Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಸಂಭವನೀಯ ವೇಳಾಪಟ್ಟಿ ಬಿಡುಗಡೆ..!!

Dhrishya News by Dhrishya News
02/11/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
39
VIEWS
Share on FacebookShare on Twitter

ಬೆಂಗಳೂರು : ನವೆಂಬರ್ 02: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ 3 ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದ್ದು, ಈ ಮೂಲಕ ಹೊಸ ಪ್ರಯತ್ನಕ್ಕೆ ಇಲಾಖೆ ಮುಂದಾಗಿದೆ.

ಈ ನಡುವೆ ಮೊದಲ ವಾರ್ಷಿಕ ಪರೀಕ್ಷೆಯನ್ನು ಹೊಸ ವಿದ್ಯಾರ್ಥಿಗಳು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಆದರೆ ಪುನರಾವರ್ತಿತ ಮತ್ತು ಖಾಸಗಿ ವಿದ್ಯಾರ್ಥಿಗಳು ಮಾತ್ರ ಈ 3 ಪರೀಕ್ಷೆಗಳನ್ನು ತಮ್ಮ ಇಚ್ಛಾನುಸಾರ ತೆಗೆದುಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅವಕಾಶ ನೀಡಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಎರಡಕ್ಕೂ ಈಗ ಸಂಭವನೀಯ ವೇಳಾಪಟ್ಟಿ ಬಿಡುಗಡೆ ಮಾಡಿದ್ದು ಈ ರೀತಿಇದೆ

ಮಾರ್ಚ್ 30 ರಿಂದ ಏಪ್ರಿಲ್ 15 ರವರೆಗೆ ( ಮೇ 8 ಕ್ಕೆ ಫಲಿತಾಂಶ, ಮೇ 23 ಮೌಲ್ಯಮಾಪನ ಫಲಿತಾಂಶ ಪ್ರಕಟ) ಪರೀಕ್ಷೆ-2: ಜೂನ್ 12 ರಿಂದ ಜೂನ್ 19 (ಜೂನ್ 29ಕ್ಕೆ ಫಲಿತಾಂಶ ಪ್ರಕಟ, ಜುಲೈ 10 ರಂದು ಮರುಮೌಲ್ಯಮಾಪನದ ಫಲಿತಾಂಶ ಪ್ರಕಟ) ಪರೀಕ್ಷೆ- ಜೂನ್ 29ರಿಂದ ಆಗಸ್ಟ್ 5 (ಆಗಸ್ಟ್ 19ಕ್ಕೆ ಫಲಿತಾಂಶ. ಆಗಸ್ಟ್ 26 ಮರುಮೌಲ್ಯಮಾಪನ ಫಲಿತಾಂಶ ಪ್ರಕಟ) ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪರೀಕ್ಷೆ-1: ಮಾರ್ಚ್ 1ರಿಂದ ಮಾರ್ಚ್ 25 (ಏಪ್ರಿಲ್ 22 ಫಲಿತಾಂಶ ಪ್ರಕಟ, ಮೇ 10 ಮರುಮೌಲ್ಯಮಾಪನ ಫಲಿತಾಂಶ ಪ್ರಕಟ) ಪರೀಕ್ಷೆ-2: ಮೇ 15 ರಿಂದ ಜೂನ್ 5 (ಜೂನ್ 21ರಂದು ಫಲಿತಾಂಶ ಪರೀಕ್ಷೆ-3: ಜುಲೈ 12ರಿಂದ ಜುಲೈ 30 (ಆಗಸ್ಟ್ 16ಕ್ಕೆ ಫಲಿತಾಂಶ ಪ್ರಕಟ, ಜೂನ್ 29 ಮರುಮೌಲ್ಯಮಾಪನ ಫಲಿತಾಂಶ ಪ್ರಕಟ) ಪ್ರಕಟ, ಆಗಸ್ಟ್ 25 ಮರುಮೌಲ್ಯಮಾಪನ ಫಲಿತಾಂಶ ಪ್ರಕಟ

Tags: #ಬೆಂಗಳೂರು#ಎಸ್ಎಸ್ಎಲ್ ಸಿ#ವೇಳಾಪಟ್ಟಿ#ನ್ಯೂಸ್
Previous Post

ಮಹಾರಾಷ್ಟ್ರಕ್ಕೆ ‘KSRTC ಬಸ್’ ಸಂಚಾರ ಪುನರಾರಂಭ…!!

Next Post

ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ..!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ..!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News