Dhrishya News

ಮುಖಪುಟ

ಬ್ರಹ್ಮಾವರ : ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ..!!

ಬ್ರಹ್ಮಾವರ:ಮಾರ್ಚ್ 01:ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ.  ಘಟನೆಯಿಂದಾಗಿ ತ್ಯಾಜ್ಯ ಸಂಗ್ರಹಣೆ ವಾಹನವೊಂದು ಸ್ಫೋಟಗೊಂಡಿದೆ. ಸಂಪೂರ್ಣ...

Read more

ಕಾರ್ಕಳ :ಗ್ರಾಮ ಪಂಚಾಯತ್ ವ್ಯಾಪ್ತಿಯ 26 ಫಲಾನುಭವಿಗಳಿಗೆ ಹಲವು ಸವಲತ್ತುಗಳ ವಿತರಣೆ..!!

ಕಾರ್ಕಳ :ಮಾರ್ಚ್ 01: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಾನ್ಯ ಶಾಸಕರಾದ ಶ್ರೀ. ವಿ. ಸುನೀಲ್ ಕುಮಾರ್ ರವರು ಕಾರ್ಕಳ, ಕುಕ್ಕುಂದೂರು, ದುರ್ಗಾ, ಇರ್ವತ್ತೂರು, ಕಾಂತಾವರ, ಸಾಣೂರು ಗ್ರಾಮ...

Read more

ಉಡುಪಿ: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ – 28 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ 16,203 ಮಂದಿ ವಿದ್ಯಾರ್ಥಿಗಳು ..!

ಉಡುಪಿ, ಮಾರ್ಚ್ 01:  ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ರಾಜ್ಯಾದ್ಯಂತ ಪ್ರಾರಂಭಗೊಳ್ಳಲಿದೆ. 2024ರಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆಯಿಂದ ಈ ಬಾರಿ ಒಟ್ಟು 16,203...

Read more

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ 2025 ರ ಅಪರೂಪದ ರೋಗಗಳ ದಿನವನ್ನು ಅನೇಕ ಸ್ಥಳಗಳಲ್ಲಿ ಬೀದಿ ನಾಟಕ ಜಾಗೃತಿ ಅಭಿಯಾನದೊಂದಿಗೆ ಆಚರಣೆ..!!

ಮಣಿಪಾಲ, ಫೆಬ್ರವರಿ 27: ಅಪರೂಪದ ಕಾಯಿಲೆಗಳ ದಿನವನ್ನು ಗುರುತಿಸಿ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ತಳಿಶಾಸ್ತ್ರ (ಮೆಡಿಕಲ್ ಜೆನೆಟಿಕ್ಸ್ ) ವಿಭಾಗವು ಫೆಬ್ರವರಿ...

Read more

ಸಿಎ ಅರ್ಚನಾ ಆ‌ರ್.ಮೈಯಾ ಅವರು ಐಸಿಎಐ ಇದರ ನೂತನ ಅಧ್ಯಕ್ಷರಾಗಿ ಆಯ್ಕೆ..!! 

ಉಡುಪಿ, ಫೆಬ್ರವರಿ 27: ದಿ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟಡ್್ರ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಉಡುಪಿ ಶಾಖೆಯ 2025-26ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಸಿಎ ಅರ್ಚನಾ ಆ‌ರ್.ಮೈಯಾ ಆಯ್ಕೆಯಾಗಿದ್ದಾರೆ....

Read more

ಶಿವರಾತ್ರಿಯ ಪ್ರಯುಕ್ತ ಉಡುಪಿಯ ಪ್ರಸಿದ್ಧ ಶ್ರೀ ಅನಂತೇಶ್ವರ ಹಾಗೂ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜೆ..!!

ಉಡುಪಿ : ಫೆಬ್ರವರಿ 27:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ಯಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಉಡುಪಿಯ ಪ್ರಸಿದ್ಧ ಶ್ರೀ ಅನಂತೇಶ್ವರ ಹಾಗೂ ಶ್ರೀ...

Read more

14ನೇ ವಯಸ್ಸಿನಲ್ಲಿ ಗರಿಷ್ಠ ವಿಭಿನ್ನ ರಾಗಗಳನ್ನು ಕೊಳಲಿನಲ್ಲಿ ಒಂದು ನಿಮಿಷದಲ್ಲಿ ನುಡಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ನಿರ್ಮಿಸಿದ ಶಾಮ್ ಜಿ.ಎನ್.ಪೂಜಾರಿ..!!

ಗಂಗೊಳ್ಳಿ, ಫೆಬ್ರವರಿ 27: ಇಲ್ಲೊಬ್ಬ ಬಾಲಕ ತನ್ನ 14ನೇ ವಯಸ್ಸಿನಲ್ಲಿ ಗರಿಷ್ಠ ವಿಭಿನ್ನ ರಾಗಗಳನ್ನು ಕೊಳಲಿನಲ್ಲಿ ಒಂದು ನಿಮಿಷದಲ್ಲಿ ನುಡಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆಯನ್ನು...

Read more

ಮಲ್ಪೆ ದ್ವೀಪದಲ್ಲಿ ಓಮನ್ ಮೂಲದ ಬೋಟ್ ಪತ್ತೆ: ಬೋಟ್‌ನಲ್ಲಿದ್ದ ಮೀನುಗಾರರ ಬಂಧನ- ಪ್ರಕರಣ ದಾಖಲು!

ಉಡುಪಿ:ಫೆಬ್ರವರಿ 26: ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದೆ. ಓಮನ್ ದೇಶದ ಹಾರ್ಬರ್‌ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್‌ನಲ್ಲಿದ್ದ ಮೀನುಗಾರರನ್ನು...

Read more

ಕಾರ್ಕಳದ ಪರಶುರಾಮ ಥೀಮ್‌ ಪಾರ್ಕ್‌ ಸಮೀಪ ತೆಂಗಿನ‌ ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಅಗ್ನಿ ಅವಘಡ.!!

ಕಾರ್ಕಳ: ಫೆಬ್ರವರಿ 24:ಕಾರ್ಕಳದ ಬೈಲೂರು ಪರಶುರಾಮ ಥೀಮ್ ಪಾರ್ಕ್ ಸಮೀಪದಲ್ಲಿ  ತೆಂಗಿನ‌ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಕಾರಣ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು...

Read more

ಉಡುಪಿ :30 ಲಕ್ಷ ವೆಚ್ಚದಲ್ಲಿ ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ..!!

ಉಡುಪಿ :ಫೆಬ್ರವರಿ 24:ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ₹ 30 ಲಕ್ಷ ವೆಚ್ಚದಲ್ಲಿ ನಡೆಯಲಿರುವ ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಶ್ರೀ ಯಶ್ ಪಾಲ್...

Read more
Page 6 of 72 1 5 6 7 72
  • Trending
  • Comments
  • Latest

Recent News