Dhrishya News

ಮುಖಪುಟ

ಉಡುಪಿ : ಉತ್ತಮ ಮಳೆ ಕರಾವಳಿಯಲ್ಲಿ ಎಲ್ಲೊ ಅಲರ್ಟ್‌..!!

ಉಡುಪಿ:  ಉಡುಪಿ ಜಿಲ್ಲೆಯ ಅಲ್ಲಲ್ಲಿ ರವಿವಾರ ಉತ್ತಮ ಮಳೆಯಾಗಿದೆ.ಇಂದು ಮುಂಜಾನೆ ಕೂಡ ಮಳೆ ಸುರಿದಿದ್ದು  ಮೋಡ ಕವಿದ ವಾತಾವರಣವಿದ್ದು ಒಂದೆರಡು ಬಾರಿ ಅಲ್ಲಲ್ಲಿ ಮಳೆಯಾಗಿದೆ ನಿನ್ನೆ ಉಡುಪಿ...

Read more

ವಿಶ್ವಕರ್ಮ ನಿಗಮ ಸ್ಥಾಪನೆ ಮತ್ತು ವಿಶ್ವಕರ್ಮ ಜಯಂತಿ ಆಚರಣೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಣ್ಣ ಸಮುದಾಯಕ್ಕೆ ದೊಡ್ಡ ಕೊಡುಗೆ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶಂಸೆ..!!

ಬೆಳಗಾವಿ : ಸೆಪ್ಟೆಂಬರ್ 17: ದೃಶ್ಯ ನ್ಯೂಸ್ : ವಿಶ್ವಕರ್ಮ ನಿಗಮ ಸ್ಥಾಪನೆ ಮತ್ತು ವಿಶ್ವಕರ್ಮ ಜಯಂತಿ ಆಚರಣೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಣ್ಣ ಸಮುದಾಯಕ್ಕೆ ದೊಡ್ಡ...

Read more

ಬ್ರಹ್ಮಾವರ : ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ..!!

ಬ್ರಹ್ಮಾವರ:ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಶಿಲಾನ್ಯಾಸ  ಕಾರ್ಯಕ್ರಮ ಇಂದು ನಡೆಯಿತು   ಆರ್ಯ ಈಡಿಗ ಸಮಾಜ ಸೋಲೂರು...

Read more

ಉಡುಪಿ : ಕಾಪು ಮಂಡಲ ಬಿಜೆಪಿ ವತಿಯಿಂದ ಬೃಹತ್ ರಕ್ತದಾನ ಶಿಬಿರ..!!

ಕಾಪು : ಸೆಪ್ಟೆಂಬರ್ 17: ದೃಶ್ಯ ನ್ಯೂಸ್ : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ, ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗದ ಸಹಯೋಗದೊಂದಿಗೆ ಪ್ರಧಾನ...

Read more

ಕಾಪು : ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ತಾಲೂಕು ಮಟ್ಟದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ..!!

ಕಾಪು : ಸೆಪ್ಟೆಂಬರ್ 17: ದೃಶ್ಯ ನ್ಯೂಸ್ : ಕಾಪು ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಆಶ್ರಯದಲ್ಲಿ ಇಂದು ಕಾಪು...

Read more

ಮಾಹೆ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ಬೋನ್ ಬ್ಯಾಂಕ್” ಉದ್ಘಾಟನೆ..!!

ಮಣಿಪಾಲ, 17, ಸೆಪ್ಟೆಂಬರ್ 2023:ಮಾಹೆ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇಂದು ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಸಮೂಹದ ಮುಖ್ಯಸ್ಥರಾದ ಡಾ ರಂಜನ್ ಆರ್...

Read more

ಉಡುಪಿ : ಸೆ.19 ರಿಂದ ಕಲ್ಯಾಣಪುರ ಸಂತೆಕಟ್ಟೆ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ..!!

ಉಡುಪಿ : ಸೆಪ್ಟೆಂಬರ್ 17: ದೃಶ್ಯ ನ್ಯೂಸ್ : ಕಲ್ಯಾಣಪುರ ಸಂತೆಕಟ್ಟೆ ಇದರ 37ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಲ್ಯಾಣಪುರ ಸಂತೆಕಟ್ಟೆಯ ಬೃಂದಾವನ ಹೋಟೆಲ್‌ ಹಾಗೂ ಗೋಪಾಲಕೃಷ್ಣ...

Read more

ಕಾಪು :ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನ ಪ್ರಯುಕ್ತ ಉಚಿತ ರಿಕ್ಷಾ ಪ್ರಯಾಣಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ..!!

ಕಾಪು : ಸೆಪ್ಟೆಂಬರ್ 17: ದೃಶ್ಯ ನ್ಯೂಸ್ : ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಇಂದು ಉಚಿತ ರಿಕ್ಷಾ ಪ್ರಯಾಣಕ್ಕೆ ಚಾಲನೆ...

Read more

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ : ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ..!!

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಲಬುರ್ಗಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಂತರ ಮಾತನಾಡಿದ ಅವರು, 'ಸ್ವಾಮಿ ರಮಾನಂದ ತೀರ್ಥರು ಹಾಗೂ...

Read more

ಉಡುಪಿ : ಪ್ರಧಾನಿ ಶ್ರೀನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ರುದ್ರ ಭೂಮಿ ಸೇವಕರಿಗೆ ಸನ್ಮಾನ..!!

ಉಡುಪಿ ಸೆಪ್ಟೆಂಬರ್ 17 ದೃಶ್ಯ ನ್ಯೂಸ್ : ಪ್ರಧಾನಿ ಶ್ರೀ ನರೇಂದ್ರ ಮೋದಿ ಯವರ ಹುಟ್ಟುಹಬ್ಬದ ಅಂಗವಾಗಿ ಉಡುಪಿ ನಗರದ ವಿವಿಧ ರುದ್ರಭೂಮಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಕರಿಗೆ...

Read more
Page 71 of 90 1 70 71 72 90
  • Trending
  • Comments
  • Latest

Recent News