Dhrishya News

ರಾಜ್ಯ/ ರಾಷ್ಟ್ರೀಯ

ಇಂಡಿಯಾ ಎಐ ಇಂಪ್ಯಾಕ್ಟ್–2026: ಬುರ್ಜ್ ಖಲೀಫಾ ಬೆಳಕಿನಲ್ಲಿ ಭಾರತ–ಯುಎಇ ಸ್ನೇಹದ ಸಂದೇಶ…!

ಫೆ. 20: ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ, ನವದೆಹಲಿಯಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ–2026 ಅಂಗವಾಗಿ ವಿಶೇಷ ಬೆಳಕಿನ ಅಲಂಕಾರದಿಂದ ಕಂಗೊಳಿಸಿತು. ಈ...

Read more

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ: ವೈದ್ಯೆ ವಿರುದ್ಧ ಪ್ರಕರಣ ದಾಖಲು….!

ಬೆಂಗಳೂರು, ಫೆ. 20: ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್‌)ದ ‘ನಂದಿನಿ’ ಉತ್ಪನ್ನಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿಯನ್ನು ಹಂಚಿದ ಆರೋಪದ ಮೇರೆಗೆ ಖಾಸಗಿ ಆಸ್ಪತ್ರೆಯ ವೈದ್ಯೆಯ...

Read more

ಪರೀಕ್ಷಾ ಗೊಂದಲ ನಿವಾರಣೆಗೆ ಶಿಕ್ಷಣ ಇಲಾಖೆಯ ಹೆಲ್ಪ್‌ಲೈನ್ ಆರಂಭ….!

ಬೆಂಗಳೂರು, ಫೆ. 20:ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಉಂಟಾಗುವ ಪರೀಕ್ಷಾ ಗೊಂದಲಗಳನ್ನು ನಿವಾರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ...

Read more

ಇಂಡಿಯಾ ಎಐ ಇಂಪ್ಯಾಕ್ಟ್ 2026: ಉದ್ಘಾಟನೆಯಲ್ಲಿ ಪ್ರಧಾನಿ ಮೋದಿ ಭಾಷಣ…!

ನವದೆಹಲಿ, ಫೆ.19: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರ ರಾಜಧಾನಿಯ ಭಾರತ ಮಂಟಪದಲ್ಲಿ ನಡೆಯಲಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮಾವೇಶ–2026’ರಲ್ಲಿ ಭಾಗವಹಿಸಲಿದ್ದಾರೆ. ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ...

Read more

ಸುರಕ್ಷಿತ ಕರಾವಳಿ ಅಭಿಯಾನ: ಉಡುಪಿ ಜಿಲ್ಲೆ ತಲುಪಿದ ಸಿಐಎಸ್‌ಎಫ್ ಕೋಸ್ಟಲ್ ಸೈಕ್ಲೋಥಾನ್-2026

ಉಡುಪಿ, ಫೆ. 19: “ಸುರಕ್ಷಿತ ತಟ – ಸಮೃದ್ಧ ಭಾರತ” ಎಂಬ ಘೋಷವಾಕ್ಯದೊಂದಿಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಹಮ್ಮಿಕೊಂಡಿರುವ ಕೋಸ್ಟಲ್ ಸೈಕ್ಲೋಥಾನ್–2026 ಬುಧವಾರ ಉಡುಪಿ...

Read more

ನಂದಿನಿ ಉತ್ಪನ್ನಗಳ ವಿರುದ್ಧದ ಅಪಪ್ರಚಾರದ ಬಗ್ಗೆ ಕ್ರಮಕ್ಕೆ ಸನ್ನದ್ಧ: ಡಿ.ಕೆ. ಸುರೇಶ್….!

ಬೆಂಗಳೂರು, ಫೆ. 18: ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಉತ್ಪನ್ನ ಬಳಕೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂಬ ಅಪಪ್ರಚಾರ ನಡೆಯುತ್ತಿರುವ ಕುರಿತು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ....

Read more

ಗೈರುಹಾಜರಿಗೆ ‘ವೇತನವಿಲ್ಲ’ ಫೆ.19 ‘ಬೆಂಗಳೂರು ಚಲೋ’: ಸಾರಿಗೆ ನೌಕರರಿಗೆ ಕರ್ತವ್ಯಕ್ಕೆ ಹಾಜರಾಗಲು ಆದೇಶ…!

ಬೆಂಗಳೂರು, ಫೆ. 18 : ಕ.ರಾ.ರ. ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.19, 2026ರಂದು “ಬೆಂಗಳೂರು ಚಲೋ”...

Read more

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜು ದರ ಹೆಚ್ಚಳ: ಫೆ.16ರಿಂದ ಶೇ.15 ಏರಿಕೆ ಜಾರಿ….!

ಬೆಂಗಳೂರು, ಫೆ. 16:ಸರ್ಕಾರಿ ಬಸ್‌ಗಳ ಪ್ರಯಾಣ ದರ ಹೆಚ್ಚಳವಾದ ಬಳಿಕ ಇದೀಗ ಲಗೇಜು ದರದಲ್ಲೂ ಏರಿಕೆ ಜಾರಿಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ...

Read more

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಿಂದನೆ ಪ್ರಕರಣ: ಮಾಹಿತಿ ನೀಡದ ಮೆಟಾ ವಿರುದ್ಧ ಸಿಸಿಬಿ ಬೇಸರ….!

ಬೆಂಗಳೂರು, ಫೆ. 16: ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಮಾಡಿದ ಪ್ರಕರಣದಲ್ಲಿ ಮಾಹಿತಿ ಕೋರಿ ಮೆಟಾ ಕಂಪನಿಗೆ ಪತ್ರ ಬರೆದಿದ್ದರೂ ಯಾವುದೇ...

Read more

ಸಾಲ ವಸೂಲಾತಿ ಏಜೆಂಟ್‌ಗಳ ಕಿರುಕುಳಕ್ಕೆ ಆರ್‌ಬಿಐ ಕಟ್ಟುನಿಟ್ಟಿನ ಕಡಿವಾಣ; ಜುಲೈ 1ರಿಂದ ಹೊಸ ಮಾರ್ಗಸೂಚಿ ಜಾರಿ….!

ನವದೆಹಲಿ, ಫೆ. 16 : ಸಾಲಗಾರರಿಗೆ ಕಿರುಕುಳ ನೀಡುವ ವಸೂಲಾತಿ ಏಜೆಂಟ್‌ಗಳ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಸಾಲ ವಸೂಲಾತಿ ಪ್ರಕ್ರಿಯೆಯನ್ನು...

Read more
Page 5 of 82 1 4 5 6 82
  • Trending
  • Comments
  • Latest

Recent News