Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೇರಳ : ಕನ್ವೆನ್ಷನ್ ಹಾಲ್ನಲ್ಲಿ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ…!!

Dhrishya News by Dhrishya News
30/10/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಕೇರಳ : ಅಕ್ಟೋಬರ್ 30:ದ್ರಶ್ಯ ನ್ಯೂಸ್ :ಕೇರಳದ ಎರ್ನಾಕುಲಂ ನಲ್ಲಿನಿನ್ನೆ ಕನ್ವೆನ್ಷನ್ ಹಾಲ್ನಲ್ಲಿ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.ಚಿಕಿತ್ಸೆ ಫಲಿಸದೇ 12 ವರ್ಷದ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 11 ಮಂದಿಯ ಸ್ಥಿತಿ ಗಂಭೀರವಾಗಿದೆ.ಕಲಮಸ್ಸೆರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ನಿನ್ನೆ ಕೇರಳದ ಎರ್ನಾಕುಲಂ ನಲ್ಲಿ ಕ್ರಿಶ್ಚಿಯನ್ ಸಮುದಾಯದ ಕನ್ವೆನ್ಷನ್ ಹಾಲ್ನಲ್ಲಿ ಸುಮಾರು 2000 ಜನರು ಸೇರಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಈ ವೇಳೆ ಸರಣಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಅನೇಕರು ಗಾಯಗೊಂಡಿದ್ದು ಸ್ಥಳದಲ್ಲೇ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದರು. ಇದೀಗ ಸಾವಿನ ಸಂಖ್ಯೆ ಮೂರಕ್ಕೆರಿದೆ.

ಘಟನೆ ನಡೆದ ನಂತರ ಹಿಂದೂ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ಸರ್ವ ಪಕ್ಷ ಸಭೆಯನ್ನು ಕರೆದಿದ್ದಾರೆ ಭಾನುವಾರ ಸ್ಫೋಟ ಸಂಭವಿಸಿದಾಗ 2,000ಕ್ಕೂ ಹೆಚ್ಚು ಜನರು ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಹೇಳಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಟಿಫನ್ ಬಾಕ್ಸ್ ನಲ್ಲಿ ಐಇಡಿ ಬಾಂಬ್ ಇಟ್ಟು ಸ್ಫೋಟ ನಡೆಸಿರುವುದು ಗೊತ್ತಾಗಿದೆ. 48 ವರ್ಷದ ಡೊಮಿನಿಕ್ ಮಾರ್ಟಿನ್ ಎಂಬಾತ ತಾನೇ ಬಾಂಬ್ ಇಟ್ಟಿದ್ದು ಅಂತ ಪೊಲೀಸರ ಮುಂದೆಶರಣಾಗಿದ್ದಾನೆ.

ರಿಮೋಟ್ ಬಳಸಿ ಸ್ಫೋಟ ಮಾಡಿದ್ದ ಮಾರ್ಟಿನ್, ಈ ದೃಶ್ಯಗಳನ್ನು ತನ್ನ ಮೊಬೈಲಲ್ಲಿ ಚಿತ್ರೀಕರಿಸಿದ್ದಾನೆ. ಸ್ಫೋಟಕದ ಜೊತೆ ಪೆಟ್ರೋಲ್ ತುಂಬಿದ್ದ ಬಾಟ್ಲಿ ಕೂಡ ಇಟ್ಟಿದ್ದನು. ರಿಮೋಟ್ ಟ್ರಿಗರ್ ಮಾಡುವ ವೀಡಿಯೋ ಫುಲ್ ರೆಕಾಡಿರ್ಂಗ್ ಮಾಡಿದ್ದು, ಮಾರ್ಟಿನ್ ಮೊಬೈಲಲ್ಲಿದ್ದ ಈ ವೀಡಿಯೋ ಸಾಕ್ಷ್ಯ ಪೆÇಲೀಸರಿಗೆ ಲಭ್ಯವಾಗಿದೆ. ಸದ್ಯ ಆರೋಪಿ ವಿಚಾರಣೆ ಮುಂದುವರಿದಿದ್ದು, ಮಧ್ಯಾಹ್ನದ ಬಳಿಕ ನ್ಯಾಯಾಲಯದ ಎದುರು ಹಾಜರುಪಡಿಸಿ ಪೊಲೀಸರು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

Tags: #ಕೇರಳ#ಸ್ಫೋಟ#ನ್ಯೂಸ್
Previous Post

ಆಂಧ್ರ ರೈಲು ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ,18 ರೈಲು ರದ್ದು, 22 ಮಾರ್ಗ ಬದಲಾವಣೆ…!!

Next Post

ಕಾವೇರಿ ವಿವಾದ : ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾವೇರಿ ವಿವಾದ : ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News