Dhrishya News

ಮುಖಪುಟ

ಉಡುಪಿ: ಇಂದು “ಕಿಶೋರ ಯಕ್ಷಗಾನ ಸಂಭ್ರಮ 2023″ಉದ್ಘಾಟನೆ..!!

ಉಡುಪಿ : ಡಿಸೆಂಬರ್ 07:ದ್ರಶ್ಯ ನ್ಯೂಸ್ : ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಮಾರಂಭ- 2023ರ ಉದ್ಘಾಟನಾ ಸಮಾರಂಭ ಡಿ.7 ಇಂದು ಸಂಜೆ 5:30ಕ್ಕೆ...

Read more

ಉದ್ಯಮಿಗೆ 5ಲಕ್ಷ ರೂಪಾಯಿ ವಂಚನೆ ಪ್ರಕರಣ :ಜೈಲಿನಿಂದ ಚೈತ್ರಾ ಬಿಡುಗಡೆ..!!

ಉಡುಪಿ : ಡಿಸೆಂಬರ್ 07 :ದ್ರಶ್ಯ ನ್ಯೂಸ್ : ಹೋಟೆಲ್‌ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವರಿಗೆ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡುಸುವುದಾಗಿ...

Read more

ರಾಜ್ಯ ಸರ್ಕಾರದಿಂದ ನೂತನ ಹೆಲ್ತ್ ಕಾರ್ಡ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ..!!

ಬೆಂಗಳೂರು : ಡಿಸೆಂಬರ್ 06: ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್...

Read more

ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾಹೆಯ ಅಂತರ್‌ ಸಾಂಸ್ಕೃತಿಕ ಅಧ್ಯಯನ ಮತ್ತು ಸಂವಾದ ಕೇಂದ್ರದ ‘ಯಕ್ಷಗಾನ’ ಕಿರು ಚಿತ್ರಕ್ಕೆ ತೀರ್ಪುಗಾರರ ಪ್ರಶಸ್ತಿ..!!

ಮಣಿಪಾಲ:ಡಿಸೆಂಬರ್ 06: ದ್ರಶ್ಯ ನ್ಯೂಸ್ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಇದರ ಅಂತರ್‌ ಸಾಂಸ್ಕೃತಿಕ ಅಧ್ಯಯನ ಮತ್ತು ಸಂವಾದ ಕೇಂದ್ರವು ತುಳು ಕರಾವಳಿಯ ಸಂಸ್ಕೃತಿ ಅಧ್ಯಯನ,...

Read more

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಟ್ರಾನ್ಸ್ಫ್ಯೂಷನ್ ಮೆಡಿಸಿನ್ ಸೆಂಟರ್ ಸಂಕೀರ್ಣ ಹೊಂದಾಣಿಕೆಯಾಗದ ರಕ್ತದ ಸುರಕ್ಷಿತ ವರ್ಗಾವಣೆಗಾಗಿ “MMA” ಅನ್ನು ಪರಿಚಯಿಸಿದೆ.!!

ಮಣಿಪಾಲ, 06 ಡಿಸೆಂಬರ್ 2023: ವರ್ಗಾವಣೆ ಮಾಡುವಾಗ ರೋಗಿಗಳ ರಕ್ತವು ದಾನಿಗಳ ರಕ್ತದ ಘಟಕದೊಂದಿಗೆ ಹೊಂದಿಕೆಯಾಗುತ್ತದೆಯೇ ಎಂದು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ಇಲ್ಲದಿದ್ದರೆ ಇದು ಮಾರಣಾಂತಿಕ ತೊಂದರೆಗಳಿಗೆ ಕಾರಣವಾಗಬಹುದು....

Read more

ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು​: ಗೆಲುವಿಗೆ ಗ್ಯಾರಂಟಿ ಸಿಕ್ಕಿದೆ : ಪ್ರಧಾನಿ ಮೋದಿ ವಿಶ್ವಾಸ..!!

ಡಿಸೆಂಬರ್ 03: ಮೂರು ರಾಜ್ಯಗಳ ಜನಾದೇಶ (ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಢ) ಲೋಕಸಭೆಯ ಹ್ಯಾಟ್ರಿಕ್‌ ಗೆಲುವಿನ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ ಆಶಯ ವ್ಯಕ್ತಪಡಿಸಿದ್ದಾರೆ. ನಾಲ್ಕು ರಾಜ್ಯಗಳ...

Read more

4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ : ಮುಖ್ಯಮಂತ್ರಿ ಸಿದ್ದರಾಮಯ್ಯ..!!

ಬೆಂಗಳೂರು, ಡಿಸೆಂಬರ್ 3: 2023-24ನೇ ಸಾಲಿನಲ್ಲಿ 4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

Read more

ಶ್ರೀ ಪುತ್ತಿಗೆ ಮಠದಲ್ಲಿ ಡಿಸೆಂಬರ್ 06 ರಂದು ಪರ್ಯಾಯದ ಚತುರ್ಥ ಮುಹೂರ್ತವಾದ “ಧಾನ್ಯ ಮುಹೂರ್ತ’….!!

ಉಡುಪಿ : ಡಿಸೆಂಬರ್ 02: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ನಡೆಸಲಿರುವ ಚತುರ್ಥ ಶ್ರೀಕೃಷ್ಣ ಪೂಜಾ ಪರ್ಯಾಯದ...

Read more

ಡಿಸೆಂಬರ್ 5 ಮತ್ತು 6 ರಂದು ಉಡುಪಿ ಜಿಲ್ಲಾ ಹದಿನಾರನೆಯ ಕನ್ನಡ ಸಾಹಿತ್ಯ..!!

ಉಡುಪಿ, ಡಿಸೆಂಬರ್ 02: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇವರ ವತಿಯಿಂದ ಉಡುಪಿ ಜಿಲ್ಲಾ ಹದಿನಾರನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 5 ಮತ್ತು 6...

Read more

ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಕ್ರೀಡೋತ್ಸವ ಸೌಹಾರ್ದ ಸಂಭ್ರಮ 2023..!!

ಉಡುಪಿ: ಡಿಸೆಂಬರ್ 2:ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ನಿ. ಉಡುಪಿ ಹಾಗೂ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಬೆಂಗಳೂರು ಇದರ ವತಿಯಿಂದ  ಉಡುಪಿ...

Read more
Page 54 of 86 1 53 54 55 86
  • Trending
  • Comments
  • Latest

Recent News