Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪತನ – ಓರ್ವ ಅಧಿಕಾರಿ ಸಾವು..!!

Dhrishya News by Dhrishya News
04/11/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
43
VIEWS
Share on FacebookShare on Twitter

ನವದೆಹಲಿ:ನವೆಂಬರ್ 04:ಕೊಚ್ಚಿಯ ಸೌತ್ ನೇವಲ್ ಕಮಾಂಡ್ ಪ್ರಧಾನ ಕಚೇರಿಯಲ್ಲಿರುವ ಐಎನ್​ಎಸ್ ಗರುಡ ರನ್ ವೇಯಲ್ಲಿ ತರಬೇತಿ ಹಾರಾಟದಲ್ಲಿದ್ದ ಭಾರತೀಯ ನೌಕಾಪಡೆಯ ಚೇತಕ್ ಹೆಲಿಕಾಪ್ಟರ್ ಲಿಫ್ಟ್ ಆಫ್ ಆದ ಕೂಡಲೇ ಪತನಗೊಂಡಿದೆ.

ಅಪಘಾತದಲ್ಲಿ ನೌಕಾಪಡೆಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್‌ನ ಪೈಲಟ್ ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಗಾಯಾಳುಗಳನ್ನು ನೌಕಾಪಡೆಯ ಪ್ರಧಾನ ಕಚೇರಿಯ ಸಂಜೀವನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ನಿತ್ಯದ ತರಬೇತಿ ವೇಳೆ ಹೆಲಿಕಾಪ್ಟರ್​​ ಪತನವಾಗಿದ್ದು, ಇದೇ ವೇಳೆ ರನ್‌ವೇಯಲ್ಲಿದ್ದ ನೌಕಾಪಡೆಯ ಅಧಿಕಾರಿ ಹೆಲಿಕಾಪ್ಟರ್​​ನ ರೋಟರ್ ಬ್ಲೇಡ್‌ಗಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಅಪಘಾತಕ್ಕೆ ಸಂಬಂಧಿಸಿ ಭಾರತೀಯ ನೌಕಾಪಡೆಯಿಂದ ದೃಢೀಕೃತ ಮಾಹಿತಿಗಾಗಿ ಕಾಯಲಾಗುತ್ತಿದೆ. ಅಪಘಾತದ ನಂತರ ಕೊಚ್ಚಿ ಹಾರ್ಬರ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ

Previous Post

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಎನ್ ಎ ಬಿ ಎಚ್ , ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದಿಂದ ನರ್ಸಿಂಗ್ ಶ್ರೇಷ್ಠತೆಗಾಗಿ ಮರುಪ್ರಮಾಣೀಕರಿಸಲ್ಪಟ್ಟಿದೆ..!!

Next Post

ಬೆಂಗಳೂರು : ‘ಸರ್ಕಾರಿ ಅಧಿಕಾರಿ’ ಬರ್ಬರವಾಗಿ ಕೊಲೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು : 'ಸರ್ಕಾರಿ ಅಧಿಕಾರಿ' ಬರ್ಬರವಾಗಿ ಕೊಲೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved