Dhrishya News

ರಾಜ್ಯ/ ರಾಷ್ಟ್ರೀಯ

ಉಪ್ಪುಂದ :ಮೀನುಗಾರಿಕೆಗೆ ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿ: 9 ಮೀನುಗಾರರ ರಕ್ಷಣೆ..!!

ಉಪ್ಪುಂದ: ಮೀನುಗಾರಿಕೆಗಾಗಿ ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದ್ದು, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪುಂದ ತಾರಾಪತಿಯಿಂದ...

Read more

ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ BPL ಕಾರ್ಡ್ ರದ್ದು- ಆಹಾರ ಸಚಿವ ಕೆ. ಎಚ್ ಮುನಿಯಪ್ಪ ಘೋಷಣೆ..!!

ಬೆಂಗಳೂರು : ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ. ಎಚ್ ಮುನಿಯಪ್ಪ ಘೋಷಣೆ ಮಾಡಿದರು. ಇಂದು...

Read more

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಜೈಲು ಶಿಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್..!!

ನವದೆಹಲಿ: 'ಮೋದಿ ಉಪನಾಮ' ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಗರಿಷ್ಠ ಎರಡು ವರ್ಷಗಳ...

Read more

ಎಸ್ ಸಿ ಪಿ, ಟಿಎಸ್‌ಪಿ ಗಳಿಗೆ ಇಟ್ಟಿರುವ ಹಣವನ್ನು ಯಾವುದೇ ರೀತಿಯಾಗಿ ಇತರೆ ಕಾರ್ಯಗಳಿಗೆ ಬಳಸುತ್ತಿಲ್ಲ – ಸಿಎಂ ಸ್ಪಷ್ಟನೆ..!!

ಬೆಂಗಳೂರು : ಎಸ್ ಸಿ ಪಿ ಹಾಗೂ ಟಿಎಸ್‌ಪಿ ಮೀಸಲಿಟ್ಟಿರುವ ಹಣವನ್ನು ಇತರೆ ಉದ್ದೇಶ ಗಳಿಗೆ ಬಳಸಲಾಗುತ್ತಿದೆ ಎಂದು ಹಲವರು ಹೇಳುತ್ತಿದ್ದಾರೆ. ಆದರೆ ಎಸ್ ಸಿ ಪಿ...

Read more

ಬ್ರಹ್ಮಾವರ:ಆ. 5ರಂದು (ನಾಳೆ)ಸಂಚಾರಿ ಸಿವಿಲ್‌ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಉದ್ಘಾಟನೆ..!!

ಬ್ರಹ್ಮಾವರದಲ್ಲಿ ಆ. 5ರಂದು ಬೆಳಗ್ಗೆ 10.30ಕ್ಕೆ ಸಂಚಾರಿ ಸಿವಿಲ್‌ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಉದ್ಘಾಟನೆಗೊಳ್ಳಲಿದೆ ಎಂದು ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವೀಣ್‌ ಶೆಟ್ಟಿ...

Read more

ಉಡುಪಿ : ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ..!!

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಫಲಾನುಭವಿಯಾದ ಮನೆಯ ಯಜಮಾನಿ ಅವರು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ...

Read more

ಬೈಂದೂರು:ಮೀನುಗಾರಿಕಾ ದೋಣಿ ಮುಳುಗಡೆ- ಓರ್ವ ಸಾವು ಇನ್ನೊಬ್ಬರಿಗೆ ಶೋಧ ಕಾರ್ಯಾಚರಣೆ..!!  

ಮುಳಬೈಂದೂರು: ಮಳೆಗಾಲದ ಸಾಂಪ್ರದಾಯಿಕ ಪಟ್ಟಿ ಬಲೆ ಮೀನುಗಾರಿಕಾ ದೋಣಿಯೊಂದು ತಾಲೂಕು ವ್ಯಾಪ್ತಿಯ ಉಪ್ಪುಂದ ಸಮೀಪ       ಮುಳುಗಡೆಯಾಗಿ ಓರ್ವ ಮೃತಪಟ್ಟಿದ್ದು ಇನ್ನೊಬ್ಬರ ಪತ್ತೆಗೆ ಶೋಧ ಕಾರ್ಯಾಚರಣೆ...

Read more

ನಾಳೆಯಿಂದ (ಆಗಸ್ಟ್ 1) ನಂದಿನಿ ಹಾಲಿನ ದರ ಲೀಟರ್‌ಗೆ 3 ರೂಪಾಯಿ ಹೆಚ್ಚಳ..!!

ನಿಗದಿಯಂತೆ ನಾಳೆಯಿಂದ ( ಆಗಸ್ಟ್ 1) ಹಾಲಿನ ದರ ಹೆಚ್ಚಳವಾಗಲಿದೆ. ಹಾಲು ಉತ್ಪಾದಕರ ಅಗತ್ಯತೆಗಳನ್ನು ಉಲ್ಲೇಖಿಸಿ ಆಗಸ್ಟ್ 1 ರಿಂದ ನಂದಿನಿ ಹಾಲಿನ ಬೆಲೆಯಲ್ಲಿ ಲೀಟರ್‌ಗೆ 3...

Read more

ಆಗಸ್ಟ್ 1 ರಂದು ಸಿಎಂ ಸಿದ್ದರಾಮಯ್ಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸ..!!

ಉಡುಪಿ:  ಮಂಗಳವಾರ (ಆಗಸ್ಟ್ 01) ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಪ್ರವಾಸ ಕೈಗೊಳ್ಳಲಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖ್ಯಮಂತ್ರಿಯವರನ್ನು ಹೆಜಮಾಡಿ ಟೋಲ್ ಗೇಟ್...

Read more

ಉಚ್ಚಿಲ : ಅ. 15ರಿಂದ 24ರವರೆಗೆ ಶ್ರೀ ಮಹಾ ಲಕ್ಷ್ಮೀ ದೇವಸ್ಥಾನದಲ್ಲಿ 2ನೇ ವರ್ಷದ ದಸರಾ ಸಂಭ್ರಮ..!!

ಕಾಪು: ಅ. 15ರಿಂದ 24ರ ವರೆಗೆ   ಉಚ್ಚಿಲ ಶ್ರೀ ಮಹಾ ಲಕ್ಷ್ಮೀ ದೇವಸ್ಥಾನದಲ್ಲಿ ನಡೆಯಲಿರುವ 2ನೇ ವರ್ಷದ ಉಚ್ಚಿಲ ದಸರಾ ಸಂಭ್ರಮದ ಪೂರ್ವಭಾವಿ ಸಮಾಲೋಚನ ಸಭೆಯು ಜೀರ್ಣೋದ್ಧಾರ...

Read more
Page 57 of 74 1 56 57 58 74
  • Trending
  • Comments
  • Latest

Recent News