Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ನವೆಂಬರ್‌ ಮೊದಲ ವಾರ ರೇಷನ್‌ ಕಾರ್ಡ್‌ ದಾಖಲೆ ಸರಿಪಡಿಸಿಕೊಳ್ಳಲು ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ..!!

Dhrishya News by Dhrishya News
29/10/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಬೆಂಗಳೂರು : ಅಕ್ಟೋಬರ್ 29: ನವೆಂಬರ್‌ ಮೊದಲ ವಾರ ಮತ್ತೊಮ್ಮೆ ಪಡಿತರ ಚೀಟಿ ತಿದ್ದುಪಡಿಗೆ ಸರ್ಕಾರ ಅವಕಾಶ ನೀಡುವ ಸಾಧ್ಯತೆ ಇದೇ ಎನ್ನಲಾಗಿದ್ದು, ಬಹುಶಃ ನವೆಂಬರ್‌ 1 ರಿಂದ ಪಡಿತರ ಚೀಟಿದಾರರಿಗೆ ದಾಖಲೆ ಸರಿಪಡಿಸಿಕೊಳ್ಳಲು ಅವಕಾಶ ಸಿಗಲಿದೆ ಅಂತ ತಿಳಿದು ಬಂದಿದೆ.ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದಪಡಿಗೆ ಹೆಚ್ಚಿನ ಸಮಯ‌ ನೀಡಿವಂತೆ ಮನವಿ ಬಂದ ಹಿನ್ನೆಲೆಯಲ್ಲಿ ಸಮಯವನ್ನು ವಿಸ್ತರಿಸಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಈ ಕೆಳಗಿನವುಗಳ ತಿದ್ದುಪಡಿ ಮಾಡಬಹುದಾಗಿದೆ.

ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ

ಕಾರ್ಡ್ ಸದಸ್ಯರ ಹೆಸರು ಡಿಲಿಟ್ & ಸೇರ್ಪಡೆ ಮಾಡುವುದು ಸೇರಿದೆ

ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಬಹುದಾಗಿದೆ

ಮಹಿಳೆಯನ್ನು ಮನೆಯ ಯಜಮಾನಿ ಎಂದು ಎಂದು ಇಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು.

Previous Post

BSNL 5G : ಜೂನ್ 2024 ರ ವೇಳೆಗೆ ಸೇವೆ ಆರಂಭ..!!

Next Post

“ಪುನೀತ್ ರಾಜ್ ಕುಮಾರ್ ” ಅಗಲಿ ಇಂದಿಗೆ ಎರಡು ವರ್ಷ : ಎಲ್ಲೆಡೆ “ಅಪ್ಪು” ಪುಣ್ಯಸ್ಮರಣೆ .!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

"ಪುನೀತ್ ರಾಜ್ ಕುಮಾರ್ " ಅಗಲಿ ಇಂದಿಗೆ ಎರಡು ವರ್ಷ : ಎಲ್ಲೆಡೆ "ಅಪ್ಪು" ಪುಣ್ಯಸ್ಮರಣೆ .!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News