Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹಿರಿಯಡ್ಕ: ಸವಾರನನ್ನು ದೂಡಿ ಪಲ್ಸರ್ ಬೈಕ್ ಸುಲಿಗೆ ; ಒಂದೇ ದಿನದಲ್ಲಿ ಬೈಕ್ ಸಹಿತ ಆರೋಪಿ ವಶಕ್ಕೆ..!!

Dhrishya News by Dhrishya News
21/10/2023
in ಕರಾವಳಿ, ಸುದ್ದಿಗಳು
0
0
SHARES
54
VIEWS
Share on FacebookShare on Twitter

ಉಡುಪಿ: ಅಕ್ಟೋಬರ್: 21: ದೃಶ್ಯ ನ್ಯೂಸ್ : ಹಿರಿಯಡ್ಕ ಕಡೆಗೆ ಹೋಗಲು ಕಾಜರಗುತ್ತು, ಜೈಲ್ ರೋಡ್‌ನಲ್ಲಿ ಮಾರ್ಗ ಮಧ್ಯೆ ಕಲ್ಲಂಬೆಟ್ಟು ಸೇತುವೆ ಬಳಿ ಬೈಕ್ ನಿಲ್ಲಿಸಿ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಹಿಂಬದಿಯಿಂದ ನಡೆದು ಬಂದು ಸವಾರನನ್ನು ತಳ್ಳಿ ಪಲ್ಸರ್ ಬೈಕ್ ಸುಲಿಗೆ ಮಾಡಿದ ಪ್ರಕರಣದ ಆರೋಪಿಯನ್ನು ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ಸಿಪಿಐ ದಿವಾಕರ್ ಪಿ.ಎಂ ತಂಡದವರು ಒಂದೇ ದಿನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಕಾಪು ತಾಲೂಕು ಮಲ್ಲಾರು ನಿವಾಸಿ ಸೂರಜ್ ಕೋಟ್ಯಾನ್ (31) ಎನ್ನುವಾತನನ್ನು ತನಿಖಾ ತಂಡ ಬಂಧಿಸಿದ್ದು ಈತನಿಂದ ಸುಲಿಗೆ ಮಾಡಿದ ಬೈಕ್ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಡಬೆಟ್ಟು ಗ್ರಾಮದ ಸಂದೀಪ ನಾಯ್ಕ್ ಎನ್ನುವರು ತಮ್ಮ ಪಲ್ಸರ್‌ ಮೋಟಾರ್‌ಸೈಕಲ್‌ನಲ್ಲಿ ಹಿರಿಯಡ್ಕ ಕಡೆಗೆ ಕಾಜರಗುತ್ತು ಜೈಲ್ ರೋಡ್‌ನಲ್ಲಿ ಹೋಗುತ್ತಿದ್ದಾಗ ಕಲ್ಲಂಬೆಟ್ಟು ಸೇತುವೆ ಬಳಿ ಮೋಟಾರ್‌ಸೈಕಲ್‌ ನಿಲ್ಲಿಸಿ ಫೋನ್‌ನಲ್ಲಿ ಮಾತನಾಡುತ್ತಿದ್ದು ಸಂಜೆ 4.45 ಗಂಟೆಗೆ ಹಿರಿಯಡ್ಕ ಜಿಲ್ಲಾ ಕಾರಾಗೃಹದ ಕಡೆಯಿಂದ ಹಿಂಬದಿಯಿಂದ ನಡೆದುಕೊಂಡು ಬಂದವರು ಸಂದೀಪ ನಾಯ್ಕ ಅವರನ್ನು ಕೈಯಿಂದ ದೂಡಿ ಸುಮಾರು 25 ಸಾವಿರ ರೂ. ಮೌಲ್ಯದ ಪಲ್ಸರ್ ಬೈಕ್‌ನ್ನು ಸುಲಿಗೆ ಮಾಡಿದ್ದು ಈ ಬಗ್ಗೆ ಹಿರಿಯಡ್ಕ ಪೊಲೀಸ್ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯಡಕ ಪೊಲೀಸ್‌ ಠಾಣಾ ಠಾಣಾಧಿಕಾರಿ, ಸಿಬ್ಬಂದಿಗಳು ಪ್ರಕರಣ ದಾಖಲಾದ ಒಂದೆ ದಿನದಲ್ಲಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಮಾರ್ಗದರ್ಶನದಲ್ಲಿ, ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ದಿನಕರ್ ಪಿ.ಕೆ., ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ್.ಪಿ.ಎಂ ನೇತೃತ್ವದಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ಪಿಎಸ್‌ಐ ಮಂಜುನಾಥ ಮರಬದ, ಹಿರಿಯಡಕ ಠಾಣಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Tags: #ಹಿರಿಯಡ್ಕ#ನ್ಯೂಸ್
Previous Post

ನಾಡಿನ ಹಿತರಕ್ಷಣೆಗಾಗಿ ಹೋರಾಡಿದ್ದ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಕ್ರಮ..!!

Next Post

ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check