Dhrishya News

ಮುಖಪುಟ

ಉಡುಪಿ ದೊಡ್ಡಣಗುಡ್ಡೆ ಶ್ರೀ ಚಕ್ರ ಪೀಠ ಸುರಪೂಜಿತೆಯ ಸನ್ನಿಧಾನದಲ್ಲಿ ಸೋಣೆ ತಿಂಗಳ ವಿಶೇಷ ಸೇವೆಯಾದ ಸೋಣಾರತಿ ಸೇವೆ ಇಂದಿನಿಂದ ಆರಂಭ..!!

ಉಡುಪಿ: ಆಗಸ್ಟ್ 22:ಶ್ರೀ ಚಕ್ರ ಪೀಠ ಸುರಪೂಜಿತೆಯ ಸನ್ನಿಧಾನದಲ್ಲಿ ಸೋಣೆ ತಿಂಗಳ ವಿಶೇಷ ಸೇವೆಯಾದ ಸೋಣಾರತಿ ಸೇವೆ ಇಂದು ಶುಕ್ರವಾರದಿಂದ ಅಂದರೆ ತಾರೀಕು 22. 8. 2025...

Read more

ಕಾರ್ಕಳ : ಕಾರಿನಲ್ಲಿ ಪೆಟ್ರೋಲ್ ಸೋರಿಕೆಯಿಂದಾಗಿ ಹೊತ್ತಿ ಉರಿದ ಕಾರು..!!

  ಕಾರ್ಕಳ: ಆಗಸ್ಟ್ 22:ಕಾರ್ಕಳ ತಾಲೂಕಿನ ಸಾಣೂರು ಪೆಟ್ರೋಲ್ ಬಂಕ್ ಸಮೀಪದ ರಾಷ್ಟ್ರೀಯ ಹೆದ್ದಾರಿ-169ರಲ್ಲಿ ಕಾರೊಂದರಲ್ಲಿ ಪೆಟ್ರೋಲ್ ಸೋರಿಕೆಯಾಗಿ ಹೊತ್ತಿ ಉರಿದ ಘಟನೆ ನಡೆದಿದೆ. ಮಧ್ಯಾಹ್ನ ಸುಮಾರು...

Read more

ನಿರಂತರ ಮಳೆ ಹಿನ್ನೆಲೆ ಇಂದು ಆಗಸ್ಟ್ 19 ಉಡುಪಿ ಜಿಲ್ಲೆಯ ಅಂಗನವಾಡಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆ ..!!

ಉಡುಪಿ: ಆಗಸ್ಟ್ 19:ಹವಾಮಾನ ಇಲಾಖೆಯ ರೆಡ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:19.08.2025 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ,...

Read more

ಹೆಬ್ಬಾಳ ನೂತನ ಮೇಲ್ಸೇತುವೆ ಲೋಕಾರ್ಪಣೆ..!!

ಬೆಂಗಳೂರು:ಆಗಸ್ಟ್ 18 :ಇಂದು ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ನಲ್ಲಿ ಹೆಬ್ಬಾಳ ನೂತನ ಮೇಲ್ಸೇತುವೆಯನ್ನು  ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಲೋಕಾರ್ಪಣೆ ಮಾಡಿದರು ಈ ಸಂದರ್ಭದಲ್ಲಿ ಮಾತನಾಡಿದ...

Read more

ಮಕ್ಕಳ ಭವಿಷ್ಯಕ್ಕಾಗಿ ಮಾಡುವ ಸೇವೆ ದೇವರ ಸೇವೆ -ರೆ ಫಾ ಅನಿಲ್ ಡಿಸೋಜ..!!

ಉಡುಪಿ: ಆಗಸ್ಟ್ 16:ಸ್ವಾತಂತ್ರೋತ್ಸವದ ಶುಭ ಸಂದರ್ಭದಲ್ಲಿ ಈ ಸಂಸ್ಥೆ ಸತತವಾಗಿ ಮಕ್ಕಳ ಭವಿಷ್ಯ ರೂಪಿಸುವುದಕ್ಕಾಗಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಅದನ್ನು ಕಾರ್ಯಗತಗೊಳಿಸುವ ಪರಿ ಇದೆಯಲ್ಲ ಇದು ನಿಜವಾಗಿಯೂ ದೇವರ...

Read more

ಕರ್ನಾಟಕ ಮುಜರಾಯಿ ದೇಗುಲಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ..!!

ಬೆಂಗಳೂರು: ಆಗಸ್ಟ್ 15:ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಇಂದಿನಿಂದಲೇ ಜಾರಿಯಾಗಿದೆ. ದೇವಸ್ಥಾನಗಳ ಒಳಗೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವಂತಿಲ್ಲ. ಒಂದು ವೇಳೆ ಬಳಸಿದರೆ ದಂಡ...

Read more

ರೇಣುಕಾಸ್ವಾಮಿ ಕೊಲೆ ಕೇಸ್ – ದರ್ಶನ್ ಪವಿತ್ರಾ ಸಹಿತ 7 ಆರೋಪಿಗಳ ಜಾಮೀನು ರದ್ದು ಗೊಳಿಸಿ ಆದೇಶ..!!

ಬೆಂಗಳೂರು: ಆಗಸ್ಟ್ 14 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜತೆ ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಪಡಿಸಿದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ...

Read more

ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್‌  ಕಂಚಿನ ಪದಕ ಗೆದ್ದ ಉಡುಪಿಯ ಮಾನ್ಸಿ ಸುವರ್ಣ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ..!!

ಉಡುಪಿ: ಆಗಸ್ಟ್ 13:ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿಯ ಮಾನ್ಸಿ ಜೆ ಸುವರ್ಣ ಕಂಚಿನ ಪದಕ ಗೆದ್ದಿದ್ದಾರೆ. ಮೀನುಗಾರಿಕೆಯಲ್ಲಿ ತೊಡಗಿರುವ ಮಲ್ಪೆಯ...

Read more

ಕಾಪು ತಾಲೂಕು ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ..!!

ಕಾಪು: ಆಗಸ್ಟ್ 11:ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ - ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು 11-08-2025 ರಂದು...

Read more

ಪುತ್ತೂರಿನ ಪ್ರತಿಭಾವಂತ ಯುವ ಪಶುವೈದ್ಯೆ ಆತ್ಮಹತ್ಯೆ..!!

ದಕ್ಷಿಣ ಕನ್ನಡ : ಆಗಸ್ಟ್ 07:  ಪುತ್ತೂರಿನ ಪ್ರತಿಭಾವಂತ ಯುವ ಪಶುವೈದ್ಯೆಯೊಬ್ಬರು ಮಂಗಳೂರಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸೋಮವಾರ ರಾತ್ರಿ ನಡೆದಿದೆ. ಪುತ್ತೂರು...

Read more
Page 17 of 90 1 16 17 18 90
  • Trending
  • Comments
  • Latest

Recent News