Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೋಟ : ಮನೆಯ ಹೊರೆಗೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಸಂದರ್ಭ ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದ ಯುವಕ ಸಾವು..!!

Dhrishya News by Dhrishya News
30/10/2023
in ಕರಾವಳಿ, ಸುದ್ದಿಗಳು
0
0
SHARES
154
VIEWS
Share on FacebookShare on Twitter

ಕೋಟ:ಅಕ್ಟೋಬರ್ 30:ದ್ರಶ್ಯ ನ್ಯೂಸ್ :ರವಿವಾರ ರಾತ್ರಿ ಮೊಬೈಲ್‌ ಪೋನ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ನಡೆದಿದೆ.

ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್‌ ಶೆಟ್ಟಿ ( 24) ಮೃತ ಯುವಕ.

ಈತ ಮನೆಯ ಹೊರೆಗೆ ಮೊಬೈಲ್‌ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯ ಸಾವನ್ನಪ್ಪಿ ದ್ದಾನೆ.

ಸೌಮ್ಯ ಸ್ವಭಾವದನಾಗಿದ್ದ ಪ್ರಮೋದ್‌ ಬಡಕುಟುಂಬದವನಾಗಿದ್ದು, ವಾಲಿಬಾಲ್‌ ಮುಂತಾದ ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದ, ಸದ್ಯ ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆಯಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಈತ ಇಬ್ಬರು ಸಹೋದರನ್ನು ಅಗಲಿದ್ದಾನೆ.

Tags: #ಕೋಟ#ಸಾವು#ಸಿಡಿಲು ಬಡಿದು#ನ್ಯೂಸ್
Previous Post

ಸಮುದಾಯ ಕರ್ನಾಟಕದಿಂದ ಡಿ.16-17 ರಂದು 8ನೇ ರಾಜ್ಯ ಸಮ್ಮೇಳನ..!!

Next Post

Empowering Occupational Therapists: Manipal College of Health Professions (MCHP) Workshop on Fall Prevention for Healthy Aging..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

Empowering Occupational Therapists: Manipal College of Health Professions (MCHP) Workshop on Fall Prevention for Healthy Aging..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News