Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಅ.28-29 ರಂದು ವಿಶ್ವ ಬಂಟರ ಸಮ್ಮೇಳನ; ವೈಭವದ ಹಸಿರು ಹೊರೆಕಾಣಿಕೆ ಮೆರವಣಿಗೆ..!!

Dhrishya News by Dhrishya News
27/10/2023
in ಕರಾವಳಿ, ಸುದ್ದಿಗಳು
0
0
SHARES
40
VIEWS
Share on FacebookShare on Twitter

ಉಡುಪಿ: ಅಕ್ಟೋಬರ್: 26: ದೃಶ್ಯ ನ್ಯೂಸ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28-29 ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ-2023ರ ಪೂರ್ವಭಾವಿಯಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, ನಗರದ ಜೋಡುಕಟ್ಟೆಯಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಜೋಡುಕಟ್ಟೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದವರೆಗೆ ಹಸಿರು ಹೊರೆಕಾಣಿಕೆ ಮೆರವಣಿಗೆ ಸಾಗಿಬಂದಿತು. ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ 48 ಬಂಟರ ಸಂಘಟನೆಯ ಪ್ರತಿನಿಧಿಗಳು ಹಸಿರು ಹೊರೆಕಾಣಿಕೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜತೆ ಕಾರ್ಯದರ್ಶಿ ಚಂದ್ರಹಾಸ್ ಡಿ ಶೆಟ್ಟಿ, ವಿಶ್ವ ಬಂಟರ ಕ್ರೀಡಾಕೂಟದ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರು, ಸಹಸಂಚಾಲಕ ಡಾ ರೋಶನ್ ಕುಮಾರ್ ಶೆಟ್ಟಿ, ಹೊರೆಕಾಣಿಕೆ ಸಮಿತಿಯ ಸಾಯಿಣಾಥ ಶೆಟ್ಟಿ ಶಿರ್ವ, ಕಾಪು ವಾಸುದೇವ ಶೆಟ್ಟಿ, ಉದ್ಯಮಿ ಪುರುಷೋತ್ತಮ್ ಪಿ ಶೆಟ್ಟಿ, ಜಯರಾಜ್ ಹೆಗ್ಡೆ, ಶಿವಪ್ರಸಾದ್ ಹೆಗ್ಡೆ ಹಿರೇಬೆಟ್ಟು, ಮನೋಹರ್ ಶೆಟ್ಟಿ ತೋನ್ಸೆ, ಬೈಕಾಡಿ ಸುಪ್ರಸಾದ್ ಶೆಟ್ಟಿ, ನಾಗೇಶ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

Tags: #ಉಡುಪಿ#ವಿಶ್ವ ಬಂಟರ ಸಮ್ಮೇಳನ#ನ್ಯೂಸ್
Previous Post

ಉಡುಪಿ : ಜಿಲ್ಲೆಯಲ್ಲಿ ಇ -ಸ್ಯಾಂಡ್ ಆ್ಯಪ್ ಮೂಲಕ ಮರಳು ಲಭ್ಯ..!!

Next Post

ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಕೊಡುಗೆ ಅಪಾರ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಕೊಡುಗೆ ಅಪಾರ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

20/03/2026
‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

20/03/2026
ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

20/03/2026
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026

Recent News

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

20/03/2026
‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

20/03/2026
ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

20/03/2026
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved