Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಅ.28 ಶನಿವಾರ ಚಂದ್ರಗ್ರಹಣ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನದ ಸಮಯದಲ್ಲಿ ಬದಲಾವಣೆ..!!

Dhrishya News by Dhrishya News
26/10/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಕುಕ್ಕೆ : ಅಕ್ಟೋಬರ್ 26:ದ್ರಶ್ಯ ನ್ಯೂಸ್ : ಶನಿವಾರ ಚಂದ್ರಗ್ರಹಣ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಬಗ್ಗೆ ಕಾರ್ಯನಿರ್ವಹಣಾಧಿಕಾರಿಯವರು ಆದೇಶವನ್ನು ಹೊರಡಿಸಿದ್ದಾರೆ.

ಆದೇಶದಲ್ಲಿ ಅವರು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಸದರಿ ದಿನದಂದು ಭಕ್ತಾದಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆಯಾಗಲಿದ್ದು, ಶ್ರೀ ದೇವರ ದರ್ಶನ ಹಾಗೂ ಸೇವಾ ಸಮಯವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.

ಅಕ್ಟೋಬರ್​ 28ರ ರಾತ್ರಿ ಮಹಾಪೂಜೆಯು ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯವಾಗಲಿದೆ. ಶನಿವಾರದಂದು ಸಾಯಂಕಾಲ ಆಶ್ಲೇಷ ಬಲಿ ಸೇವೆಯು ಇರುವುದಿಲ್ಲ. ಈ ದಿನ ಸಾಯಂಕಾಲ ಗಂಟೆ 6.30ರ ನಂತರ ಶ್ರೀ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಾತ್ರವಲ್ಲದೆ ರಾತ್ರಿ ಪ್ರಸಾದ ಭೋಜನ ವ್ಯವಸ್ಥೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

Tags: #chandragrahana #kukkesubhramanya #temple
Previous Post

ಮಂಗಳೂರು ದಸರಾ :ಗಣಪತಿ,ಶಾರದೆಮಾತೆ ಆದಿಶಕ್ತಿ,ನವದುರ್ಗೆಯರ ಜಲಸ್ತಂಭನದ ಮೂಲಕ ದಸರಾ ವೈಭವಕ್ಕೆ ಅದ್ದೂರಿ ತೆರೆ..!!

Next Post

ಬೆಂಗಳೂರು ‘ಸಾಹಿತ್ಯೋತ್ಸವ’ ಡಿಸೆಂಬರ್ 2 ರಂದು ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು 'ಸಾಹಿತ್ಯೋತ್ಸವ' ಡಿಸೆಂಬರ್ 2 ರಂದು ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check