Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಿಎಂ ಕಲೆಕ್ಷನ್ ಮಾಸ್ಟರ್’ ಎಂದು ಫೋಟೋ ಪೋಸ್ಟ್  : ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲು…!!

Dhrishya News by Dhrishya News
27/10/2023
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
40
VIEWS
Share on FacebookShare on Twitter

ಮಂಗಳೂರು, ಅಕ್ಟೋಬರ್​​​ 27:ಶಾಸಕ ಹರೀಶ್ ಪೂಂಜ ಹೆಸರು ಇರುವ ಫೇಸ್ಬುಕ್ ಪೇಜಲ್ಲಿ ಸಿಎಂ ಕಚೇರಿ, ಸಿಎಂ ಗೃಹಕಚೇರಿ ಹಾಗೂ ಸಿಎಂ ನಿವಾಸದ ಎದುರುಗಡೆ ಕಲೆಕ್ಷನ್ ಮಾಸ್ಟರ್ ಎಂದು ಬೋರ್ಡ್ ಹಾಕಿರುವ ಎಡಿಟ್ ಮಾಡಿರುವ ಫೋಟೋವನ್ನು ಪೋಸ್ಟ್ ಮಾಡಲಾಗಿದ್ದು ಇದೀಗ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ

ಈ ಕುರಿತಂತೆ ಐಪಿಸಿ ಸೆಕ್ಷನ್ 1869 U/S 545 ಹಾಗೂ 502 ಅಡಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ ದೂರಿನ ಮೇರೆಗೆ ದಾಖಲಿಸಲಾಗಿದೆ ದಕ್ಷಿಣ ಕನ್ನಡ ಜಿಲ್ಲೆಬಲತಂಗಡಿ ಪೊಲೀಸ್ ಠಾಣೆಯಲ್ಲಿ ಅಪಾಯ ದಾಖಲಾಗಿದೆ

ಈ ಹಿಂದೆ ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ-ತೆರವು ಜಟಾಪಟಿ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಇತ್ತೀಚೆಗೆ ಎಫ್ಐಆರ್ ದಾಖಲಾಗಿತ್ತು. ಇದೀಗ ಕಲೆಕ್ಷನ್ ಮಾಸ್ಟರ್​​ ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಿದಕ್ಕೆ ಮತ್ತೆ ಎಫ್ಐಆರ್ ದಾಖಲಾಗಿದೆ.

Previous Post

“ಇಂಡಿಯಾ ಮೊಬೈಲ್ ಕಾಂಗ್ರೆಸ್” ಪ್ರಧಾನಿ ಮೋದಿ ಅವರಿಂದ ಉದ್ಘಾಟನೆ..!!

Next Post

ಉಡುಪಿ : ವಿಶ್ವ ಬಂಟರ ಸಮ್ಮೇಳನದ ಸಾಲಂಕೃತ ಮೆರವಣಿಗೆ ಉದ್ಘಾಟನೆ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ವಿಶ್ವ ಬಂಟರ ಸಮ್ಮೇಳನದ ಸಾಲಂಕೃತ ಮೆರವಣಿಗೆ ಉದ್ಘಾಟನೆ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved