Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಹಾರಾಷ್ಟ್ರ : ‘ಮರಾಠ ಮೀಸಲಾತಿ’ ಹೋರಾಟ :ಹೋರಾಟಗಾರರಿಂದ ಎನ್ ಸಿ ಪಿ ಇಬ್ಬರು ಶಾಸಕರುಗಳ ಮೆನೆಗೆ ಬೆಂಕಿ ಹಚ್ಚಿ ಆಕ್ರೋಶ ..!!

Dhrishya News by Dhrishya News
31/10/2023
in ಕರಾವಳಿ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಮಹಾರಾಷ್ಟ್ರ : ಅಕ್ಟೋಬರ್ 31: ದ್ರಶ್ಯ ನ್ಯೂಸ್ : ಮರಾಠ ಮೀಸಲಾತಿ ಹೋರಾಟದ ಕಿಚ್ಚು ಹೆಚ್ಚುತಿದ್ದು ಹೋರಾಟಗಾರರು ಎನ್ ಸಿ ಪಿ ಇಬ್ಬರು ಶಾಸಕರುಗಳ ನಿವಾಸಕ್ಕೆ ನಿನ್ನೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಶಾಸಕರಾದ ಪ್ರಕಾಶ ಸೋಲಂಕಿ ಹಾಗೂ ಸಂದೀಪ್ ಕ್ಷೀರ ಸಾಗರ್ ಮನೆಗೆ ಬೆಂಕಿ ಹಚ್ಚಿದ್ದಾರೆ, ಮಹಾರಾಷ್ಟ್ರದ ಬೀಡ ನಗರದಲ್ಲಿ ಯಾವುದೇ ಸಮಾರಂಭ ನಡೆಸಬಾರದೆಂದು 5 ಕಿಲೋ ಮೀಟರ್ ಸುತ್ತಳತೆಯಲ್ಲಿ ನಿರ್ಬಂಧಿಸಲಾಗಿದೆ.

Nಸುಮಾರು200ಕ್ಕೂ ಹೆಚ್ಚು ಮಂದಿಯಿದ್ದ ಪ್ರತಿಭಟನಾಕಾರರು, ಬೀದರ್‌ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಬಸ್ಸನ್ನು ತಡೆದು, ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿ, ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ, ಸ್ಥಳೀಯ ಪೊಲೀಸರ ಸಹಕಾರದಿಂದ ನಲ್ಲಿದ್ದ 39 ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದ್ದು, ಸುರಕ್ಷಿತವಾಗಿ ಅವರು ತಲುಪಬೇಕಾದ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಕೆಎ 38 ಎಫ್ 1201 ಸಂಖ್ಯೆಯ ಕೆಎಸ್‌ಆರ್ಟಿಸಿ ಬಸ್ನಲ್ಲಿ 42 ಜನರುಪ್ರಯಾಣಿಸುತ್ತಿದ್ದು, ಅವರೆಲ್ಲರೂ, ಸುರಕ್ಷಿತವಾಗಿದ್ದು ಬೀದರ್ ಜಿಲ್ಲೆ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ ಬಸ್ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.ಘಟನೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುವ ಬಸ್ಸುಗಳ ಸಂಚಾರವನ್ನು ಕೆಕೆಆರ್‌ಟಿಸಿ ಸ್ಥಗಿತಗೊಳಿಸಿದೆ. ಇಂದು ರಾತ್ರಿಯಿಂದಲೇ ಕರ್ನಾಟಕ ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

Tags: #ಮಹಾರಾಷ್ಟ್ರ#ಬೆಂಕಿ ಆಕ್ರೋಶ#ನ್ಯೂಸ್
Previous Post

ಕಾರ್ಕಳ ಮಾನವ ಕಳ್ಳ ಸಾಗಣಿಕೆ ತಡೆಗಟ್ಟುವ ಕುರಿತು ಬೀದಿ ನಾಟಕ ಕಾರ್ಯಕ್ರಮ..!!

Next Post

ಈರುಳ್ಳಿ ಮತ್ತಷ್ಟು ದುಬಾರಿ : ಹಲವೆಡೆ 80 ರೂ. ತಲುಪಿದ ದರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಈರುಳ್ಳಿ ಮತ್ತಷ್ಟು ದುಬಾರಿ : ಹಲವೆಡೆ 80 ರೂ. ತಲುಪಿದ ದರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check