Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಂಘದ ಅಧ್ಯಕ್ಷರಾಗಿ ನೇತ್ರತಜ್ಞ ಡಾ| ಕೃಷ್ಣಪ್ರಸಾದ್‌ ಕೂಡ್ಲು ಆಯ್ಕೆ..!!

Dhrishya News by Dhrishya News
02/11/2023
in ಕರಾವಳಿ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಉಡುಪಿ:ನವೆಂಬರ್ 02:ದೃಶ್ಯ ನ್ಯೂಸ್: ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ನೇತ್ರತಜ್ಞ ಡಾ| ಕೃಷ್ಣಪ್ರಸಾದ್‌ ಕೂಡ್ಲು ಅವರು ಬೆಂಗಳೂರಿನ ಎಂ.ಎಸ್‌. ರಾಮಯ್ಯ ಮೆಡಿಕಲ್‌ ಕಾಲೇಜಿನಲ್ಲಿ ರವಿವಾರ ನಡೆದ 42ನೇ ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಮ್ಮೇಳನದಲ್ಲಿ ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಂಘದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಕಣ್ಣಿನ ತಜ್ಞರಾದ ಡಾ| ಹೇಮಂತ್‌ ಮೂರ್ತಿಯವರು ಡಾ| ಕೃಷ್ಣಪ್ರಸಾದ್‌ ಅವರಿಗೆ ಅಧಿಕಾರ ಹಸ್ತಾಂತರಿಸಿ, ಡಾ| ಕೃಷ್ಣಪ್ರಸಾದ್‌ ಅವರು ನಿರಂತರವಾಗಿ ಸಮಾಜಮುಖೀ ಚಟುವಟಿಕೆಗಳನ್ನು ಮಾಡುತ್ತಾ, ಜನಸಾಮಾನ್ಯರಿಗೆ ಅನುಕೂಲವಾಗುವ ಕಣ್ಣಿನ ಉಚಿತ ತಪಾಸಣೆ ಶಿಬಿರಗಳನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ. ಅವರು ಈಗಾಗಲೇ ಅಖಿಲ ಕರ್ನಾಟಕ ಕಣ್ಣಿನ ತಜ್ಞರ ವೈಜ್ಞಾನಿಕ ಸಮಿತಿ ಸಮಿತಿ ಅಧ್ಯಕ್ಷರಾಗಿ 2 ವರ್ಷಗಳ ಕಾಲ ಹಾಗೂ ಕಾರ್ಯದರ್ಶಿಯಾಗಿ 5 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅಖಿಲ ಭಾರತ ಕಣ್ಣಿನ ತಜ್ಞರ ಸಂಘದ ಪ್ರಸ್ತುತ ಎಡಿಟರ್‌ ಪ್ರೊಸಿಡಿಂಗ್‌ ಆಗಿ ಹಾಗೂ ರಾಜ್ಯ ಸರಕಾರದ ಯಶಸ್ವಿನಿ ಆರೋಗ್ಯ ಟ್ರಸ್ಟ್‌ನ ಟ್ರಸ್ಟಿಯಾಗಿ ಕಾರ್ಯನಿರ್ವಹಿಸುತ್ತಿ ದ್ದಾರೆ ಎಂದು ಶುಭ ಹಾರೈಸಿದರು.

ಅಧಿಕಾರ ಸ್ವೀಕರಿಸಿದ ಡಾ| ಕೃಷ್ಣಪ್ರಸಾದ್‌ ಮಾತನಾಡಿ, ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿರುವ ಕಣ್ಣಿನ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಹಾಗೂ ಸರಕಾರದ ಎಲ್ಲ ಯೋಜನೆಗಳಲ್ಲಿ ಕಣ್ಣಿನ ತಜ್ಞರನ್ನು ತೊಡಗಿಸಿಕೊಳ್ಳುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ ಎಂದು ಅವರು ತಿಳಿಸಿದರು.

ನಿವೃತ್ತ ಲೋಕಾಯುಕ್ತ ನ್ಯಾ| ಸಂತೋಷ್‌ ಹೆಗ್ಡೆ, ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಂಘದ ಸದಸ್ಯರು ಉಪಸ್ಥಿತರಿದ್ದರು.

Tags: #ಉಡುಪಿ#ಡಾಕೃಷ್ಣ ಪ್ರಸಾದ್ ಕೂಡ್ಲು#ಕಣ್ಣಿನ ತಜ್ಞ #ನ್ಯೂಸ್
Previous Post

ಉಡುಪಿ :ಅದಿತಿ ಗ್ಯಾಲರಿಯಲ್ಲಿ ವಸಂತ ಕಲಾ ಚಿತ್ರಕಲಾ ಪ್ರದರ್ಶನ..!!

Next Post

ಸುವರ್ಣ ಕರ್ನಾಟಕ ನೆನಪಿಗಾಗಿ ‘ಬೃಹತ್ ಕನ್ನಡ ಭವನ’ ನಿರ್ಮಾಣ ಮಾಡಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ’ ಘೋಷಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸುವರ್ಣ ಕರ್ನಾಟಕ ನೆನಪಿಗಾಗಿ 'ಬೃಹತ್ ಕನ್ನಡ ಭವನ' ನಿರ್ಮಾಣ ಮಾಡಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ' ಘೋಷಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check