Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸುಳ್ಯ : ವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿ ,ಅತ್ತೆ, ಮಾವ ಸೇರಿ ಐವರ ಬಂಧನ..!!

Dhrishya News by Dhrishya News
03/11/2023
in ಕರಾವಳಿ, ಸುದ್ದಿಗಳು
0
0
SHARES
79
VIEWS
Share on FacebookShare on Twitter

ಸುಳ್ಯ : ನವೆಂಬರ್ 03: ದ್ರಶ್ಯ ನ್ಯೂಸ್ : ಖ್ಯಾತ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ರಾಜೇಶ್‌, ಅತ್ತೆ ಸೀತಾ, ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ ಪತ್ನಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ

ಐಶ್ವರ್ಯ ರಾಜೇಶ್‌ ಐದು ವರ್ಷದ ಹಿಂದೆ ಮದುವೆಯಾಗಿದ್ದು. ಯುಎಸ್‌ಎ ನಲ್ಲಿ ಎಂಬಿಎ ಮಾಡಿದ್ದ ಐಶ್ವರ್ಯ, ಡೈರಿ ರಿಚ್‌ ಐಸ್‌ಕ್ರೀಮ್‌ ಕಂಪನಿಯ ಮಾಲೀಕ ರಾಜೇಶ್‌. ಈ ಕಂಪನಿಯಲ್ಲಿ ಐಶ್ವರ್ಯ ತಂದೆ ಸುಬ್ರಹ್ಮಣ್ಯ ಅವರ ತಂಗಿ ಗಂಡ ರವೀಂದ್ರ ಅವರು ಅಡಿಟರ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಅವರೇ ಮುಂದೆ ನಿಂತು ಐಶ್ವರ್ಯ ಮತ್ತು ರಾಜೇಶ್‌ ಮದುವೆ ಮಾಡಿಸಿದ್ದರು. ಅನಂತರ ಇವರ ಮಧ್ಯೆ ರವೀಂದ್ರ ಮತ್ತು ಸುಬ್ರಹ್ಮಣ್ಯ ಕುಟುಂಬದಲ್ಲಿ ಆಸ್ತಿ ಕಲಹ ಎದ್ದಿತು.

ಐಶ್ವರ್ಯ ಚಾರಿತ್ರ್ಯ ವಧೆಯನ್ನು ರವೀಂದ್ರ ಮಾಡತೊಡಗಿದರು. ರಾಜೇಶ್‌ ಕುಟುಂಬಕ್ಕೆ ಇಲ್ಲಸಲ್ಲದನ್ನು ಹೇಳಿಕೊಡೋಕೆ ಶುರು ಮಾಡಿಕೊಂಡಿದ್ದರು. ಇದರಿಂದ ರಾಜೇಶ್‌ ಕುಟುಂಬದ ಸದಸ್ಯರು ಐಶ್ವರ್ಯಗೆ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರೆಂದು ವರದಿಯಾಗಿದೆ.

ವರದಕ್ಷಿಣೆ ತರುವಂತೆಯೂ ಕಿರುಕುಳ ನೀಡಿದ್ದಾರೆಂದು ಹೇಳಲಾಗಿದೆ. ಎಷ್ಟೇ ಕಿರುಕುಳ ನೀಡಿದ್ದರೂ ಐಶ್ವರ್ಯ ಗಂಡನಿಗಾಗಿ ಸಹಿಸಿಕೊಂಡಿದ್ದರಂತೆ. ನಂತರ ಈ ಎಲ್ಲಾ ಘಟನೆಯಿಂದ ನೊಂದ ಐಶ್ವರ್ಯ 20 ದಿನಗಳ ಹಿಂದೆ ತವರು ಮನೆ ಸೇರಿದ್ದರು.

ಅ.26 ರಂದು ಮನನೊಂದು ಡೆತ್‌ನೋಟ್‌ ಬರೆದು ಸಾವಿಗೀಡಾಗಿದ್ದಾರೆ. ಈ ಘಟನೆ ಕುರಿತು ಐಶ್ವರ್ಯಾಳ ತಾಯಿ, ರಾಜೇಶ್‌ ಮತ್ತು ಅವರ ಕುಟುಂಬಸ್ಥರ ವಿರುದ್ಧ ಗೋವಿಂದರಾಜನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಇದೀಗ,ರವೀಂದ್ರ, ಗೀತಾ, ಶಾಲಿನ, ಓಂ ಪ್ರಕಾಶ್‌ ಎಂಬುವವರ ಮೇಲೂ ದೂರು ದಾಖಲಾಗಿದ್ದು, ಐವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

Tags: #ಸುಳ್ಯ#ಬಂಧನ#ನ್ಯೂಸ್
Previous Post

ಮಹಿಳೆಯ ರಕ್ಷಣೆ: ಸೂಚನೆ..!!

Next Post

ಮಣಿಪಾಲ್‌ ಮ್ಯಾರಥಾನ್‌ ಮಾಹೆ- ರೋಟರಿ ದತ್ತಿನಿಧಿ ಹಸ್ತಾಂತರ : ಬಡ ಕ್ಯಾನ್ಸರ್‌ ಪೀಡಿತ ಮಕ್ಕಳಿಗೆ ನೆರವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ್‌ ಮ್ಯಾರಥಾನ್‌ ಮಾಹೆ- ರೋಟರಿ ದತ್ತಿನಿಧಿ ಹಸ್ತಾಂತರ : ಬಡ ಕ್ಯಾನ್ಸರ್‌ ಪೀಡಿತ ಮಕ್ಕಳಿಗೆ ನೆರವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check