Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಜಾನುವಾರುಗಳಿಗೆ ಬಸ್ ಢಿಕ್ಕಿ: ಬಸ್ ತಡೆದು ಚಾಲಕನನ್ನು ತರಾಟೆಗೆ ತೆಗೆದು ಕೊಂಡ ಸ್ಥಳೀಯರು..!!

Dhrishya News by Dhrishya News
28/10/2023
in ಕರಾವಳಿ, ಸುದ್ದಿಗಳು
0
0
SHARES
34
VIEWS
Share on FacebookShare on Twitter

ಮಂಗಳೂರು : ಅಕ್ಟೋಬರ್ 28: ದ್ರಶ್ಯ ನ್ಯೂಸ್ : ಖಾಸಾಗಿ ಬಸ್ಸೊಂದು ಜಾನುವಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಜಾನುವಾರು ಸ್ಥಳದಲ್ಲೇ ಸಾವನ್ನಪ್ಪಿ ಮತ್ತೊಂದು ಗಂಭೀರಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಮಂಗಳೂರಿನ ಕೊಟ್ಟಾರ ಕೋಡಿಕಲ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.

ಕುಂದಾಪುರದಿಂದ ಮೈಸೂರು- ಮಂಡ್ಯ ತೆರಳುವ ಖಾಸಗಿ ಬಸ್ ಚಾಲಕನ ಧಾವಂತಕ್ಕೆ ಹೆದ್ದಾರಿಯಲ್ಲಿ ಒಂದು ಹಸು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಂದು ಗಂಭೀರ ಗಾಯಗೊಂಡಿದೆ

ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ವಾಹನ ಸವಾರರು ಬಸ್ ತಡೆದು ಚಾಲಕನನ್ನು ತರಾಟೆಗೆತ್ತಿಕೊಂಡಿದ್ದಾರೆ. ಈ ಸಂದರ್ಭ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ಯನ್ನು ತಿಳಿಗೊಳಿಸಿದ್ದಾರೆ. ಈ ಬಗ್ಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #ಮಂಗಳೂರು#ಬಸ್ ಡಿಕ್ಕಿ#ಜಾನುವಾರು#ನ್ಯೂಸ್
Previous Post

ಮೈಸೂರಿನಲ್ಲಿ ನಡೆದ ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆಯಲ್ಲಿ ಉಡುಪಿ ಪ್ರಥಮ…!!

Next Post

ಪಟಾಕಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವಂತೆ ಜಿಲ್ಲಾ ವರ್ತಕರ ಸಂಘ ಒತ್ತಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಟಾಕಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವಂತೆ ಜಿಲ್ಲಾ ವರ್ತಕರ ಸಂಘ ಒತ್ತಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check