Dhrishya News

ಮುಖಪುಟ

ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಕೃಷ್ಣ ಮಠಕ್ಕೆ ಭೇಟಿ

ಉಡುಪಿ:ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮಾಜಿ ಆಟಗಾರ ಹಾಗೂ ಪ್ರಸಕ್ತ ಕ್ರಿಕೆಟ್ ವೀಕ್ಷಕ ವಿವರಣೆಕಾರರಾದ ವಿಜಯ್ ಭಾರದ್ವಾಜ್ ಅವರು ಇಂದು ಉಡುಪಿಯ ಉಡುಪಿ ಶ್ರೀ ಕೃಷ್ಣ ಮಠ ಕ್ಕೆ ಭೇಟಿ...

Read more

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

ಉಡುಪಿ:ಮಾರ್ಚ್ 23: ಸಿಂಗಲ್ ಲೇಔಟ್‌ಗೆ ಅನುಮತಿ ನೀಡದೆ ಸತಾಯಿಸುತ್ತಿರುವುದಾಗಿ ಆರೋಪಿಸಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಎದುರು ಮಾಜಿ ಶಾಸಕ ರಘುಪತಿ ಭಟ್ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಉಡುಪಿಯ...

Read more

ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

ಮಣಿಪಾಲ, ಮಾರ್ಚ್ 23: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಹಾಗೂ ಕಸ್ತೂರ್ಬಾ ಆಸ್ಪತ್ರೆಗಳ ಕ್ರಿಟಿಕಲ್ ಕೇರ್ ಮತ್ತು ಪ್ಯಾಲಿಯೇಟಿವ್ ಮೆಡಿಸಿನ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಅಂಗಾಂಗ ದಾನ...

Read more

ಅತ್ತೂರು ಬೇರಂದೊಟ್ಟು: ಶ್ರೀ ಧರ್ಮರಸು – ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

ಕಾರ್ಕಳ: ಅತ್ತೂರು ಬೇರಂದೊಟ್ಟುದಲ್ಲಿರುವ ಶ್ರೀ ಧರ್ಮರಸು, ಶ್ರೀ ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವವು ಭಕ್ತಿಭಾವ ಮತ್ತು ಸಂಭ್ರಮದೊಂದಿಗೆ ನಡೆಯಿತು. ಮಾರ್ಚ್...

Read more

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ಅವರೇ ಅಧ್ಯಕ್ಷರಾಗಿರುವ ರಂಗಭೂಮಿ ಉಡುಪಿ ಹಾಗೂ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ...

Read more

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಮಂಗಳೂರು: ಮಾರ್ಚ್ 21: ಯಕ್ಷಗಾನ ರಂಗದ ದಶಾವತಾರಿ, ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ (88) ಅವರು ತೀರ್ಥಹಳ್ಳಿಯ ಹೆದ್ದೂರಿನಲ್ಲಿ ಅವರ ಹಿರಿಯ ಪುತ್ರನ ಮನೆಯಲ್ಲಿ...

Read more

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಉಡುಪಿ, ಮಾ.19: ಚಂದ್ರ ದರ್ಶನ ಹಿನ್ನೆಲೆಯಲ್ಲಿ ಈದುಲ್ ಫಿತರ್ ಹಬ್ಬವನ್ನು ಶುಕ್ರವಾರ (ಮಾ.20) ಆಚರಿಸಲಾಗುತ್ತಿರುವುದರಿಂದ ಉಡುಪಿ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ...

Read more

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆ ಪ್ರದೇಶದಲ್ಲಿ ಉತ್ತಮವಾಗಿ ನಡೆಯುತ್ತಿರುವ ದುರ್ಗಾದೇವಿ ನೆಲ್ಸ್ & ಬ್ಯೂಟಿ ಪಾರ್ಲರ್ ಮಾರಾಟಕ್ಕೆ ಲಭ್ಯವಿದೆ. ನೈಲ್ ಆರ್ಟ್ಸ್, ಸ್ಕಿನ್ ಕೇರ್, ಪೆಡಿಕ್ಯೂರ್, ಮ್ಯಾನಿಕ್ಯೂರ್, ವೇಕ್ಸಿಂಗ್, ಹೆರ್...

Read more

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲ, 18 ಮಾರ್ಚ್ 2026: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೇತ್ರವಿಜ್ಞಾನ ವಿಭಾಗವು ಮಾರ್ಚ್ 14, 2026 ರಂದು "ಸೀ ದಿ ಡಿಸ್ಕ್, ಸೀ...

Read more

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ಆಂಕೊಲಾಜಿ ವಿಭಾಗವು ಮೇಕ್-ಎ-ವಿಶ್ ಫೌಂಡೇಶನ್ ಸಹಯೋಗದಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗುತ್ತಿರುವ ಮಕ್ಕಳಿಗೆ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ...

Read more
Page 15 of 110 1 14 15 16 110
  • Trending
  • Comments
  • Latest

Recent News