Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ನವೆಂಬರ್ 1ರಿಂದ 3ರ ವರೆಗೆ 14ರ ವಯೋಮಾನದ ಬಾಲಕ ಬಾಲಕಿಯರ ರಾಜ್ಯಮಟ್ಟದ ಕ್ರೀಡಾಕೂಟ 2023-24…!!

Dhrishya News by Dhrishya News
31/10/2023
in ಕರಾವಳಿ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 31: ದ್ರಶ್ಯ ನ್ಯೂಸ್ :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಉಡುಪಿಯ ಸೈಂಟ್ ಸಿಸಿಲೀಸ್ ಪ್ರೌಢಶಾಲೆಗಳ ಸಂಯುಕ್ತ ಆಶ್ರಯದಲ್ಲಿ
14 ವರ್ಷದೊಳಗಿನ ಶಾಲಾ ಬಾಲಕ- ಬಾಲಕಿಯರ ಮೂರು ದಿನಗಳ ರಾಜ್ಯಮಟ್ಟದ ಕ್ರೀಡಾಕೂಟ 2023-24, ನವೆಂಬರ್ 1ರಿಂದ 3ರವರೆಗೆ ಉಡುಪಿ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ ದಲ್ಲಿ ಹಮ್ಮಿಕೊಳ್ಳಲಾಗಿದೆ

ಮೂರು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳು ಹಾಗೂ 2 ಕ್ರೀಡಾವಸತಿ ಶಾಲೆ ಗಳಿಂದ ಸುಮಾರು 1,800 ಮಂದಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 250 ಮಂದಿ ತಂಡಗಳ ವ್ಯವಸ್ಥಾಪಕರು, 250 ಮಂದಿ ಕ್ರೀಡಾಧಿಕಾರಿಗಳು, ಸ್ವಯಂ ಸೇವಕರು, ಕ್ರೀಡಾ ಆಯೋಜಕರು ಸೇರಿದಂತೆ ಸುಮಾರು 2,500 ಮಂದಿ ಪಾಲ್ಗೊಳ್ಳಲಿದ್ದಾರೆ

ಕ್ರೀಡಾಕೂಟದ ಉದ್ಘಾಟನೆಗೆ ಮುನ್ನ ಅಪರಾಹ್ನ 3:00ಗಂಟೆಗೆ ಉಡುಪಿಯ ಶೋಕಮಾತಾ ಇಗರ್ಜಿ ಆವರಣದಿಂದ ಕ್ರೀಡಾಪಟು ವಿದ್ಯಾರ್ಥಿಗಳ ಮೆರವಣಿಗೆ ನಡೆಯಲಿದೆ. ಇದು ಕೋರ್ಟ್ ರಸ್ತೆ, ಜೋಡುಕಟ್ಟೆ ಮಾರ್ಗವಾಗಿ ಅಜ್ಜರಕಾಡಿನ ಕ್ರೀಡಾಂಗಣಕ್ಕೆ ಬರಲಿದೆ.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ,ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ., ಸೈಂಟ್ ಸಿಸಿಲೀಸ್ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ ಜೆ.ಕ್ರಾಸ್ತಾ ಸೈಂಟ್ ಸಿಸಿಲೀಸ್ ಸಮೂಹ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ಸಿಸ್ಟ‌ ತೆರೇಸಾ ಜ್ಯೋತಿ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಸೊಹೇಲ್ ಅಮೀನ್, ಪ್ರಶಾಂತ್ ಜತ್ತನ್ನ, ಪ್ರಹ್ಲಾದ್ ಬಲ್ಲಾಳ್ ಮುಂತಾದವರು ಉಪಸ್ಥಿತರಿದ್ದರು.

Tags: #ಉಡುಪಿ#ಕ್ರೀಡಾಕೂಟ#ಅಜ್ಜರಕಾಡು#ನ್ಯೂಸ್
Previous Post

ಇಂದು ಸರ್ದಾರ್ ವಲ್ಲಭಭಾಯಿ ಪಟೇಲ್‌ ಜನ್ಮದಿನ :ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಗೌರವ ಸಲ್ಲಿಕೆ…!!

Next Post

ಉಡುಪಿ :ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ: ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ: ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

09/10/2026
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

09/10/2026
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

09/10/2026

Recent News

imunify-bot-check