Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿವಿಧ ಯೋಜನೆ’ಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ..!!

Dhrishya News by Dhrishya News
04/11/2023
in ಕರಾವಳಿ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಬೆಂಗಳೂರು : ನವೆಂಬರ್ 04:ದ್ರಶ್ಯ ನ್ಯೂಸ್ : ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಧಿಯನ್ನು ಸರ್ಕಾರ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿಗೆ ನಿಗಮಗಳ ವಿವಿಧ ಯೋಜನೆಗಳಾದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಮರಾಠ ಸಮುದಾಯ ಅಭಿವೃದ್ಧಿ ನಿಗಮ, ಉಪ್ಪಾರ ಅಭಿವೃದ್ಧಿ ನಿಗಮ, ಸವಿತಾ ಸಮಾಜ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಅಲೆಮಾರಿ-ಅರೆಮಾರಿ ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ.

ಆಸಕ್ತರು 10ರೊಳಗೆ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮುಖ್ಯರಸ್ತೆ, ಗಂಗಾನಗರ, ಬೆಂಗಳೂರು ಇಲ್ಲಿ ಕಚೇರಿ ವೇಳೆ ಭೇಟಿ ನೀಡಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆಯ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Tags: #ಬೆಂಗಳೂರು#ಅರ್ಜಿ ಅಹ್ವಾನ#ಅವಧಿ ವಿಸ್ತರಣೆ#ನ್ಯೂಸ್
Previous Post

ಬೆಂಗಳೂರು: ಮೂರು ವರ್ಷದ ಮಗುವಿಗೆ ಅವಧಿ ಮೀರಿದ ಇಂಜಕ್ಷನ್ ನೀಡಿದ್ದ ಪ್ರಕರಣ :ಆಸ್ಪತ್ರೆ ವಿರುದ್ಧ FIR ದಾಖಲು..!!

Next Post

ಮೇಕೆದಾಟು ಯೋಜನೆ ಚರ್ಚೆಗೆ ಶೀಘ್ರ ಪ್ರತ್ಯೇಕ ದಿನಾಂಕ ನಿಗದಿ :ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಒಪ್ಪಿಗೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೇಕೆದಾಟು ಯೋಜನೆ ಚರ್ಚೆಗೆ ಶೀಘ್ರ ಪ್ರತ್ಯೇಕ ದಿನಾಂಕ ನಿಗದಿ :ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಒಪ್ಪಿಗೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026

Recent News

ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved