Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿಶ್ವ ಬಂಟರ ಸಮ್ಮೇಳನ -2023: ಕರ್ನಾಟಕಕ್ಕೆ ಬಂಟರ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!!

Dhrishya News by Dhrishya News
28/10/2023
in ಕರಾವಳಿ, ಸುದ್ದಿಗಳು
0
0
SHARES
35
VIEWS
Share on FacebookShare on Twitter

ಉಡುಪಿ : ಅಕ್ಟೋಬರ್: 28: ದೃಶ್ಯ ನ್ಯೂಸ್ : ಕರ್ನಾಟಕಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ, ಎಲ್ಲೆ ಹೋದರೂ ತಮ್ಮತನವನ್ನು ಕಾಪಾಡಿಕೊಂಡು ಬರುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.

ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ‘ವಿಶ್ವ ಬಂಟರ ಸಮ್ಮೇಳನ’ದಲ್ಲಿ ಮಾತನಾಡಿದ ಸಚಿವರು, ಕಲೆ, ಕ್ರೀಡೆ, ಸಾಹಿತ್ಯ ಹೀಗೆ ಪ್ರತಿಯೊಂದು ಕ್ಷೇತ್ರಗಳಲ್ಲೂ ಬಂಟರ ಸಮುದಾಯದವರನ್ನು ಕಾಣಬಹುದು. ಸ್ವಾತಂತ್ರ್ಯ ಹೋರಾಟದಲ್ಲೂ ಸಮುದಾಯದ ಹಲವು ಮಂದಿ ಪಾಲ್ಗೊಂಡಿದ್ದರು ಎಂದು ಸ್ಮರಿಸಿದರು.

ಹೊರ ರಾಜ್ಯ, ವಿದೇಶಗಳಲ್ಲಿ ಇರುವ ಬಂಟ ಸಮುದಾಯದವರನ್ನ ಒಗ್ಗೂಡಿಸುವ ಕೆಲಸವನ್ನು ಉಡುಪಿ-ಮಂಗಳೂರು ಬಂಟ ಸಮಾಜದವರು ಈ ಸಮ್ಮೇಳನದ ಮೂಲಕ ಮಾಡಿದ್ದಾರೆ ಎಂದರು. ನನ್ನ ತವರು ಬೆಳಗಾವಿಯಲ್ಲಿ ಬಂಟ ಸಮುದಾಯದವರ ಜೊತೆ ನಾನು ಉತ್ತಮ ಬಾಂಧವ್ಯ ಹೊಂದಿದ್ದೇನೆ. ಹೋಟೆಲ್ ಉದ್ಯಮಕ್ಕೆ ಬಂಟರ ಕೊಡುಗೆ ಅನನ್ಯ. ಬಂಟರ ಸಾಧನೆ ನೋಡಿದರೆ ಈ ಸಮುದಾಯದ ಮೇಲೆ ದೇವರ ಆಶೀರ್ವಾದವಿದೆ ಅಂತಾನೆ ಅರ್ಥ ಎಂದರು.

ಬಂಟ ಸಮುದಾಯ ಹೃದಯ ಶ್ರೀಮಂತಿಕೆಯ ಸಮಾಜ, ತಾವು ಬೇಳಿತಾರೆ, ಇತರ ಸಮಾಜದವರನ್ನು ಒಟ್ಟಿಗೆ ಕರೆದೊಯ್ಯುತ್ತಾರೆ. ವಿಶ್ವ ಬಂಟರ ಸಮ್ಮೇಳನ ಯಶಸ್ವಿಯಾಗಲಿ ಎಂದು ಹಾರಿಸಿದರು.

ಈ ವೇಳೆ ಉಡುಪಿಯ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಶ್ರೀಪಾದರು, ವಿಧಾನಸಭೆಯ ಸಭಾಪತಿಗಳಾದ ಯು.ಟಿ.ಖಾದರ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಶಾಸಕರಾದ ಗಣೇಶ್ ಹುಕ್ಕೇರಿ, ಯಶ್ಪಾಲ್ ಸುವರ್ಣ, ಅಶೋಕ್ ಕುಮಾರ್ ರೈ, ಮಂಜುನಾಥ್ ಭಂಡಾರಿ, ಮಾಜಿ ಸಚಿವ ರಮಾನಾಥ್ ರೈ, ವಿಶೇಷ ಅತಿಥಿಗಳಾಗಿ ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಅಭಯ ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಹಲವು ಮುಖಂಡರು ಸೇರಿದಂತೆ ಬಂಟರ ಸಮುದಾಯದ ಹಲವು ಗಣ್ಯರು ಉಪಸ್ಥಿತರಿದ್ದರು.

Tags: #ಉಡುಪಿ#ಲಕ್ಷ್ಮೀ ಹೆಬ್ಬಾಳ್ಕರ್#ನ್ಯೂಸ್
Previous Post

ಉಡುಪಿ : ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ..!!

Next Post

BSNL 5G : ಜೂನ್ 2024 ರ ವೇಳೆಗೆ ಸೇವೆ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

BSNL 5G : ಜೂನ್ 2024 ರ ವೇಳೆಗೆ ಸೇವೆ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026
ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

03/08/2026

Recent News