Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಗಾಯತ್ರಿ ದೇವಿ ಗುಡಿಗೆ ಶಿಲಾನ್ಯಾಸ..!!

Dhrishya News by Dhrishya News
21/10/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ, ಅ. 21:ದ್ರಶ್ಯ ನ್ಯೂಸ್ : ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿಯವರ ಮಾರ್ಗದರ್ಶನದಲ್ಲಿ, ವೇಮೂ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ಅ. ೨೨ರಂದು ಗಾಯತ್ರಿ ಧ್ಯಾನಪೀಠದಲ್ಲಿ ವೇದ ಮಾತೆ ಶ್ರೀ ಗಾಯತ್ರಿ ದೇವಿಯ ನೂತನ ಶಿಲಾಮಯ ಗುಡಿಗೆ ಶಿಲಾ ಮುಹೂರ್ತ ನೆರವೇರಲಿದೆ.

ಕ್ಷೇತ್ರದಲ್ಲಿ ಶನಿವಾರ ಜಯಲಕ್ಷ್ಮಿ ಬಾಯರಿ ಹಾಗೂ ದಿ. ನಾರಾಯಣ ಉಪಾಧ್ಯಾಯ ಅವರ ಸೇವಾರ್ಥವಾಗಿ ಜೋಡಿ ಚಂಡಿಕಾಯಾಗ ಸಮರ್ಪಿತಗೊಂಡಿತು. ಉಮಾ ಮಹೇಶ್ವರ ಭಜನ ಮಂಡಳಿ ಹಾಗೂ ತರಂಗಣಿ ಭಜನ ಮಂಡಳಿಯವರಿಂದ ಭಜನೆ ಸಂಕೀರ್ತನೆ ನೆರವೇರಿತು. ಪದ್ಮಿನಿ ರಾಜೇಶ್ ಶೆಟ್ಟಿ ದಂಪತಿಯಿಂದ ರಂಗ ಪೂಜಾ ಸಹಿತ ದುರ್ಗಾ ನಮಸ್ಕಾರ ಪೂಜೆ ನೆರವೇರಿತು.

ಯಶಾ ರಾಮಕೃಷ್ಣ ನೇತೃತ್ವದ ಹೆಜ್ಜೆಗೆಜ್ಜೆ ತಂಡದವರಿಂದ ನೃತ್ಯ ವೈವಿಧ್ಯ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವಾಗಿ ನೆರವೇರಿತು.

ಮಧ್ಯಾಹ್ನ ಹಾಗೂ ಸಂಜೆ ಕ್ಷೇತ್ರದ ವಿಶೇಷ ಸೇವೆಯಾದ ನೃತ್ಯ ಸೇವೆ, ಸಂಗೀತ ಸೇವೆ ಹಾಗೂ ಗಾನ ನಾದ ಸೇವೆ ವಿವಿಧ ಕಲಾವಿದರಿಂದ ಸಮರ್ಪಿಸಲ್ಪಟ್ಟಿತು ಎಂದು ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್ ತಿಳಿಸಿದ್ದಾರೆ.

ವೇದಮಾತೆಗೆ ಗುಡಿ ಸಂಕಲ್ಪ..

ಈಗಾಗಲೇ ಗಾಯತ್ರಿ ಧ್ಯಾನಪೀಠದಲ್ಲಿ ಕಪಿಲ ಮಹರ್ಷಿಗಳ ಸಾನಿಧ್ಯ ಪ್ರಬಲಗೊಂಡಿದ್ದು ಮುನಿಶ್ರೇಷ್ಠರನ್ನು ಅನುಗ್ರಹಿಸಿದ ವೇದ ಮಾತೆ ಗಾಯತ್ರಿ ದೇವಿಗೂ ಸ್ಥಾನ ಸಂಕಲ್ಪಿಸಲಾಗಿದೆ. ರಮಾನಂದ ಗುರೂಜಿಯವರು ದುರ್ಗಾ ಆದಿಶಕ್ತಿಯ ಪ್ರೇರೇಪಿಸಿದಂತೆ ಕಾರ್ಯ ಪ್ರವೃತ್ತರಾಗಿದ್ದು ಈ ರಮೋತ್ಸವ ಕಾಲದಲ್ಲಿ ದುರ್ಗಾಷ್ಟಮಿಯ ಪರ್ವಕಾಲದಲ್ಲಿ ಬೆಳಗ್ಗೆ ಒದಗಿ ಬರುವ ಶುಭ ಮುಹೂರ್ತದಲ್ಲಿ ಶಿಲಾಮಯ ಗುಡಿಗೆ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ಗುರೂಜಿಯವರು ಭಕ್ತ ಸಮೂಹದ ಉಪಸ್ಥಿತಿಯಲ್ಲಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಶಕ್ತಿ ಚೈತನ್ಯಗಳ ಇಚ್ಛೆಯಂತೆ ಇಲ್ಲಿ ನೆರವೇರುವ ಎಲ್ಲ ಕಾರ್ಯಗಳು ನಿರ್ವಿಘ್ನತೆಯಿಂದ ನೆರವೇರುತ್ತಿದೆ. ಗತಕಾಲದ ಕ್ಷೇತ್ರ ವ್ಯೆಭವ ಮರುಕಳಿಸುವ ಕಾಲ ಸನ್ನಿ ಹಿತವಾಗಿದೆ.

Previous Post

ಉಡುಪಿ : ಅ.25: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ..!!

Next Post

ಶ್ರೀ ಪುತ್ತಿಗೆ ವಿಶ್ವ ಗೀತಾ ಪರ್ಯಾಯಕ್ಕೆ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಪುತ್ತಿಗೆ ವಿಶ್ವ ಗೀತಾ ಪರ್ಯಾಯಕ್ಕೆ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026

Recent News

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved