Dhrishya News

ಮುಖಪುಟ

ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತ: ಮುಂದಿನ ನಾಲ್ಕು ದಿನ ಉಡುಪಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ..!!

ಉಡುಪಿ: ಅಕ್ಟೋಬರ್ 28:ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಆಗುತ್ತಿದ್ದು ಇನ್ನು ಮೂರು ನಾಲ್ಕು ದಿನ ಮಳೆ ಮುಂದುವರಿಯುವ ಮುನ್ಸೂಚನೆ ಯನ್ನು ಹವಾಮಾನ ಇಲಾಖೆ ನೀಡಿದೆ  ಹೌದು ಅರಬ್ಬಿ...

Read more

ಚಾರ್ಮಾಡಿ ಘಾಟಿ ರಸ್ತೆ ಮಧ್ಯೆ ಅಡ್ಡಲಾಗಿ ನಿಂತ ಟ್ಯಾಂಕರ್‌ :ಸಂಚಾರ ಅಸ್ತವ್ಯಸ್ತ..!!

ಮಂಗಳೂರು: ಅಕ್ಟೋಬರ್ 27:ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಹತ್ತು ಚಕ್ರದ ಟ್ಯಾಂಕರ್‌ ರಸ್ತೆ ಮಧ್ಯೆ ಅಡ್ಡಲಾಗಿ ನಿಂತ ಪರಿಣಾಮ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನಿಂದ...

Read more

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳಕ್ಕೆ ಖ್ಯಾತ ಡ್ರಮ್ಸ್ ವಾದಕ, ಪದ್ಮಶ್ರೀ ಪುರಸ್ಕೃತ ಶ್ರೀ ಶಿವಮಣಿ ಭೇಟಿ..!!

ಉಡುಪಿ: ಅಕ್ಟೋಬರ್ 25:ಖ್ಯಾತ ಡ್ರಮ್ಸ್ ವಾದಕ, ಪದ್ಮಶ್ರೀ ಪುರಸ್ಕೃತ ಶ್ರೀ ಶಿವಮಣಿ ಅವರು ಇಂದು (25 ಅಕ್ಟೋಬರ್ 2025) ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳಕ್ಕೆ...

Read more

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದುವರಿದ ಮಳೆ : ಪ್ರವಾಸಿಗರರು,ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ..!!

ಮಂಗಳೂರು: ಅಕ್ಟೋಬರ್ 25:ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ ನಾಲ್ಕೈದು ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ನವೆಂಬರ್ ಮೊದಲ ವಾರದವರೆಗೂ ಇದರ ಪ್ರಭಾವ ಇರಲಿದೆ.  ದಕ್ಷಿಣ ಕನ್ನಡ...

Read more

ತನುಶ್ರೀ ಪಿತ್ರೋಡಿ  ಐವತ್ತು ನಿಮಿಷದಲ್ಲಿ 333 ಆಸನಗಳನ್ನು ಮಾಡುವ ಮೂಲಕ ಹತ್ತನೇ ವಿಶ್ವದಾಖಲೆ..!!

ಉಡುಪಿ:ಅಕ್ಟೋಬರ್ 24:ಬೆಹರಿನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿಯ ಯೋಗಬಾಲೆ ತನುಶ್ರೀ ಪಿತ್ರೋಡಿ  ಐವತ್ತು ನಿಮಿಷದಲ್ಲಿ 333 ಆಸನಗಳನ್ನು ಮಾಡುವ ಮೂಲಕ ಹತ್ತನೇ ವಿಶ್ವದಾಖಲೆ ಮಾಡುವ...

Read more

ಸಕಲೇಶಪುರ – ಸುಬ್ರಹ್ಮಣ್ಯ ರೈಲ್ವೆ ವಿದ್ಯುದ್ದೀಕರಣ- ಕೆಲವು ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿ ಮತ್ತೆ ವಿಸ್ತರಣೆ..!!

ಅಕ್ಟೋಬರ್ 24: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ರೈಲ್ವೆ ವಿದ್ಯುದ್ದೀಕರಣ ಕಾರ್ಯವು ನಡೆಯುತ್ತಿರುವ ಕಾರಣ, ಕೆಲವು ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿಯನ್ನು ವಿಸ್ತರಿಸಲಾಗಿದೆ. ನೈಋತ್ಯ...

Read more

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಆರೆಂಜ್​ ಅಲರ್ಟ್​ ಘೋಷಣೆ..!!

ಉಡುಪಿ, ಅಕ್ಟೋಬರ್​ 23: ಕರಾವಳಿ ಭಾಗದಲ್ಲಿ ಇನ್ನೂ ಕೆಲವುದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ನಾಳೆಯೂ...

Read more

ವಿಶ್ವಕರ್ಮ ಸಹಕಾರ ಬ್ಯಾಂಕಿನಿಂದ ಸ್ವಚ್ಛ ಭಾರತ್ ಕಾರ್ಯಕ್ರಮ

ಉಡುಪಿ, ಅಕ್ಟೋಬರ್.22: ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿಮಿಟೆಡ್ ಇದರ ಸುವರ್ಣ ವರ್ಷಾಚರಣೆಯ ಅಂಗವಾಗಿ, ಬ್ಯಾಂಕಿನ ಉಡುಪಿ ಶಾಖೆಯ ವತಿಯಿಂದ  ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಸ್ವಚ್ಛ ಭಾರತ್...

Read more

ಉಡುಪಿ : ಗೋಪಾಲಕೃಷ್ಣನ ಸಾನಿಧ್ಯದಲ್ಲಿ ಗೋಪೂಜೆ..!

ಉಡುಪಿ : ಅಕ್ಟೋಬರ್ 22:ಪೊಡವಿಗೊಡೆಯ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಗೋಪೂಜೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಾಡಲಾಯಿತು. ಈ ಪ್ರಯುಕ್ತ ಕನಕ ಗೋಪುರದ ಎದುರು ಪರ್ಯಾಯ ಪುತ್ತಿಗೆ...

Read more

ಪೂಜ್ಯ ಪುತ್ತಿಗೆ ಶ್ರೀಪಾದರು ವಿದೇಶ ಗಳಲ್ಲಿ ಸ್ಥಾಪಿಸಿದ ಮಂದಿರಗಳಲ್ಲಿ ದೀಪಾವಳಿ ಸಡಗರ..,!

ಅಕ್ಟೋಬರ್ 22:ಅಮೆರಿಕಾದ ಫೀನಿಕ್ಸ್ ನ ಶ್ರೀ ಪುತ್ತಿಗೆ ಮಠದ ಶ್ರೀ ವೆಂಕಟಕೃಷ್ಣ ದೇಗುಲದಲ್ಲಿ ದೀಪಾವಳಿ ಹಬ್ಬದಲ್ಲಿ ಸಹಸ್ರಾರು ಜನ ಭಾಗವಹಿಸಿ ಸಂಭ್ರಮಿಸಿ ಖುಷಿ ಪಟ್ಟರು. ಬೆಳಿಗ್ಗೆ ಶ್ರೀನಿವಾಸದೇವರಿಗೆ...

Read more
Page 8 of 90 1 7 8 9 90
  • Trending
  • Comments
  • Latest

Recent News