Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉದ್ಯಾವರ : ಬೈಕ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವು..!!

Dhrishya News by Dhrishya News
31/10/2023
in ಕರಾವಳಿ, ಸುದ್ದಿಗಳು
0
0
SHARES
33
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 31:ದ್ರಶ್ಯ ನ್ಯೂಸ್ : ಉದ್ಯಾವರ ಅಂಕುದ್ರುವಿನಲ್ಲಿ ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಅಂಕುದ್ರು ಉಪ್ಪುಗುಡ್ಡೆ ನಿವಾಸಿ ನಿರ್ಮಲಾ (61) ಅವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ

ಗುರುವಾರ ಉದ್ಯಾವರದ ಬಿಲ್ಲವ ಮಹಾಜನ ಸಂಘದಲ್ಲಿ ನಡೆದಿದ್ದ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ದೂರದ ಸಂಬಂಧಿ ದಿನೇಶ್‌ ಅವರ ಬೈಕ್‌ನಲ್ಲಿ ಕುಳಿತು ಮನೆಯ ಕಡೆಗೆ ಪ್ರಯಾಣಿಸುತ್ತಿದ್ದಾಗ ಅವರುಬೈಕ್‌ನಿಂದ ರಸ್ತೆಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.ಅವರನ್ನು ಮಗ ನಿಖಿಲ್, ಬೈಕ್‌ ಸವಾರ ದಿನೇಶ್‌ ಮತ್ತು ಶಕುಂತಲಾ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ, ಬಳಿಕ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಅಲ್ಲಿನ ವೈದ್ಯರು ನಿರ್ಮಲಾ ಅವರ ಬ್ರೈನ್‌ ಡೆಡ್‌ ಆಗಿರುವುದಾಗಿ ತಿಳಿಸಿದ್ದು, ಬಳಿಕ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿತ್ತು. ಮೃತರು ಪತಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags: #ಉದ್ಯಾವರ#ಮಹಿಳೆಸಾವು#ನ್ಯೂಸ್
Previous Post

ಉಡುಪಿ :ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ: ಅರ್ಜಿ ಆಹ್ವಾನ..!!

Next Post

ಕಾರ್ಕಳ : ಹಿರಿಯ ಪತ್ರಕರ್ತ,ಸಾಹಿತಿ,ಶೇಖರ್ ಅಜೆಕಾರ್ ಹೃದಯಾಘಾತದಿಂದ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಹಿರಿಯ ಪತ್ರಕರ್ತ,ಸಾಹಿತಿ,ಶೇಖರ್ ಅಜೆಕಾರ್ ಹೃದಯಾಘಾತದಿಂದ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News