Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಹುಲಿ ಉಗುರು ಪ್ರಕರಣ : ಜಗ್ಗೇಶ್ ಗೆ ರಿಲೀಫ್ – ಅರಣ್ಯಾಧಿಕಾರಿಗಳ ನೋಟಿಸ್ ಗೆ ತಡೆ ನೀಡಿದ ಹೈಕೋರ್ಟ್..!! ..!!

: ಜಗ್ಗೇಶ್​ಗೆ ರಿಲೀಫ್ ನೀಡಿದ ಹೈಕೋರ್ಟ್

Dhrishya News by Dhrishya News
30/10/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
26
VIEWS
Share on FacebookShare on Twitter

ಬೆಂಗಳೂರು :ಅಕ್ಟೊಬರ್ 30: ರಾಜ್ಯಸಭೆಯ ಬಿಜೆಪಿ ಸದಸ್ಯ ಜಗ್ಗೇಶ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ತೊಂದರೆ ಅನುಭವಿಸಿದ್ದರು.ಇದೀಗ ನಟ ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿದೆ.

ಅರಣ್ಯ ಇಲಾಖೆ ಅಧಿಕಾರಿಗಳಿಂದ ಜಗ್ಗೇಶ್​ಗೆ ನೋಟಿಸ್ ಕೂಡ ನೀಡಲಾಗಿತ್ತು. ಇದಕ್ಕೆ ತಡೆನೀಡಬೇಕು ಎಂದು ಜಗ್ಗೇಶ್ ಅವರು ಹೈಕೋರ್ಟ್​ ಮೆಟ್ಟಿಲು ಏರಿದ್ದರು. ಜಗ್ಗೇಶ್ ಪರವಾಗಿ ಕೋರ್ಟ್​ ಆದೇಶ ನೀಡಿದೆ. ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್​ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ಜಗ್ಗೇಶ್​ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತೆ ಆಗಿದೆ.

ರಾಜ್ಯಸಭಾ ಸದಸ್ಯ ಜಗ್ಗೇಶ್ ವಿರುದ್ಧದ ಕ್ರಮ ಕಾನೂನುಬಾಹಿರವೆಂದು ಜಗ್ಗೇಶ್ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದಿಸಿದರು. ವಾದವನ್ನು ಕೇಳಿದ ಬಳಿಕ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ.

Previous Post

ಬೆಳ್ತಂಗಡಿ : ತಂದೆಯಿಂದಲೇ ಮಗನ ಕೊಲೆ – ಪ್ರಕರಣ ದಾಖಲು…!!

Next Post

ಉಡುಪಿಯ ಪ್ರತಿಷ್ಟಿತ ಬಟ್ಟೆ ಮಳಿಗೆ ಯಲ್ಲಿ ಉದ್ಯೋಗವಕಾಶ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯ ಪ್ರತಿಷ್ಟಿತ ಬಟ್ಟೆ ಮಳಿಗೆ ಯಲ್ಲಿ ಉದ್ಯೋಗವಕಾಶ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News