Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

“ಪುನೀತ್ ರಾಜ್ ಕುಮಾರ್ ” ಅಗಲಿ ಇಂದಿಗೆ ಎರಡು ವರ್ಷ : ಎಲ್ಲೆಡೆ “ಅಪ್ಪು” ಪುಣ್ಯಸ್ಮರಣೆ .!!

Dhrishya News by Dhrishya News
29/10/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ದೈಹಿಕವಾಗಿ ದೂರವಾಗಿ ಇಂದಿಗೆ ಎರಡು ವರ್ಷ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠಿರವ ಸ್ಟುಡಿಯೋಕ್ಕೆ ಅಪಾರ ಜನಸಂಖ್ಯೆಯಲ್ಲಿ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಬೆಳ್ಳಂ ಬೆಳಗ್ಗೆ ಆಗಮಿಸಿ ಅಪ್ಪು ಸಮಾಧಿ ದರ್ಶನ ಪಡೆಯುತ್ತಿದ್ದಾರೆ..

​ ಕುಟುಂಬಸ್ಥರು ಅಪ್ಪು ಸಮಾಧಿಗೆ ಇಂದು ಪೂಜೆ ಸಲ್ಲಿಸಲಿದ್ದಾರೆ.ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ ಕುಮಾರ್​ ಸ್ಮಾರಕವನ್ನು ಬಿಳಿ ಮಾರ್ಬಲ್ಸ್​ ​ನಲ್ಲಿ ನಿರ್ಮಾಣ ಮಾಡಲಾಗಿದೆ. ರಾಜ್‌ಕುಮಾರ್‌ ಅವರ ಸ್ಮಾರಕದ ಬಳಿಯೇ ಅಪ್ಪು ಸಮಾಧಿ ಇದ್ದು, ಬೆಳಗ್ಗೆಯಿಂದಲೇ ಅಭಿಮಾನಿಗಳು ಆಗಮಿಸುತ್ತಿದ್ದಾರೆ.

ಇಂದು ಬೆಳಿಗ್ಗೆ ಅಶ್ವಿನಿ ಪುನೀತ್ ರಾಜ್​​ಕುಮಾರ್ ಹಾಗೂ ಮಕ್ಕಳು ಅಪ್ಪ ಅವರ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಶಿವರಾಜ್‌ ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌ ಸೇರಿ ಹಲವು ಕುಟಂಬಸ್ಥರು ಪುಣ್ಯಸ್ಮರಣೆಯಲ್ಲಿ ಭಾಗಿಯಾಗಲಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಅವರ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು  ಹಲವು ಸೇವಾ ಕಾರ್ಯಕ್ರಮಗಳ ಮೂಲಕ ನೆಚ್ಚಿನ ನಟನಿಗೆ ಗೌರವ ಸಲ್ಲಿಸುತ್ತಿದ್ದಾರೆ.

Previous Post

ನವೆಂಬರ್‌ ಮೊದಲ ವಾರ ರೇಷನ್‌ ಕಾರ್ಡ್‌ ದಾಖಲೆ ಸರಿಪಡಿಸಿಕೊಳ್ಳಲು ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ..!!

Next Post

ಆಂಧ್ರ ರೈಲು ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ,18 ರೈಲು ರದ್ದು, 22 ಮಾರ್ಗ ಬದಲಾವಣೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಂಧ್ರ ರೈಲು ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ,18 ರೈಲು ರದ್ದು, 22 ಮಾರ್ಗ ಬದಲಾವಣೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News