Dhrishya News

ಮುಖಪುಟ

ಕರ್ನಾಟಕ ಪ್ರಾಂತೀಯ ಕಥೋಲಿಕ್ ಧರ್ಮಾಧ್ಯಕ್ಷರ ನಿಯೋಗ ಸಿಎಂ ಭೇಟಿ..!!

ಕರ್ನಾಟಕ ಪ್ರಾಂತೀಯ ಕಥೋಲಿಕ್ ಧರ್ಮಾಧ್ಯಕ್ಷರ ಮಂಡಳಿ ಅಧ್ಯಕ್ಷರಾದ ಡಾ.ಪೀಟರ್ ಮಚಾದೊ ಅವರ ನೇತೃತ್ವದ ಧರ್ಮಾಧ್ಯಕ್ಷರ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದಿಸಿ...

Read more

ಮಲ್ಪೆ:ಒರಿಸ್ಸಾ ಮೂಲದ ಕಾರ್ಮಿಕರಿಬ್ಬರ ದಾರುಣ ಸಾವು ಪರಿಹಾರಕ್ಕೆ ಸಿಐಟಿಯು ಆಗ್ರಹ..!!

ಉಡುಪಿ:ಸೆ.15: ಮಲ್ಪೆ ಬಳಿಯ ತೊಟ್ಟಂನಲ್ಲಿ ಮನೆ ನಿರ್ಮಾಣಕ್ಕೆ ಕಂಟೈನರ್ ಲಾರಿಯಿಂದ ಗ್ರಾನೈಟ್ ಇಳಿಸುತ್ತಿದ್ದಾಗ ಒರಿಸ್ಸಾ ಮೂಲದ ಯುವ ಕಾರ್ಮಿಕರಿಬ್ಬರು ದಾರುಣವಾಗಿ ಸಾವನ್ನಪ್ಪಿರುವುದು ವರದಿಯಾಗಿದೆ. ಇಂತಹ ಪ್ರಕರಣಗಳು ಅಲ್ಲಲ್ಲಿ...

Read more

ಸಾರಿಗೆ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ – ಸಿಎಂ..!!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾರಿಗೆ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಪ್ರಗತಿ ಪರಿಶೀಲನೆ...

Read more

ಉಡುಪಿ ರಂಗಭೂಮಿಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಪುನರ್ ಆಯ್ಕೆ..!!

ಉಡುಪಿ : ರಾಜ್ಯದ ಪ್ರತಿಷ್ಠಿತ ಹವ್ಯಾಸಿ ನಾಟಕ ಹಾಗೂ ಸಾಂಸ್ಕೃತಿಕ ಸಂಸ್ಥೆಯಾದ ರಂಗಭೂಮಿ (ರಿ.) ಉಡುಪಿಯ 58ನೇ ವಾರ್ಷಿಕ ಮಹಾ ಸಭೆಯು ನಗರದ ಡಯಾನಾ ಹೋಟೆಲ್ ಸಭಾಂಗಣದಲ್ಲಿ...

Read more

ಉಡುಪಿ:ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಮೇಣದ ಬತ್ತಿ ನಡಿಗೆ..!!

ಮಣಿಪಾಲ, 14 ಸೆಪ್ಟೆಂಬರ್ 2023:ಬಾಲ್ಯದ ಕ್ಯಾನ್ಸರ್ ಗಳನ್ನು ಆರಂಭಿಕ ಹಂತದಲ್ಲಿ ಪತ್ತೆಮಾಡಿ ಮತ್ತು ತಜ್ಞ ವೈದ್ಯರ ತಂಡದ ಮೂಲಕ ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರೆತರೆ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ....

Read more

ಉಡುಪಿ : ಜಿಲ್ಲಾ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ..!!

ಉಡುಪಿ :ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ಒಟ್ಟು 6 ತಜ್ಞ ವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸೆ. 20ರಂದು...

Read more

ಕಾಪು : ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಲಾರಿ ಟೆಂಪೋ ಮಾಲಕರ ಸಮಸ್ಯೆಗೆ ಧ್ವನಿ ಎತ್ತಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ..!!

ಕಾಪು : ಸೆಪ್ಟೆಂಬರ್ 13: ದೃಶ್ಯ ನ್ಯೂಸ್ : ಉಡುಪಿ ಜಿಲ್ಲಾ ಕಟ್ಟಡ ಸಾಮಾಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅಂಬಾಗಿಲಿನ ಅಮೃತ್...

Read more

ಮಾಹೆಯಲ್ಲಿ ಜಾಗತಿಕ ಮಟ್ಟದ ಫೊಟೊಬಯೊಮಾಡ್ಯುಲೇಶನ್‌ ಥೆರಪಿ ಕಾರ್ಯಾಗಾರ..!!

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌, ಫೊಟೊಬಯೊಮಾಡ್ಯುಲೇಶನ್‌ ಥೆರಪಿಯ ಜಾಗತಿಕ ಸಂಘಟನೆ ಯ ಕರ್ನಾಟಕ ವಿಭಾಗ- ಸಂಯುಕ್ತವಾಗಿ ಡಯಾಬಿಟಿಕ್‌ ಪಾದ ಪ್ರಮಾಣಮಾಪನ ಮತ್ತು ನಿಭಾವಣೆಯ...

Read more

ಮಂಗಳೂರು : ಡೆತ್ ನೋಟ್ ಬರೆದು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!!

ಮಂಗಳೂರು : ಸೆಪ್ಟೆಂಬರ್ 13: ದೃಶ್ಯ ನ್ಯೂಸ್ : ನಗರದ ಬಿಜೈನಲ್ಲಿರುವ ಅಪಾರ್ಟ್‌ಮೆಂಟ್‌ ವೊಂದರಲ್ಲಿ ತಾಯಿಯೊಂದಿಗೆ ವಾಸವಾಗಿದ್ದ 17 ವರ್ಷ ಪ್ರಾಯದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

Read more

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೆತ್ತವರು ..!!

ಬುಧವಾರ ಸೆ. 13 :ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಅವರ ಹೆತ್ತವರು ಬುಧವಾರ( ಸೆ.13 )  ಬೇಟಿ ನೀಡಿ ದರ್ಶನಾಶೀರ್ವಾದ...

Read more
Page 73 of 90 1 72 73 74 90
  • Trending
  • Comments
  • Latest

Recent News