Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ..!!

Dhrishya News by Dhrishya News
28/10/2023
in ಕರಾವಳಿ, ಸುದ್ದಿಗಳು
0
0
SHARES
70
VIEWS
Share on FacebookShare on Twitter

ಉಡುಪಿ: ಅಕ್ಟೋಬರ್: 28: ದೃಶ್ಯ ನ್ಯೂಸ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಡುಪಿಯಲ್ಲಿ ಆಯೋಜಿಸಿದ್ದ “ವಿಶ್ವ ಬಂಟರ ಸಮ್ಮೇಳನ”ವನ್ನು ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಉದ್ಘಾಟಿಸಿ ಶುಭ ಹಾರೈಸಿದರು.

ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಬಂಟ ಸಮುದಾಯ ಮನುಷ್ಯ ದ್ವೇಷವನ್ನು ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ. ಬಂಟ ಸಮುದಾಯದವರು ವಿಶ್ವದಾದ್ಯಂತ ತಮ್ಮ ಉದ್ಯಮ ಆರಂಭಿಸಿದ್ದಾರೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಬಂಟ ಸಮುದಾಯ ವಿಶಿಷ್ಠ ಸಂಸ್ಕೃತಿ, ಪರಂಪರೆ ಹೊಂದಿದೆ. ಬಂಟರು ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಅವರು ಹೇಳಿದರು.

ಬಂಟ ಸಮಾಜ ಜಾತ್ಯತೀತ ಸಮುದಾಯ. ಸರ್ವರನ್ನೂ ಸಮಾನ ಪ್ರೀತಿಯಿಂದ ಕಾಣುವ ಮಾನವೀಯ ಮೌಲ್ಯವನ್ನು ಆಚರಿಸುತ್ತಿದೆ. ಇದು ಹೆಮ್ಮೆಯ ಸಂಗತಿ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ಇದು ಅತ್ಯಂತ ಶ್ಲಾಘನೀಯ ಎಂದು ನುಡಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಾಜಿ ಸಚಿವ ರಮಾನಾಥ ರೈ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಶಾಸಕರುಗಳಾದ ಅಶೋಕ್ ಕುಮಾರ್ ರೈ, ಯಶಪಾಲ್ ಸುವರ್ಣ, ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಡಾ.ಪಿ.ವಿ.ಶೆಟ್ಟಿ, ಸಂತೋಷ್ ಗುರು, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಅಭಯ ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.

Tags: #ಉಡುಪಿ#ಸಿದ್ದರಾಮಯ್ಯ#ನ್ಯೂಸ್
Previous Post

ಉಡುಪಿ : ಜಿಲ್ಲಾಡಳಿತ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ…!!

Next Post

ವಿಶ್ವ ಬಂಟರ ಸಮ್ಮೇಳನ -2023: ಕರ್ನಾಟಕಕ್ಕೆ ಬಂಟರ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಶ್ವ ಬಂಟರ ಸಮ್ಮೇಳನ -2023: ಕರ್ನಾಟಕಕ್ಕೆ ಬಂಟರ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check