುನಾವಣೆ 2024 :ಇಂದು 4 ಸ್ಥಾನಗಳಿಗೆ ಮತದಾನ..!!

ಬೆಂಗಳೂರು : ಫೆಬ್ರವರಿ 27: ಕರ್ನಾಟಕ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಅಡ್ಡ ಮತದಾದನದಿಂದ ತಮ್ಮ ಶಾಸಕರನ್ನು ಕಾಪಾಡಿಕೊಳ್ಳುವ ಮುಂಜಾಗ್ರತೆ ಕ್ರಮವಾಗಿ ಆಡಳಿತಾರೂಡ ಕಾಂಗ್ರೆಸ್...

Read more

ಗಜಲ್ ಗಾಯಕ ಪಂಕಜ್​ ಉಧಾಸ್​ ತೀವ್ರ ಅನಾರೋಗ್ಯದಿಂದ ನಿಧನ..!!

ಮುಂಬೈ:ಫೆಬ್ರವರಿ 26: ಖ್ಯಾತ ಗಜಲ್ ಗಾಯಕ  ಪಂಕಜ್ ಉದಾಸ್  ಅವರು ತಮ್ಮ 72ನೇ ವಯಸ್ಸಿನಲ್ಲಿ ಸೋಮವಾರ ನಿಧನರಾದರು. ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಪಂಕಜ್ ಉದಾಸ್ ಅವರು,...

Read more
Page 29 of 82 1 28 29 30 82
  • Trending
  • Comments
  • Latest

Recent News