Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ವಿಜಯದಶಮಿಯ ಪ್ರಯುಕ್ತ ರಾಜ್ಯದ ಜನತೆಗೆ ಶುಭ ಕೋರಿದ ಸಿಎಂ..!!

Dhrishya News by Dhrishya News
24/10/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಮೈಸೂರು, ಅಕ್ಟೋಬರ್,24 :ದ್ರಶ್ಯ ನ್ಯೂಸ್:ಕನ್ನಡ ನಾಡಿನ ಜನರಿಗೆ ದಸರಾ ಮಹೋತ್ಸವ ವಿಜಯದಶಮಿಯ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮಳೆ ಬೆಳೆಯಾಗಿ, ರಾಜ್ಯ ಸುಭೀಕ್ಷವಾಗಲಿ ಎಂದು ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುವುದಾಗಿ ತಿಳಿಸಿದರು.ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದು ವಿಜಯದಶಮಿ ಹಬ್ಬ. ಮಧ್ಯಾಹ್ನ ನಂದಿಧ್ವಜ ಪೂಜೆ ನೆರವೇರಿಸಿ, ನಂತರ ಜಂಬೂಸವಾರಿಯ ಅಂಬಾರಿ ಮೆರವಣಿಗೆ ಪ್ರಾರಂಭವಾಗಲಿದೆ. ಮೆರವಣಿಗೆ ಬನ್ನಿಮಂಟಪಕ್ಕೆ ತಲುಪಿದ ನಂತರ ಪಂಜಿನ ಮೆರವಣಿಗೆ ರಾತ್ರಿ 8 ರವರೆಗೆ ನಡೆಯಲಿದೆ. ಮಳೆಯ ಅಭಾವ, ವಿದ್ಯುತ್ ಕೊರತೆಯಿಂದ ರೈತರಿಗೆ ತೊಂದರೆಯಾಗಿದೆ. ರಾಜ್ಯದಲ್ಲಿ ಮಳೆಯಾಗಿ, ರೈತರು ಬೆಳೆದ ಬೆಳೆಗಳು ಉಳಿಯುವಂತಾಗಲಿ ಎಂದು ಹಾರೈಸಿದರು.

Previous Post

ಅಪ್ಪು ಹೆಸರಲ್ಲಿ ʼಐ ಬ್ಯಾಂಕ್ʼ ತೆರೆಯಲು ರಾಜ್ಯ ಸರ್ಕಾರ ಸಕಲ ಸಿದ್ಧತೆ..!!

Next Post

ಹೆಣ್ಣು ಮರಿಗೆ ಜನ್ಮ ನೀಡಿದ ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿದ್ದ ಆನೆ..!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೆಣ್ಣು ಮರಿಗೆ ಜನ್ಮ ನೀಡಿದ ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿದ್ದ ಆನೆ..!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026
ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

09/10/2026
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

09/10/2026
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026

Recent News

imunify-bot-check