Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆ ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5600 ಬಸ್‌ ಖರೀದಿ : ಮುಖ್ಯಮಂತ್ರಿ ಸೂಚನೆ..!!

Dhrishya News by Dhrishya News
21/10/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಬೆಂಗಳೂರು, ಅಕ್ಟೋಬರ್‌ 21-ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್‌ ಖರೀದಿಯ ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು.

ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ. ಇದರೊಂದಿಗೆ ಹೆಚ್ಚುವರಿ ಶೆಡ್ಯೂಲ್ ಗಳನ್ನು ಸೇರಿಸಲು ಅನುವಾಗುವಂತೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಅನುವಾಗುವಂತೆ ಬಸ್‌ಗಳನ್ನು ಸೇರ್ಪಡೆಗೊಳಿಸುವಂತೆ ತಿಳಿಸಿದರು.

ಸಾರಿಗೆ ಇಲಾಖೆಯ ರಾಜಸ್ವ ಗುರಿ ಸಂಗ್ರಹ ಹಾಗೂ ಸಾರಿಗೆ ನಿಗಮಗಳ ಹಣಕಾಸು ನಿರ್ವಹಣೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ವಾಹನ ತನಿಖೆಯಿಂದ 83 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ನಸೀರ್‌ ಅಹ್ಮದ್‌, ಮುಖ್ಯಮಂತ್ರಿಯವರ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್‌, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ. ಪ್ರಸಾದ್‌, ಎಲ್ಲ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Previous Post

ಕಾರ್ಕಳ : ನಿಟ್ಟೆ 9ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಸಮಾರಂಭ..!!

Next Post

ಕುಂದಾಪುರ : ಬಸ್ಸಿಗಾಗಿ ಕಾಯುತ್ತಿದ್ದ ಸಂದರ್ಭ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ : ಬಸ್ಸಿಗಾಗಿ ಕಾಯುತ್ತಿದ್ದ ಸಂದರ್ಭ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check