Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿಯ ಬಂಡಿಮಠದಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ..!!

Dhrishya News by Dhrishya News
05/11/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
34
VIEWS
Share on FacebookShare on Twitter

ಉಡುಪಿ:ನವೆಂಬರ್05:ದ್ರಶ್ಯ ನ್ಯೂಸ್ :ಕೆಲವು ದಿನಗಳಿಂದ ಸ್ಥಳೀಯರಲ್ಲಿ ಚಿರತೆ ಆತಂಕ ಮೂಡಿಸಿದ್ದ ಚಿರತೆ ಉಡುಪಿಯ ಬಂಡಿಮಠದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ  ಬಿದ್ದಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಸಮೀಪದ ಬಂಡಿಮಠದಲ್ಲಿ  ಘಟನೆ ನಡೆದಿದೆ.

ಕಳೆದ ಕೆಲವು ದಿನಗಳಿಂದ ಚಿರತೆಯು ಬಂಡಿಮಠದಲ್ಲಿ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಈ ಹಿನ್ನಲೆಯಲ್ಲಿ ಇಲ್ಲಿನ ಗ್ರಾಮಸ್ಥರು ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಹಾಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂಡಿಮಠದಲ್ಲಿ ಬೋನು ಇರಿಸಿದ್ದರು. ಇದೀಗ ಆ ಬೋನಿಗೆ ಚಿರತೆಯು ಬಿದ್ದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೋನಿಗೆ ಬಿದ್ದ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಿದ್ದಾರೆ

Previous Post

ಬೆಂಗಳೂರು : ‘ಸರ್ಕಾರಿ ಅಧಿಕಾರಿ’ ಬರ್ಬರವಾಗಿ ಕೊಲೆ..!!

Next Post

ಉಡುಪಿ : ಹೆಚ್ಚು ಮಳೆಯಾಗುವ ಸಾಧ್ಯತೆ : ಜಿಲ್ಲೆಯಲ್ಲಿ ನ.7ರವರೆಗೆ ಹಳದಿ ಅಲರ್ಟ್ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಹೆಚ್ಚು ಮಳೆಯಾಗುವ ಸಾಧ್ಯತೆ : ಜಿಲ್ಲೆಯಲ್ಲಿ ನ.7ರವರೆಗೆ ಹಳದಿ ಅಲರ್ಟ್ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved