Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುದ್ರೋಳಿ: ಕೊಳಕು ನೀರಿನಲ್ಲಿ ಮಟ್ಕಾ ಸೋಡಾ ಮಾರಾಟ ತಯಾರಿಸಿದ ಅಂಗಡಿ ಸೀಝ್‌..!!

Dhrishya News by Dhrishya News
23/10/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
283
VIEWS
Share on FacebookShare on Twitter

ಮಂಗಳೂರು: ಅಕ್ಟೋಬರ್: 23: ದೃಶ್ಯ ನ್ಯೂಸ್ : ಮಂಗಳೂರಿನ ಪ್ರಸಿದ್ಧ ಕುದ್ರೋಳಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದ ಜಾತ್ರೆಯಲ್ಲಿನ ದೃಶ್ಯವೊಂದು ವೈರಲ್‌ ಆಗಿದೆ. ಮಟ್ಕಾ ಸೋಡಾ ವ್ಯಾಪಾರಿಗಳು ಜನರ ಆರೋಗ್ಯದ ಜೊತೆ ಆಟ ಆಡುತ್ತಿರುವ ಘಟನೆಯೊಂದು ನಡೆದಿದೆ. ವೈರಲ್‌ ಆಗಿರುವ ದೃಶ್ಯದಲ್ಲಿ ವ್ಯಕಿಯೊಬ್ಬ ತನ್ನ ಕೊಳಕು ಕೈಗಳಿಂದ ಕಲುಷಿತ ನೀರಿನಲ್ಲಿ ಮಡಕೆಗಳನ್ನು ತೊಳೆದು ಅದರಲ್ಲಿಯೇ ಸೋಡ ಹಾಕಿ ಗ್ರಾಹಕರಿಗೆ ನೀಡಿದ್ದಾರೆ.

ಈ ಮೂಲಕ ಗ್ರಾಹಕರ ಆರೋಗ್ಯದ ಜೊತೆ ಮಟ್ಕಾ ಸೋಡಾ ವ್ಯಾಪಾರಿಗಳು ಆಟ ಆಡುತ್ತಿರುವ ದೃಶ್ಯವೊಂದನ್ನು ಗ್ರಾಹಕರು ಸೆರೆಹಿಡಿದ್ದಾರೆ. ಇದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ವಿಡಿಯೋ ವೈರಲ್ ಬೆನ್ನಲ್ಲೇ ಇಂದು ಪಾಲಿಕೆ ಆರೋಗ್ಯಾಧಿಕಾರಿಗಳ ದಾಳಿ ನಡೆಸಿ ಮಟ್ಕಾ ಸೋಡಾ ಶಾಪ್ ಅನ್ನು ಅಧಿಕಾರಿಗಳು ಸೀಝ್ ಮಾಡಿದ್ದಾರೆ.

ಅಲ್ಲದೆ ಮಟ್ಕಾ ಸೋಡಾ ಪಾಟ್ ಸಹಿತ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಕುದ್ರೋಳಿ ಜಾತ್ರೆಯ ಉಳಿದ ಸ್ಟಾಲ್ ಗಳಲ್ಲೂ ಶುಚಿತ್ವದ ಪರಿಶೀಲನೆ ನಡೆಸಿದ್ದು, ಶುಚಿತ್ವ ಕಾಪಾಡದೇ ಇದ್ದಲ್ಲಿ ಸ್ಟಾಲ್ ಸೀಝ್ ಮಾಡುವ ಎಚ್ಚರಿಕೆಯನ್ನು ಆರೋಗ್ಯ ಇಲಾಖೆ ನೀಡಿದೆ.

Previous Post

ಈ ಬಾರಿ ಬರಗಾಲವಿದೆ. ಆದರೂ ಜನ ದಸರಾ ಸಂಭ್ರಮವನ್ನು ಸವಿಯುತ್ತಿರುವುದು ಸಂತೋಷದ ವಿಷಯ : ಸಿ ಎಂ. ಸಿದ್ದರಾಮಯ್ಯ..!!

Next Post

ಸ್ಕೂಟಿ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ: ಆಟೋ ಪ್ರಯಾಣಿಕ ಮೃತ್ಯು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸ್ಕೂಟಿ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ: ಆಟೋ ಪ್ರಯಾಣಿಕ ಮೃತ್ಯು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check