Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಹಾರಾಷ್ಟ್ರಕ್ಕೆ ‘KSRTC ಬಸ್’ ಸಂಚಾರ ಪುನರಾರಂಭ…!!

Dhrishya News by Dhrishya News
02/11/2023
in ಕರಾವಳಿ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಬೆಂಗಳೂರು :ನವೆಂಬರ್ 02: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಮಹಾರಾಷ್ಟ್ರದಲ್ಲಿ ಕರಾಳ ದಿನ ಆಚರಣೆಯ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.

ಈ ಕಲ್ಲು ತೂರಾಟದ ನಡುವೆಯೂ ಮಹಾರಾಷ್ಟ್ರದ ವಿವಿಧ ಸ್ಥಳಗಳಿಗೆ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರವನ್ನು ಇಂದು ಪುನರಾರಂಭಿಸಲಾಗಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ( KSRTC) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮಹಾರಾಷ್ಟ್ರ ರಾಜ್ಯದಲ್ಲಿ ನಡೆಯುತ್ತಿರುವ ಮರಾಠ ಮೀಸಲಾತಿ ಚಳುವಳಿ ಹೋರಾಟ ಸಂಬಂಧ ಬೆಂಗಳೂರಿನಿಂದ ಹೊರಡುವ ಶಿರಡಿ, ಮುಂಬೈ, ಪುಣೆ ಅನುಸೂಚಿಗಳನ್ನು ಪುನರಾಂಭಿಸಲಾಗಿದೆ. ಎಂದಿನಂತೆ ಬಸ್ಸುಗಳ‌ ಕಾರ್ಯಾಚರಣೆ‌ ಇರಲಿದೆ ಎಂದು ಹೇಳಿದೆ

ನಿನ್ನೆಯ ನವೆಂಬರ್.1ರ ಕನ್ನಡ ರಾಜ್ಯೋತ್ಸವದಂದೇ ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರು ಪುಂಡಾಟಿಕೆ ಮೆರೆದು ಕರ್ನಾಟಕ ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಘಟನೆಯಿಂದ ಕೆ ಎಸ್ ಆರ್ ಟಿಸಿ, ಕೆಕೆಆರ್ ಟಿಸಿ ಬಸ್ಸುಗಳ ಗಾಜುಗಳು ಪುಡಿ ಪುಡಿಯಾಗಿದ್ದವು. ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಪರಿಸ್ಥಿತಿ ತಿಳಿಗೊಂಡ ನಂತ್ರ, ಸಂಚಾರವನ್ನು ಇಂದಿನಿಂದ ಮತ್ತೆ ಪುನರಾರಂಭಿಸಲಾಗಿದೆ.

Tags: #ಬೆಂಗಳೂರು#KSRTC#ಬಸ್ #ನ್ಯೂಸ್
Previous Post

ಉಡುಪಿ: 14ರ ವಯೋಮಾನದ ಶಾಲಾ ಬಾಲಕ ಬಾಲಕಿಯರ ರಾಜ್ಯಮಟ್ಟದ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ..!!

Next Post

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಸಂಭವನೀಯ ವೇಳಾಪಟ್ಟಿ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಸಂಭವನೀಯ ವೇಳಾಪಟ್ಟಿ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check