Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೇರಳದ ತಿರುವಂತನಪುರದಲ್ಲಿ ಪುತ್ತಿಗೆ ಶ್ರೀಗಳಿಂದ ಶ್ರಿ ಅನಂತ ಪದ್ಮನಾಭನ ದರ್ಶನ ಹಾಗೂ ಕೋಟಿ ಗೀತಾ ಲೇಖನದ ಮಲಯಾಳಿ ಆವೃತ್ತಿ ಬಿಡುಗಡೆ…!!

Dhrishya News by Dhrishya News
06/11/2023
in ಕರಾವಳಿ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ : ನವೆಂಬರ್06:ದ್ರಶ್ಯ ನ್ಯೂಸ್ :ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪರ್ಯಾಯ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಪರ್ಯಾಯ ತೀರ್ಥ ಕ್ಷೇತ್ರ ಯಾತ್ರೆ ಯು ಕೇರಳದ ತಿರುವನಂತಪುರ ಪ್ರವೇಶಿಸಿದೆ. ಇಲ್ಲಿನ ಮಾಧ್ವ ತುಳು ಬ್ರಾಹ್ಮಣ ಸಮಾಜವು ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರಿ ಪಾದರನ್ನು ಗೌರವ ಪೂರ್ವಕವಾಗಿ ಸ್ವಾಗತಿಸಿ ಅಭಿನಂದಿಸಿದರು.

ಆಂಜನೇಯ ದೇವಸ್ಥಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಗಳವರು ತಿರುವನಂತಪುರದ ಎಲ್ಲ ಭಕ್ತರನ್ನು ಪರ್ಯಾಯಕ್ಕೆ ಆಹ್ವಾನಿಸಿ, ಗುರುಗಳ ಪರ್ಯಾಯದ ವಿಶೇಷ ಯೋಜನೆಗಳ ಬಗ್ಗೆ ತಿಳಿಸಿ ಸಹಕಾರ ಕೋರಿದರು. ಈ ಸಂಧರ್ಭದಲ್ಲಿ, ಇಲ್ಲಿನ ಪ್ರಸಿದ್ಧ ಉದ್ಯಮಿ ಭೀಮ ಜ್ಯುವೆಲ್ಲರ್ಸ್ ನ ಮಾಲೀಕರಾದ ಶ್ರೀ ಗೋವಿಂದ ರಾಯರು ಕೋಟಿ ಗೀತಾ ಲೇಖನದ ಯೋಜನೆಯ ಮಲಯಾಳಿ ಭಾಷೆಯ ಗೀತಾ ಪುಸ್ತಕವನ್ನು ಬಿಡುಗಡೆ ಗೊಳಿಸಿ, ಕೇರಳದ ಈ ಪ್ರಾಂತದಲ್ಲಿ ಶ್ರೀಗಳವರ ಎಲ್ಲ ಯೋಜನೆಗಳಲ್ಲಿ ತಮ್ಮ ಇಡೀ ಸಮಾಜ ಕೈ ಜೋಡಿಸಿ ಪರ್ಯಾಯದಲ್ಲಿ ಸಹಕಾರ ಕೊಡಲಿದ್ದೇವೆ ಎಂದು ತಿಳಿಸಿದರು.

