Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ.. ರೈತರ ಹಿತ ಕಾಯುವುದು ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ…!!

Dhrishya News by Dhrishya News
31/10/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
5
VIEWS
Share on FacebookShare on Twitter

ಮಂಡ್ಯ: ಅಕ್ಟೋಬರ್ 31:ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಮಾತನಾಡಿದರು

ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ.

ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ.

ಈಗ ನೆನ್ನೆ ದಿನ 2600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಆದರೆ ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟೆ ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ ಎಂದು ಸ್ಪಷ್ಟವಾಗಿ ನುಡಿದರು.

ರೈತರ ಹಿತ ಕಾಯಲು ಗಂಭೀರವಾದ, ಪ್ರಾಯೋಗಿಕವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ರೂ ಬಿಡುಗಡೆ ಮಾಡಿದ್ದೇವೆ. ನಾವು ನಿಮ್ಮ ಪರವಾಗಿ ಇರುವವರು. ಅನುಮಾನ ಬೇಡವೇ ಬೇಡ ಎಂದರು.

ಕೃಷಿ ಸಚಿವರಾದ ಚಲುವರಾಯಸ್ವಾಮಿ, ಶಾಸಕರಾದ ರವಿ ಗಣಿಗ, ದಿನೇಶ್ ಗೂಳಿಗೌಡ, ನರೇಂದ್ರಸ್ವಾಮಿ ಸೇರಿದಂತೆ ಹಲವು ಮಂದಿ ನಾಯಕರು ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿದರು.

Previous Post

ಅಂಬಲಪಾಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ..!!

Next Post

ಖ್ಯಾತ ನರರೋಗ ತಜ್ಞ ಡಾ. ರೋಹಿತ್ ಪೈ ಈಗ ಡಾ.ಟಿ.ಎಂ.ಎ.ಪೈ ಆಸ್ಪತ್ರೆ ಉಡುಪಿಯಲ್ಲಿ ಸಮಾಲೋಚನೆಗೆ ಲಭ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಖ್ಯಾತ ನರರೋಗ ತಜ್ಞ ಡಾ. ರೋಹಿತ್ ಪೈ ಈಗ ಡಾ.ಟಿ.ಎಂ.ಎ.ಪೈ ಆಸ್ಪತ್ರೆ ಉಡುಪಿಯಲ್ಲಿ ಸಮಾಲೋಚನೆಗೆ ಲಭ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026

Recent News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved