Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರೋತ್ಸಾಹಧನ : ಅರ್ಜಿ ಆಹ್ವಾನ..!!

Dhrishya News by Dhrishya News
20/10/2023
in ಕರಾವಳಿ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಉಡುಪಿ, ಅಕ್ಟೋಬರ್ 20: ದೃಶ್ಯ ನ್ಯೂಸ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಮ್, ಐ.ಐ.ಎಸ್.ಇ.ಆರ್, ಎ.ಐ.ಐ.ಎಮ್.ಎಸ್, ಎನ್.ಎಲ್.ಯು, ಐ.ಎನ್.ಐ ಹಾಗೂ ಐ.ಯು.ಎಸ್.ಎಲ್.ಎ.ಎಸ್ ರಾಜ್ಯದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳು ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ಅಥವಾ ಉಡುಪಿ ದೂರವಾಣಿ ಸಂಖ್ಯೆ: 0820-2574596, ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: #ಉಡುಪಿ#ಪ್ರೋತ್ಸಾಹಧನ#ಅರ್ಜಿ ಅಹ್ವಾನ#ನ್ಯೂಸ್
Previous Post

ಮಲಬಾರ್ ಗ್ರೂಪ್ಸ್ ನ ಅಜ್ಜಿ ಮನೆ ಯೋಜನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ..!!!

Next Post

ಆಕಾಶ್ ಬೈಜೂಸ್ ವಿದ್ಯಾರ್ಥಿಗಳಿಂದ ಉಡುಪಿಯ ಮಲ್ಪೆ ಬೀಚ್ ಸ್ವಚ್ಛತಾ ಅಭಿಯಾನ..!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಕಾಶ್ ಬೈಜೂಸ್ ವಿದ್ಯಾರ್ಥಿಗಳಿಂದ ಉಡುಪಿಯ ಮಲ್ಪೆ ಬೀಚ್ ಸ್ವಚ್ಛತಾ ಅಭಿಯಾನ..!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check