ಸಮಾಜದ ಅಧ್ಯಕ್ಷರಾದ ಶ್ರೀ ಉಪೇಂದ್ರ ಪೋತಿ, ಉಪಾಧ್ಯಕ್ಷರಾದ ಶ್ರೀನಾಗರಾಜ ರಾಯರು, ದೇವಳದ ಆಡಳಿತಾಧಿಕಾರಿ ಶ್ರೀ ರವೀಂದ್ರನ್ ಮಹಾನಗರಪಾಲಿಕೆ ಸದಸ್ಯೆ ಶ್ರೀಮತಿ ಜಾನಕಿ, ಕಾರ್ಯದರ್ಶಿ ಶ್ರೀ ಸೀತಾರಾಮ, ಶ್ರೀ ರಾಮರಾಜ್, ಕೇರಳ ಹಿಂದೂ ಪರಿಷತ್ ನ ಶ್ರೀ ಗೋಪಾಲ್ ಜಿ ಮಹಿಳಾ ಘಟಕದ ಅಧ್ಯಕ್ಷೆ.ಶ್ರಿಮತಿ ಶಾಂತಾ ರಾಜಲಕ್ಷ್ಮಿಮೋಹನ್,, ಯುವ ಘಟಕ ಅಧ್ಯಕ್ಷೆ ಕುಮಾರಿ ಮಾಲವಿಕಾ , ಕೇರಳ ತುಳು ಬ್ರಾಹ್ಮಣ ಸಮಾಜದ ಅಧ್ಯಕ್ಷ ಶ್ರೀ ಸುರೇಶ್ ಮತ್ತು ಇನ್ನಿತರ ಪದಾಧಿಕಾರಿಗಳು ಅಲ್ಲದೆ ಅನೇಕ ಗಣ್ಯರು ಉಪಸ್ಥಿತರಿದ್ದರು ಶ್ರೀ ಸೂರಜ್ ಸ್ವಾಗತಿಸಿ, ಶ್ರೀ ಸೂರ್ಯನಾರಾಯಣ ಕುಂಜೂರಾಯರು ಧನ್ಯವಾದವಿತ್ತರು.ಯಾತ್ರಾ ವ್ಯವಸ್ಥಾಪಕರಾದ ಶ್ರೀ ರಮೇಶ್ ಭಟ್ ಕೆ ಕಾರ್ಯಕ್ರಮವನ್ನು ಸಂಯೋಜಿಸಿದ್ದರು. ಮುಂದೆ ಶ್ರೀಗಳವರಿಗೆ ಶ್ರೀ ಅನಂತಪದ್ಮನಾಭ ದೇವರ ದರ್ಶನ ಮಾಡಿಸಿದ ದೇವಳದ ಪ್ರಧಾನ.ಅರ್ಚಕರಾದ ಶ್ರೀ ರಾಜೇಂದ್ರ ಅರಣಿತ್ತಾಯರು ಪರ್ಯಾಯವು ಯಶಸ್ವಿಯಾಗಿ ನಡೆಯಲಿ, ಶ್ರೀ ಅನಂತ ಪದ್ಮನಾಭನ ಅನುಗ್ರಹ ಸದಾ ಇರಲಿ ಎಂದು ಪ್ರಾರ್ಥಿಸಿ ಗೌರವ ವಿಶೇಷ ಪ್ರಸಾದ ನೀಡಿದರು, ಹಾಗೇ ಅನಂತ ಪದ್ಮನಾಭನ ಪ್ರಸಾದ ದರ್ಬಾರಿಗೆ ಕಳುಹಿಸುವುದಾಗಿ ತಿಳಿಸಿದರು . .ಶ್ರೀ ಶ್ರೀಗಳವರು ಹನುಮಾನ್ ದೇವಸ್ಥಾನದಲ್ಲಿ.ಸಂಸ್ಥಾನ ಪೂಜೆ ನಡೆಸಿ ಅನೇಕ ಭಕ್ತರಿಗೆ ಗೀತಾ ಲೇಖನ ದೀಕ್ಷೆ ನೀಡಿ ಅನುಗ್ರಹಿಸಿದರು . ತಿರುವನಂತಪುರದ ರಾಜರಾದ ಶ್ರೀ ಆದಿತ್ಯ ವರ್ಮರಿಗೆ ವಿಶೇಷ ಪರ್ಯಾಯ ರಾಯಸ ಕಳಿಸಿದ್ದು, ಧರ್ಭಾರು ಕಾರ್ಯಕ್ರಮದಲ್ಲಿ ಭಾಗವಹಿಸುವ ಭರವಸೆ ನೀಡಿದ್ದಾರೆ

Tags: #ಉಡುಪಿ#ಕೇರಳ ತಿರುವಂತನಪುರ#ನ್ಯೂಸ್
Previous Post

ಉಡುಪಿ : ಹೆಚ್ಚು ಮಳೆಯಾಗುವ ಸಾಧ್ಯತೆ : ಜಿಲ್ಲೆಯಲ್ಲಿ ನ.7ರವರೆಗೆ ಹಳದಿ ಅಲರ್ಟ್ ಘೋಷಣೆ..!!

Next Post

ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News